Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

Dinamaana Kannada News
Last updated: January 23, 2026 1:12 pm
Dinamaana Kannada News
Share
Davanagere
SHARE

ದಾವಣಗೆರೆ, ಜ.23: ಗಣಿತವು ಕೇವಲ ಪಠ್ಯಕ್ಕೆ ಸೀಮಿತವಲ್ಲ, ಅದು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಹಾಸುಹೊಕ್ಕಾಗಿದೆ. ವಿದ್ಯಾರ್ಥಿಗಳು ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಎಂ. ಕರೇಣ್ಣವರ ಸಲಹೆ ನೀಡಿದರು.

ಅಮೃತ ವಿದ್ಯಾಲಯದಲ್ಲಿ ಶುಕ್ರವಾರ ಗಣಿತ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.

ವ್ಯವಹಾರ, ವಿದ್ಯಾಭ್ಯಾಸ, ಕಟ್ಟಡ ನಿರ್ಮಾಣ, ಕ್ರೀಡೆ ಹಾಗೂ ವೈಯಕ್ತಿಕ ಬೆಳವಣಿಗೆಗೆ ಗಣಿತ ಅತಿ ಅಗತ್ಯ. ಜೀವನ ನಿರ್ವಹಿಸಲು, ಕುಟುಂಬವನ್ನು ನಡೆಸಲು ಅಥವಾ ದೇಶವನ್ನು ಮುನ್ನಡೆಸಲು ಸರಿಯಾದ ‘ಲೆಕ್ಕಾಚಾರ’ ಇರಲೇಬೇಕು. ಆಗ ಮಾತ್ರ ಸುಗಮ ಜೀವನ ಮತ್ತು ಸದೃಢ ಅರ್ಥವ್ಯವಸ್ಥೆ ಸಾಧ್ಯ” ಎಂದರು.

Read also : ಪಾಲಿಕೆಯಿಂದ ಕುಂದವಾಡ ಕೆರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

ಈ ಪ್ರದರ್ಶನದಲ್ಲಿ ಶಾಲೆಯ ಸುಮಾರು 1500 ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.

ವಿದ್ಯಾರ್ಥಿಗಳು ಸಿದ್ಧಪಡಿಸಿದ ಗಣಿತದ ವಿವಿಧ ಮಾದರಿಗಳು,ರೇಖಾಗಣಿತದ ವಿನ್ಯಾಸಗಳು ಮತ್ತು ತಾರ್ಕಿಕ ಆಟಗಳು ನೆರೆದಿದ್ದವರ ಗಮನ ಸೆಳೆದವು. ಮಕ್ಕಳ ಜ್ಞಾನ ಮತ್ತು ಸೃಜನಶೀಲತೆಯನ್ನು ಕಂಡು ಅತಿಥಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆಯ ಪ್ರಾಂಶುಪಾಲರಾದ ಪ್ರತಿಭಾ ಎನ್. ಅವರು ವಹಿಸಿದ್ದರು.

ವಿಶೇಷ ಅತಿಥಿಯಾಗಿ ಪಿಯು ಕಾಲೇಜಿನ ಪ್ರಾಂಶುಪಾಲ ಎನ್.ಸಿ. ವಿವೇಕ್ ಹಾಗೂ ಶಾಲೆಯ ಉಪಪ್ರಾಂಶುಪಾಲ ಪ್ರಥೀಕ್ ಎಚ್.ಎಸ್. ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಉತ್ತೇಜಿಸಿದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಪಾಲಿಕೆಯಿಂದ ಕುಂದವಾಡ ಕೆರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ
Next Article Davanagere ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ : ಶಾಸಕ ಬಿ.ಪಿ.ಹರೀಶ್

ಹರಿಹರ (Harihara): ಸರ್ಕಾರಿ ಶಾಲೆಗಳಲ್ಲಿರುವ ಶಿಕ್ಷಕರು ಹೆಚ್ಚು ಪ್ರತಿಭಾವಂತರಿದ್ದು ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕೆಂದು ಶಾಸಕ ಬಿ.ಪಿ.ಹರೀಶ್ ಕೋರಿದರು.…

By Dinamaana Kannada News

ಆಡಳಿತ ನಿರ್ಲಕ್ಷ್ಯ : ಮಲೇಬೆನ್ನೂರು ರಸ್ತೆಗೆ ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ತಾತ್ಕಾಲಿಕ ಪರಿಹಾರ

ಮಲೇಬೆನ್ನೂರು : ಶಿವಮೊಗ್ಗ, ಹರಿಹರ ಮತ್ತು ಹೊಸಪೇಟೆ ಸಂಪರ್ಕಿಸುವ ರಾಜ್ಯ ಹೆದ್ದಾರಿ 25ರ ಮಲೇಬೆನ್ನೂರು ಪಟ್ಟಣದ ಮೂಲಕ ಹಾದು ಹೋಗುವ…

By Dinamaana Kannada News

Chitradurga | ಗರಗ ಗ್ರಾಮದ ತಿಪ್ಪೇಶ್ ಕಾಣೆ

ಚಿತ್ರದುರ್ಗ (Chitradurga) : ಹೊಸದುರ್ಗ ತಾಲೂಕಿನ ಹೊಸದುರ್ಗ ಗರಗ ಗ್ರಾಮದ ತಿಪ್ಪೇಶ್ (30) ತಂದೆ ಮಂಜುನಾಥ ಇವರು ಏ.30 ರಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?