Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪ್ರವಾಸೋದ್ಯಮ ಇಲಾಖೆ : ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಪ್ರವಾಸೋದ್ಯಮ ಇಲಾಖೆ : ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Dinamaana Kannada News
Last updated: March 25, 2025 4:32 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ  ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Read also : Honeytrap | ಹನಿಟ್ರ್ಯಾಪ್ ಬಲೆಗೆ ಬಿದ್ದ ಆ ಸಚಿವರ ಮಕ್ಕಳು?

ಮಲ್ಟಿ ಕ್ಯೂಸಿನ್ ಕುಕ್ ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ  ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Honeytrap K.N Rajanna Amit Shah by vijayendra Honeytrap | ಹನಿಟ್ರ್ಯಾಪ್ ಬಲೆಗೆ ಬಿದ್ದ ಆ ಸಚಿವರ ಮಕ್ಕಳು?
Next Article Davanagere Davanagere | ಭದ್ರಾ ಕಾಲುವೆಗೆ ಬಿದ್ದ ನಾಯಿ ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ : ಶಾಸಕ ಬಿ.ಪಿ.ಹರೀಶ್

ಹರಿಹರ (Davanagere):  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವಗಳ ಮೂಲಕ ಶಿಕ್ಷಕರು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ, ಬೆಳಕಿಗೆ ತರುವ ಕಾರ್ಯ ಮಾಡಬೇಕು…

By Dinamaana Kannada News

ಟೈಲರ್ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಸ್ಥಾಪನೆಗೆ ಆಗ್ರಹ

ದಾವಣಗೆರೆ :  ಟೈಲರ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಮಂಡಳಿಯನ್ನು ಸ್ಥಾಪಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸಹಾಯಕ ಕಾರ್ಮಿಕ ಆಯುಕ್ತರ…

By Dinamaana Kannada News

Davanagere | ಸತತ ಮಳೆ : ತುಂಬಿ ಹರಿದ ಹಳ್ಳ , ಕೊಳ್ಳಗಳು

ನ್ಯಾಮತಿ (Nyamati) : ತಾಲೂಕಿನಾಧ್ಯಂತ ಕಳೆದ ಎರಡು ವಾರದಿಂದ ಸುರಿಯುತ್ತಿರುವ ಮಳೆ ತಾಲೂಕಿನ ರೈತರಿಗೆ ಶಾಪವಾಗಿ ಪರಿಣಮಿಸಿದೆ , ಸತತ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಆವರಗೆರೆ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ

By Dinamaana Kannada News
Davanagere
Blog

Davanagere | ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ, ಸಿಹಿ ವಿತರಣೆ  

By Dinamaana Kannada News
Davanagere
ತಾಜಾ ಸುದ್ದಿ

Davanagere | ಮನಸ್ಸಿನ ವ್ಯಾಯಾಮಕ್ಕೆ ಧ್ಯಾನ ಅತ್ಯಗತ್ಯ : ಬ್ರಹ್ಮಕುಮಾರಿ ಲೀಲಾಜಿ

By Dinamaana Kannada News
Davanagere
ರಾಜಕೀಯ

Political analysis | ಅಮಿತ್ ಶಾ ಆತುರಕ್ಕೆ ಏನು ಕಾರಣ?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?