Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮಕ್ಕಳ ಸಹಾಯವಾಣಿಗೆ ಸಂಪರ್ಕಿಸಿ
ತಾಜಾ ಸುದ್ದಿ

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮಕ್ಕಳ ಸಹಾಯವಾಣಿಗೆ ಸಂಪರ್ಕಿಸಿ

Dinamaana Kannada News
Last updated: December 6, 2024 3:08 am
Dinamaana Kannada News
Share
Davangere
Davangere
SHARE
ದಾವಣಗೆರೆ (Davanagere): ಮಕ್ಕಳು ನಮ್ಮ ಸಂಪತ್ತಾಗಿದ್ದು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮಕ್ಕಳ ಸಹಾಯವಾಣಿಗೆ ಸಂಪರ್ಕಿಸುವಂತೆ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣ ಎಂ.ಕೊಳ್ಳ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ತುಂಗಭದ್ರಾ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿಗಳಿಗೆ ಏರ್ಪಡಿಸಲಾದ “ಮಕ್ಕಳ ಸಂರಕ್ಷಣಾ ಕಾಯ್ದೆ”ಗಳು ಹಾಗೂ ಮಕ್ಕಳೊಂದಿಗೆ ನಡೆಸಿದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.
ಮಕ್ಕಳಿಗೆ ಸಂಬಂಧಿಸಿದ ಯಾವುದೇ ಅಹಿತಕರ ಘಟನೆಗಳು ನಡೆದಿದ್ದಲ್ಲಿ ಅಥವಾ ಕಂಡುಬಂದಲ್ಲಿ ಕೂಡಲೇ ಮಕ್ಕಳ ಸಹಾಯವಾಣಿ 1098 ಹಾಗೂ 112 ಕರೆ ಮಾಡಬೇಕು. ತಕ್ಷಣ ಮಕ್ಕಳ ಸಂರಕ್ಷಣೆ ಮಾಡಲು ಕಾರ್ಯಪ್ರವೃತ್ತರಾಗುವುದು ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿಗಳ ಆದ್ಯ ಕರ್ತವ್ಯ ವಾಗಿರುತ್ತದೆ. ಮಕ್ಕಳು ಪ್ರತಿ ದಿನ ಶಾಲೆಗೆ, ಕಾಲೇಜಿಗೆ ಹೋಗಲು ಬಸ್ ವ್ಯವಸ್ಥೆ ಕಲ್ಪಿಸಿಕೊಡಲು ಹಾಗೂ ಹಾಸ್ಟೆಲ್ ಗಳಲ್ಲಿ ಗ್ರಂಥಾಲಯಗಳ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಹಾಗೂ ಇನ್ನಿತರ ಅಹವಾಲುವನ್ನು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಮುಂದೆ ವ್ಯಕ್ತಪಡಿಸಿದ್ದು ತುರ್ತಾಗಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
ಮಕ್ಕಳು ನಿರ್ಭಯವಾಗಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ, ಜೆಜೆ ಕಾಯ್ದೆ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಜವಾಬ್ದಾರಿಗಳ ಮತ್ತು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲ್ಯ ಮಂಡಳಿಯ ಕುರಿತು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಯಿತು. ಮಕ್ಕಳು ಉತ್ಸಾಹದಿಂದ ಅಹವಾಲು ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ್ ಮ.ಕರಣ್ಣವರ,  ಎಎಸ್ಪಿ  ವಿಜಯಕುಮಾರ್ ಎಂ.ಸಂತೋಷ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ರಾಜ ನಾಯ್ಕ,  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಬಾಲ ನ್ಯಾಯ ಮಂಡಳಿ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Read also : Davanagere | ರಾಷ್ಟ್ರೀಯ ಅಹಿಂದ ಒಕ್ಕೂಟದ ದಾವಣಗೆರೆ ಜಿಲ್ಲಾಧ್ಯಕ್ಷರಾಗಿ ರವಿ.ಆ‌ರ್.
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ರಾಷ್ಟ್ರೀಯ ಅಹಿಂದ ಒಕ್ಕೂಟದ ದಾವಣಗೆರೆ ಜಿಲ್ಲಾಧ್ಯಕ್ಷರಾಗಿ ರವಿ.ಆ‌ರ್.
Next Article Davanagere ಮಹಿಳೆಯರ ದುಡಿಮೆಯಿಂದ ದೇಶದ ಆರ್ಥಿಕ ಮಟ್ಟ ಸುಧಾರಣೆ : ನ್ಯಾ.ನಿವೇದಿತಾ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ : ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮನವಿ

ಹರಿಹರ (Harihara): ತಾಲ್ಲೂಕಿನ ತುಂಗಭದ್ರಾ ನದಿ ಹಾಗೂ ಸೂಳೆಕೆರೆ ಹಳ್ಳದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಾ ಅಪಾಯಕಾರಿ ಗುಂಡಿಗಳನ್ನು ಸೃಷ್ಟಿsಸುವ…

By Dinamaana Kannada News

Harapanahalli | ಪಟ್ಟಣದ ಗ್ರಂಥಾಲಯ ಹಾಗೂ ಗ್ರಾಮೀಣ ರಸ್ತೆಗಳ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ 

ಹರಪನಹಳ್ಳಿ :   ವಿದ್ಯಾಸಿರಿ ನಾಡಿನ ವಿದ್ಯಾರ್ಥಿಗಳ ಹಾಗೂ ಓದುಗರ ಹಲವು ವರ್ಷದ ಬೇಡಿಕೆ ಈಡೇರಿಸುವ ಸಮಯ ಸಮೀಪಿಸಿದಂತಾಗಿದೆ ಅದರಂತೆ ಕೆಲವೆ…

By Dinamaana Kannada News

ಎ.ವಿ.ಕೆ ಕಾಲೇಜ್ ನಲ್ಲಿ ದೇಸಿ ಕಲರವ : ವೇಷಭೂಷಣಗಳಲ್ಲಿ ಮಿಂಚಿದ ವಿದ್ಯಾರ್ಥಿನಿಯರು 

ದಾವಣಗೆರೆ (Davanagere) : ಭಾರತ ಬಹು ಸಂಸ್ಕೃತಿಗಳ ನಾಡು. ವಿವಿಧತೆಯಲ್ಲಿ ಏಕತೆ ಕಾಣುವ ನೆಲ ನಮ್ಮದು. ಇಲ್ಲಿನ ಪಾರಂಪರಿಕ ದಿವ್ಯ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?