Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಲ ಜೀವನ್ ಮೀಷನ್ ಎಂಐಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಜಲ ಜೀವನ್ ಮೀಷನ್ ಎಂಐಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

Dinamaana Kannada News
Last updated: June 21, 2024 2:13 pm
Dinamaana Kannada News
Share
Davanagere
Davanagere
SHARE

ದಾವಣಗೆರೆ, ಜೂ.21   :   ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಜಲ ಜೀವನ್ ಮೀಷನ್ ಯೋಜನೆಯಡಿ ಖಾಲಿ ಇರುವ ಜಿಲ್ಲಾ ಎಂಐಎಸ್, ಎಂಐಎಸ್ ಸಮಾಲೋಚಕರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು.

ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂ.ಸಿ.ಎ, ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್, ಬಿ.ಇ ಕಂಪ್ಯೂಟರ್ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಡೇಟಾ ನಿರ್ವಹಣೆಯಲ್ಲಿ 3-5 ವರ್ಷಗಳ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಸಲು ಜು.5 ರಂದು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ದಾವಣಗೆರೆ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

TAGGED:Davangere District.Dinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ವಿಧ್ಯಾಭ್ಯಾಸ ಸಾಲಕ್ಕಾಗಿ ಅನ್‍ಲೈನ್ ಮೂಲಕ ಅರ್ಜಿ ಅಹ್ವಾನ
Next Article davanagere nsui ನೀಟ್‌ ಫಲಿತಾಂಶ : ಸೂಕ್ತ ತನಿಖೆಗೆ ಎನ್‌ಎಸ್‌ಯುಐ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಶೇಷಗಿರಿರಾವ್ ಹವಲ್ದಾರ್ ಎಂಬ ಬಡಜೋಗಿ

 ಇದ್ದೇ ಇರುತ್ತದೆ  ನನ್ನನ್ನು  ನಿರ್ಮಿಸಿದ ಚರಿತ್ರೆ  ಹಾಗೂ  ನಾವು ನಿರ್ಮಿಸಿದ  ಚರಿತ್ರೆ ಇವು ಶೇಷಗಿರಿರಾವ್ ಹವಲ್ದಾರ ಎಂಬ ಕವಿಯೊಬ್ಬನ ಮೊತ್ತ…

By Dinamaana Kannada News

ರಂಗಭೂಮಿ ದಿನಾಚರಣೆ | ಶಿಕ್ಷಣ,ಸಾಮಾಜಿಕ ಬದಲಾವಣೆಗೆ ರಂಗಭೂಮಿ  ಪ್ರಬಲ ಸಾಧನ : ಅರುಣಕುಮಾರ್

ದಾವಣಗೆರೆ (Davanagere): ರಂಗ ಅನಿಕೇತನ ದಾವಣಗೆರೆ ವತಿಯಿಂದ ರಂಗಕಲರವ-25 ಮತ್ತು ವಿಶ್ವರಂಗಭೂಮಿ ದಿನಾಚರಣೆಯನ್ನು   ನಗರದ ಎಂ.ಸಿ.ಸಿ. `ಬಿ' ಬ್ಲಾಕ್‍ನಲ್ಲಿರುವ ಪ್ರೇಮಾಲಯದಲ್ಲಿ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-20 ಹಸಿವನ್ನು ಯಾವ ಜೈಲಿನಲ್ಲಿಡಲು ಸಾಧ್ಯ?

ಹೊಲ ಕಳೆದುಕೊಂಡ ಕುಟುಂಬಗಳ ಮನೆಗಳಲ್ಲಿ ಟೀವಿಗಳು ಮಾತಾಡುತಿವೆ. ಕಾಯಿಲೆಗೆ ಸತ್ತ ಹೆಂಡತಿ, ಟಿಪ್ಪರಿನ  ಗಾಲಿಗೆ ಸಿಕ್ಕು ಸತ್ತ ಹರೆಯದ ಮಗನ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?