ದಾವಣಗೆರೆ ಜು.15 : ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳ ವಿದ್ಯಾರ್ಥಿ ವೇತನಕ್ಕಾಗಿ ಜುಲೈ 20 ರವರೆಗೆ ಅವಧಿ ವಿಸ್ತರಿಸಲಾಗಿದೆ.
ವೆಬ್‍ಸೈಟ್ :https://sevasindhuservices.