Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

Dinamaana Kannada News
Last updated: August 2, 2024 12:36 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಆ.02  (Davangere district )   :  ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 35 ಅಂಗನವಾಡಿ ಕಾರ್ಯಕರ್ತೆಯರು, 4 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 198 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನ. ಅರ್ಜಿಯನ್ನು ವೆಬ್ ಸೈಟ್  http://karnemakaone.kar.nic.in/abcd/ ಸಲ್ಲಿಸಬಹುದು.

READ also : DAVANAGERE NEWS : ಸಫಾಯಿ ಕರ್ಮಚಾರಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ : ಶಾಸಕ ಕೆ.ಎಸ್.ಬಸವಂತಪ್ಪ

ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ:08192-263219, ಹರಿಹರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08192-241431, ಜಗಳೂರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08196-227132, ಹೊನ್ನಾಳಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08188-251283, ಚನ್ನಗಿರಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08189-228010 ನ್ನು ಸಂಪರ್ಕಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.

TAGGED:Davanagere districtDinamana.comLatest Kannada Newsಕನ್ನಡ ನ್ಯೂಸ್‌ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere : ಭದ್ರಾ ಜಲಾಶಯ : 56,636 ಕ್ಯೂಸೆಕ್ ನೀರು ನದಿಗೆ
Next Article Davanagere DAVANAGERE NEWS : ಹಿಂದುಳಿದ ವರ್ಗದ ಸಮುದಾಯದಗಳಿಗೆ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

New serial | ಡಿ. 23 ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ನೂರು ಜನ್ಮಕೂ’ಆರಂಭ

ದಾವಣಗೆರೆ  (Davanagere):  ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿ ಆರಂಭಿಸುತ್ತಿದೆ. ಡಿ. 23ರಿಂದ ಪ್ರತಿ ರಾತ್ರಿ 8:30ಕ್ಕೆ…

By Dinamaana Kannada News

ಸ್ವಚ್ಚ ಭಾರತ್ ಮಿಷನ್ ಜಾಗೃತಿ ಕಾರ್ಯಚಟುವಟಿಕೆಗಳ ಆಯೋಜನೆಗೆ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜು.03 : ಸ್ವಚ್ಛ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು ಎಸ್‌ಹೆಚ್‌ಜಿ,…

By Dinamaana Kannada News

ಗಣತಿಗೆ ಬಂದಾಗ “ಮಾದಿಗರು” ಎಂದು ನಮೂದಿಸಿ

ದಾವಣಗೆರೆ (Davanagere): ಒಳಮೀಸಲಾತಿ ಜಾರಿಗೆ ನ್ಯಾ.ನಾಗಮೋಹನದಾಸ್ ಅವರು ರಾಜ್ಯದ ಎಲ್ಲಾ ಜಿಲ್ಲೆಗಳ ಅಧಿಕಾರಿಗಳಿಗೆ ಅಂಕಿ-ಅಂಶ ಸಂಗ್ರಹಿಸಿಲು ಕೋರಿರುವುದರಿಂದ ಮಾಹಿತಿ ಸಂಗ್ರಹಿಸಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?