Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕಾಲುಬಾಯಿ ರೋಗ ತಡೆಗೆ 6 ನೇ ಸುತ್ತಿನ ಲಸಿಕಾ ಅಕ್ಟೋಬರ್ 21 ರಿಂದ  ಕಾರ್ಯಕ್ರಮ :ಡಿಸಿ   
ತಾಜಾ ಸುದ್ದಿ

Davanagere | ಕಾಲುಬಾಯಿ ರೋಗ ತಡೆಗೆ 6 ನೇ ಸುತ್ತಿನ ಲಸಿಕಾ ಅಕ್ಟೋಬರ್ 21 ರಿಂದ  ಕಾರ್ಯಕ್ರಮ :ಡಿಸಿ   

Dinamaana Kannada News
Last updated: October 15, 2024 2:04 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ ಅ.15  (Davanagere):  ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಕಾಲುಬಾಯಿ ರೋಗ ತಡೆಗಾಗಿ 6 ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಅಕ್ಟೋಬರ್ 21 ರಿಂದ ನೆವಂಬರ್ 20 ರವರೆಗೆ ಸತತವಾಗಿ ಒಂದು ತಿಂಗಳ ಕಾಲ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ  ನಡೆದ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರದಡಿ 6 ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕಾ ಕಾರ್ಯಕ್ರಮ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 20 ನೇ ಜಾನುವಾರು ಗಣತಿಯಂತೆ 329697 ದನ ಮತ್ತು ಎಮ್ಮೆಗಳಿದ್ದು ಇವುಗಳಿಗೆ ಶೇ 100 ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಕೇಂದ್ರ ಸರ್ಕಾರದಿಂದ 2,60,700 ಡೋಸ್ ಕಾಲು ಬಾಯಿ ರೋಗ ಲಸಿಕೆ ಸರಬರಾಜಾಗಿದ್ದು ಅಷ್ಟೇ ಪ್ರಮಾಣದ ಸಿರಿಂಜ್ ಸಹ ಸರಬರಾಜಾಗಿದೆ ಎಂದರು.

ಜಾನುವಾರುಗಳಿಗೆ ಲಸಿಕೆ ಹಾಕಲು  ಒಂದು ಬ್ಲಾಕ್‍ಗೆ 100-120 ಜಾನುವಾರುಗಳಂತೆ 2800 ಬ್ಲಾಕ್ ಗಳನ್ನು ರಚಿಸಿದ್ದು 321 ಲಸಿಕಾದಾರರಿಗೆ ಬ್ಲಾಕ್‍ವಾರು ಲಸಿಕಾ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಹಾಗೂ ಲಸಿಕಾ ಸಂದರ್ಭದಲ್ಲಿ ಆಕಸ್ಮಿಕ ಪ್ರತಿಕೂಲ ಪರಿಣಾಮಗಳನ್ನು ಎದುರಿಸಲು ಅವಶ್ಯಕ ಔಷಧಿಗಳನ್ನು ಕೂಡಾ ಸಂಗ್ರಹಿಸಿಡಲಾಗಿದೆ. 4 ತಿಂಗಳ ಮೇಲಿನ ಎಲ್ಲಾ ಜಾನುವಾರುಗಳಿಗೆ ಮನೆಬಾಗಿಲಲ್ಲೆ ಲಸಿಕೆ ಹಾಕಲಾಗುತ್ತದೆ. ಮತ್ತು ಕರುಗಳಿಗೆ 28 ದಿನಗಳ ನಂತರ ಬೂಸ್ಟರ್ ಲಸಿಕೆ ಹಾಕಲಾಗುತ್ತದೆ. ಗರ್ಭ ಇರುವ, ರೋಗಗ್ರಸ್ತ ಮತ್ತು ಮಾಲೀಕರು ನಿರಾಕರಿಸಿದ ಜಾನುವಾರುಗಳಿಗೆ ಕೂಂಬಿಂಗ್ ಕಾರ್ಯಕ್ರಮದಲ್ಲಿ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು.

Read also   : Harihara | ನೀರು ಕುದಿಸಿ, ಆರಿಸಿ ಕುಡಿಯಲು ಸಲಹೆ

ದಾವಣಗೆರೆ ಜಿಲ್ಲೆಯ ಜಾನುವಾರು ಸಂಖ್ಯೆ: ದನಗಳು 237801, ಎಮ್ಮೆಗಳು 91896 ಸೇರಿ ಒಟ್ಟು 329697, ಕುರಿಗಳು 238367, ಮೇಕೆಗಳು 79429 ಸೇರಿ ಒಟ್ಟು 317796, ಮೊಲ 98, ಇತರೆ 45, ನಾಯಿಗಳು 12091, ಹಂದಿಗಳು 2117 ಸೇರಿ ಒಟ್ಟು ಜಾನುವಾರಗಳು 661844, ಕುಕ್ಕಟಗಳು 2505966 ಇರುತ್ತವೆ.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಉಪನಿರ್ದೇಶಕರಾದ ಡಾ.ಚಂದ್ರಶೇಖರ್ ಸುಂಕದ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Boil water, strain and drink advice Harihara | ನೀರು ಕುದಿಸಿ, ಆರಿಸಿ ಕುಡಿಯಲು ಸಲಹೆ
Next Article DAVANAGERE NEWS | ವರದಕ್ಷಿಣೆ ಸಾವು ಪ್ರಕರಣ: ಆರೋಪಿಗೆ 07 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಆಧ್ಯಾತ್ಮಿಕ ಚಿಂತನೆ ಇಲ್ಲದಿದ್ದರೆ ಸ್ವಂತ ಮನೆಯಲ್ಲೇ ಪರಕೀಯತೆ ಕಾಡುತ್ತದೆ : ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ

ದಾವಣಗೆರೆ :  ಮನೆ ಮತ್ತು ಮನಗಳಲ್ಲಿ ಅಧ್ಯಾತ್ಮಿಕ ಭಾವನೆ ಇದ್ದಾಗ ಮಾತ್ರ ನೆಮ್ಮದಿ ಸಾಧ್ಯ. ಇಲ್ಲವಾದರೆ, ಅಪಾರ ಪರಿಶ್ರಮದಿಂದ ನಿರ್ಮಿಸಿದ…

By Dinamaana Kannada News

Davanagere | ಉಡುಗೊರೆ ನೀಡಿದ ಗಡಿಗುಡಾಳ್ ಮಂಜುನಾಥ್: ಧನ್ಯವಾದ ಹೇಳಿದ ಪೌರ ಕಾರ್ಮಿಕರು

ದಾವಣಗೆರೆ (Davanagere) : ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿ ವಿಜಯದಶಮಿ ಹಾಗೂ ದಸರಾ ಪ್ರಯುಕ್ತ ಪೌರ ಕಾರ್ಮಿಕರಿಗೆ  ಪಾಲಿಕೆ …

By Dinamaana Kannada News

ರಸ್ತೆ ಸುರಕ್ಷತಾ ತಿಂಗಳ ಜನವರಿ 2026: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜನರಿಗೆ ಉಪಯುಕ್ತ ಸಂದೇಶಗಳು

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ  ರಸ್ತೆ ಸುರಕ್ಷತಾ ತಿಂಗಳು ಅಂಗವಾಗಿ ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ಕಾನೂನು ಜಾಗೃತಿ ಮತ್ತು ಎಚ್ಚರಿಕೆ ಸಂದೇಶ …

By ನ್ಯಾ.ಮಹಾವೀರ ಮ. ಕರೆಣ್ಣವರ

You Might Also Like

Davanagere
Blog

ಕನ್ನಡ ಕೇವಲ ಭಾಷೆಯಲ್ಲ,ಅದು ನಮ್ಮ ಬದುಕಿನ ಭಾಗ:ಡಾ.ಪುರುಷೋತ್ತಮ ಬಿಳಿಮಲೆ

By Dinamaana Kannada News
Applications invited
ತಾಜಾ ಸುದ್ದಿ

ಹಂಗಾಮಿ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
job news
ತಾಜಾ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್,ಆಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
extended
ತಾಜಾ ಸುದ್ದಿ

SC-ST ಕ್ರೀಡಾಪಟುಗಳ ಪ್ರೋತ್ಸಾಹಧನ ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?