Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕರ್ನಾಟಕ ಕ್ರೀಡಾ ಪ್ರಾಧಿಕಾರ : ಫಿಟ್ನೆಸ್ ತರಬೇತುದಾರರಿಂದ ಅರ್ಜಿ ಆಹ್ವಾನ
ತಾಜಾ ಸುದ್ದಿ

ಕರ್ನಾಟಕ ಕ್ರೀಡಾ ಪ್ರಾಧಿಕಾರ : ಫಿಟ್ನೆಸ್ ತರಬೇತುದಾರರಿಂದ ಅರ್ಜಿ ಆಹ್ವಾನ

Dinamaana Kannada News
Last updated: March 22, 2025 7:31 am
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere) : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 14 ಹಿರಿಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ಫಿಟ್ನೆಸ್ ತರಬೇತಿ ನೀಡುವ ಸಲುವಾಗಿ 14 ಫಿಟ್ನೆಸ್ ತರಬೇತುದಾರರ ಸೇವೆ ಪಡೆಯಲು ಒಂದು ವರ್ಷದ ತಾತ್ಕಾಲಿಕ ಅವಧಿಯವರೆಗೆ ಮಾಸಿಕ ಸಂಚಿತ ವೇತನ, ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಏಪ್ರಿಲ್ 15 ರ ಸಂಜೆ 4.00 ಗಂಟೆಯೊಳಗೆ ನೃಪತುಂಗ ರಸ್ತೆ,  ರಾಜ್ಯ ಯುವ ಕೇಂದ್ರ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮಹಾ ನಿರ್ದೇಶಕರು, ಬೆಂಗಳೂರು ಇವರಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವೆಬ್‍ಸೈಟ್ dyes.karnataka.gov.in     ನಲ್ಲಿ ಪಡೆಯಬಹುದು.

Read also : Davanagere | ಮಾ.25 ರಂದು ಉದ್ಯೋಗಮೇಳ

ಅರ್ಹತಾ ಮಾನದಂಡಗಳು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ  ಕ್ರೀಡಾ, ವಿಜ್ಞಾನದೊಂದಿಗೆ ಯಾವುದೇ ವಿಷಯದಲ್ಲಿ ಪದವಿ. ಕ್ರೀಡೆ ಮತ್ತು ವ್ಯಾಯಾಮ ವಿಜ್ಞಾನ, ಕ್ರೀಡಾ ತರಬೇತಿ, ಕ್ರೀಡಾ ವಿಜ್ಞಾನ ಹಾಗೂ ದೈಹಿಕ ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.ASCA   -ಮಟ್ಟ 1, ಮಟ್ಟ-02, ಮಟ್ಟ-03 ಕೋರ್ಸ್‍ಗಳೊಂದಿಗೆ, N.I.S ನಿಂದ ಸಾಮಥ್ರ್ಯ ಮತ್ತು ಕಂಡೀಷನಿಂಗ್‍ನಲ್ಲಿ ಒಂದು ವರ್ಷದ ಡಿಪ್ಲೋಮಾ  ಪದವಿ ಪಡೆದಿರಬೇಕು. ಫಿಟ್‍ನೆಸ್ ತರಬೇತಿಯಲ್ಲಿ ಡಿಪ್ಲೋಮಾ ದೊಂದಿಗೆ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಮಾ.25 ರಂದು ಉದ್ಯೋಗಮೇಳ
Next Article S.S. Medical College and Research Centre Davanagere ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ : ಪ್ರಾಂಶುಪಾಲ ಡಾ.ಪ್ರಸಾದ್ ಬಿ.ಎಸ್.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ : ಪ್ರೊ.ಸುಚಿತ್ರಾ.

ದಾವಣಗೆರೆ (Davanagere): ವಿದ್ಯಾರ್ಥಿಗಳು ಹಿಂಜರಿಕೆಯ ಮನೋಭಾವದಿಂದ ಹೊರಬಂದು ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಹೊಸ ಹೊಸ ವಿಚಾರಗಳನ್ನು ಅರಿತುಕೊಳ್ಳಲು ಸಾಧ್ಯ ಎಂದು ದಾವಣಗೆರೆ…

By Dinamaana Kannada News

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ ‘ರೂಪಾಂತರ ಸಿನಿಮಾ

ಬೆಂಗಳೂರು :  ಇತ್ತೀಚೆಗಷ್ಟೆ "ಟರ್ಬೋ" ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗ ಸುಂದರಂ  ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ರಾಜ್…

By Dinamaana Kannada News

ಜೂ ೯ ರಂದು ಡಾ.ಬಿ.ಆರ್.ಅಂಬೇಡ್ಕರ, ಪ್ರೊ.ಬಿ.ಕೃಷ್ಣಪ್ಪ ಜನ್ಮ ದಿನಾಚರಣೆ

ಹರಿಹರ:   ಹರಿಹರದ ಕೃಷ್ಣಪ್ಪ ಭವನ ಮೈತ್ರಿವನದಲ್ಲಿ ಜೂನ್ ೯ ರಂದು ಡಾ.ಬಿ.ಆರ್.ಅಂಬೇಡ್ಕರವರ ೧೩೩ನೇ, ಪ್ರೊ.ಬಿ.ಕೃಷ್ಣಪ್ಪ ನವರ ೮೬ನೇ ಜನ್ಮ ದಿನಾಚರಣೆ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?