Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅರ್ಜಿ ಆಹ್ವಾನ > Davanagere | ಜಿಮ್ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಅರ್ಜಿ ಆಹ್ವಾನತಾಜಾ ಸುದ್ದಿ

Davanagere | ಜಿಮ್ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Dinamaana Kannada News
Last updated: September 5, 2024 1:21 pm
Dinamaana Kannada News
Share
Applications invited
SHARE

ದಾವಣಗೆರೆ, ಸೆ.5  (Davanagere)  : 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Read also : Davanagere job news | ಉರ್ದು ಭಾಷಾ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಪಡೆದು ಸೆ.20 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-237480 ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿಬಾಯಿ  ತಿಳಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited Davanagere job news | ಉರ್ದು ಭಾಷಾ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Next Article DAVANAGERE Davangere | ಸಮಾಜಕ್ಕೆ ಶಿಕ್ಷಕರ ಕೊಡುಗೆ ಅಪಾರ : ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರಾಜ್ಯದ ಈ 6 ಜಿಲ್ಲೆಗಳಲ್ಲಿ PM ಧನಧಾನ್ಯ ಸ್ಕೀಮ್ ಜಾರಿ

ಕರ್ನಾಟಕದ 6 ಸೇರಿದಂತೆ 100 ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ & ಕಾಳು ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುವ 35,440 ಕೋಟಿ ವೆಚ್ಚದ…

By Dinamaana Kannada News

Davanagere | ಕರ್ತವ್ಯ ಲೋಪ : ಮೂವರು ಪೊಲೀಸರ ಅಮಾನತು

ದಾವಣಗೆರೆ (Davanagere): ನಗರದ ಬಂಗಾರದ ಅಂಗಡಿಯಲ್ಲಿ ನಡೆದಿದ್ದ 18 ಲಕ್ಷ ಮೌಲ್ಯದ ಬೆಳ್ಳಿ ಬಂಗಾರ ಕಳ್ಳತನ ಪ್ರಕರಣದಲ್ಲಿ ಕರ್ತವ್ಯ ಲೋಪ…

By Dinamaana Kannada News

Davanagere | ಡಿ.13 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಡಿ.12 (Davanagere) : ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ.13 ರಂದು…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?