Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE : ದೀಕ್ಷಾಭೂಮಿ ಯಾತ್ರೆಗೆ ಡಾ|| ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನ
ತಾಜಾ ಸುದ್ದಿ

DAVANAGERE : ದೀಕ್ಷಾಭೂಮಿ ಯಾತ್ರೆಗೆ ಡಾ|| ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನ

Dinamaana Kannada News
Last updated: August 16, 2024 1:14 pm
Dinamaana Kannada News
Share
Applications invited
SHARE

ದಾವಣಗೆರೆ; ಆ.16 (DAVANAGERE) : ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳ ಬಯಸುವ ಡಾ|| ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿ ಯಾತ್ರಾರ್ಥಿಗಳಿಗೆ ಬಸ್ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಕಲ್ಪಿಸಲಾಗುತ್ತಿದೆ.

ದೀಕ್ಷಾ ಭೂಮಿಗೆ ಭೇಟಿ  ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ    ವೆಬ್ ಸ್ಶೆಟ್ ಲಿಂಕ್ : (https://swdservices.karnataka.nic.in)    ನಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.

Read also : DAVANAGERE NEWS | ಕೆನರಾ ವಿದ್ಯಾಜ್ಯೋತಿ ವಿದ್ಯಾರ್ಥಿ ವೇತನ ವಿತರಣೆ

ಆಸಕ್ತರು ನೊಂದಣಿ ಮಾಡಿಕೊಂಡು ಸ್ವೀಕೃತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere DAVANAGERE NEWS | ಕೆನರಾ ವಿದ್ಯಾಜ್ಯೋತಿ ವಿದ್ಯಾರ್ಥಿ ವೇತನ ವಿತರಣೆ
Next Article DAVANAGERE Davangere school news | ಮಳೆಗೆ ಉದುರಿದ ಸರ್ಕಾರಿ ಶಾಲೆ ಹಂಚುಗಳು : ಪೋಷಕರಲ್ಲಿ ಆತಂಕ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಕಲಿಕೆ ರೂಢಿಸಿಕೊಂಡರೆ ಗುಣಮಟ್ಟದ ಶಿಕ್ಷಣ : ಪ್ರೊ.ಹಳ್ಯಾಳ

ದಾವಣಗೆರೆ  (Davanagere ): ಬೋಧನೆಯ ಜೊತೆಗೆ ಕಲಿಕೆಯನ್ನು ಅಧ್ಯಾಪಕರು ರೂಢಿಸಿಕೊಂಡರೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉನ್ನತ…

By Dinamaana Kannada News

ದಿಲ್ಲಿ ದೊರೆಗಳೇಕೆ ಬೆಚ್ಚಿ ಬೀಳಲಿದ್ದಾರೆ?  (Political analysis)

Kannada News | Dinamaana.com | 29-07-2024 ಕಳೆದ ವಾರ ವಿಧಾನಸಭೆಯ ಆಡಳಿತ ಪಕ್ಷದ ಮೊಗಸಾಲೆಯಲ್ಲಿ  ಇಬ್ಬರು ಶಾಸಕರು ಗಂಭೀರ…

By Dinamaana Kannada News

ಜಿಲ್ಲೆಗೆ ಉಪಲೋಕಾಯುಕ್ತರ ಭೇಟಿ: ಸಾರ್ವಜನಿಕರಿಂದ ನೇರ ದೂರು ಅರ್ಜಿ ಸ್ವೀಕಾರ

ದಾವಣಗೆರೆ ಏಪ್ರಿಲ್ 15  (Davanagere): ನ್ಯಾಮಮೂರ್ತಿ ಹಾಗೂ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಏ.22 ರಿಂದ 26 ರವರೆಗೆ ಐದು ದಿನಗಳ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?