Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿಕ್ಷಣ ಇಲಾಖೆಯಲ್ಲಿ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಶಿಕ್ಷಣ ಇಲಾಖೆಯಲ್ಲಿ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

Dinamaana Kannada News
Last updated: June 10, 2024 1:05 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಜೂನ್.10 :  ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಯ ದಾವಣಗೆರೆ ಜಿಲ್ಲಾ ವ್ಯಾಪ್ತಿಯ 6 ತಾಲ್ಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ (ಪ್ರಾಥಮಿಕ) ಮತ್ತು ಬಿ.ಐ.ಇ.ಆರ್.ಟಿ(ಪ್ರೌಢ) ಹುದ್ದೆಗಳಿಗೆ ಪ್ರಸಕ್ತ ಸಾಲಿಗೆ ತಾತ್ಕಾಲಿಕವಾಗಿ ನೇರಗುತ್ತಿಗೆ ಮೂಲಕ ಅರ್ಹ ಅಭ್ಯರ್ಥಿಗಳನ್ನು ವಿಶೇಷ ಶಿಕ್ಷಣದಲ್ಲಿ ವಿಶೇಷ ಡಿ.ಇಡಿ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಸ್ವವಿವರವುಳ್ಳ ಮಾಹಿತಿಯನ್ನು ಜೂನ್ 15 ರೊಳಗಾಗಿ ಅಂಚೆ ಅಥವಾ ಮುದ್ದಾಂ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ,  ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಅಂಬೇಡ್ಕರ್ ವೃತ್ತ, ದಾವಣಗೆರೆ-577002 ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ :9448999394,08192-296445 ಸಂಪರ್ಕಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರಾತ ಇಲಾಖೆಯ ಉಪನಿರ್ದೇಶಕ ಕೊಟ್ರೇಶ್ ತಿಳಿಸಿದ್ದಾರೆ.

TAGGED:Davangere District.Dinamana.comjOb news.Latest Kannada Newsಉದ್ಯೋಗ ಮಾಹಿತಿ.ಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಹಣ, ಆಸ್ತಿ ಗಳಿಕೆಗಿಂತ ಪರಿಸರ ಮನುಕುಲದ ಸಂಪತ್ತು
Next Article DCC BANK ಸಹಕಾರ ಸಂಘಗಳು ರೈತರಿಗೆ ಪೂರಕವಾಗಿ ಕೆಲಸ ಮಾಡಬೇಕು: ಜೆ.ಆರ್.ಷಣ್ಮುಖಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Crime news | ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ತಂದೆ

ದಾವಣಗೆರೆ (Davanagere) :  ಪತ್ನಿ ಸಾವಿನಿಂದ ಮನನೊಂದು ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನು ನೇಣು ಹಾಕಿಕೊಂಡು ಸಾವಿಗೆ…

By Dinamaana Kannada News

ಜು 10 ರಂದು ದಲಿತ ಸಂಘರ್ಷ ಸಮಿತಿಗೆ 50 ನೇ ಸಂಭ್ರಮೋತ್ಸವ

ದಾವಣಗೆರೆ :  ಕರ್ನಾಟಕ ದಲಿತ ಸಂಘರ್ಷ ಸಮಿತಿ ( ಪ್ರೊ. ಬಿ.ಕೃಷ್ಣಪ್ಪ )  ಜಿಲ್ಲಾ ಸಮಿತಿಯ ದ.ಸಂ.ಸ 50 ನೇ…

By Dinamaana Kannada News

Davanagere | ಕೌಶಲ್ಯದಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ : ನ್ಯಾ.ರಾಜೇಶ್ವರಿ ಎನ್. ಹೆಗಡೆ

ದಾವಣಗೆರೆ  (Davanagere): ಅಪರಾಧ ಪತ್ತೆ ಹಾಗೂ ತನಿಖಾ ವ್ಯವಸ್ಥೆ ಬಲಿಷ್ಠಗೊಳಿಸಲು ಪೊಲೀಸ್ ಕರ್ತವ್ಯ ಕೂಟ ಸಹಕಾರಿಯಾಗಲಿದೆ ಎಂದು ಪ್ರಧಾನ ಜಿಲ್ಲಾ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?