ದಾವಣಗೆರೆ, ಸೆ.9 (Davanagere) : ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖಾ ವೆಬ್ ಸೈಟ್ www.sw.kar.nic.in ಅಥವಾ https://swdservices.karnataka.
Read also : Davanagere | ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಜಿಲ್ಲೆಯಲ್ಲಿ 80 ಕಿ.ಮೀ ಉದ್ದದ ಮಾನವ ಸರಪಳಿ : ಡಿಸಿ