Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಗತ್ತಿಗೆ ಹೊಂದಿಕೊಳ್ಳುವ ಸಾಮರ್ಥ್ಯ ಬೆಳಸಿಕೊಳ್ಳಿ : ಡಾ. ಟಿ. ಎನ್. ನಾಗಭೂಷಣ
ತಾಜಾ ಸುದ್ದಿ

ಜಗತ್ತಿಗೆ ಹೊಂದಿಕೊಳ್ಳುವ ಸಾಮರ್ಥ್ಯ ಬೆಳಸಿಕೊಳ್ಳಿ : ಡಾ. ಟಿ. ಎನ್. ನಾಗಭೂಷಣ

Dinamaana Kannada News
Last updated: September 20, 2025 9:06 am
Dinamaana Kannada News
Share
Dr. T. N. Nagabhushan
SHARE

ದಾವಣಗೆರೆ : ವಿದ್ಯಾರ್ಥಿಗಳು ಸ್ಪಷ್ಟ ಗುರಿ, ಬದ್ಧತೆ ಹಾಗೂ ವೇಗವಾಗಿ ಬದಲಾಗುತ್ತಿರುವ ಜಗತ್ತಿಗೆ ಹೊಂದಿಕೊಳ್ಳುವ ಸಾಮಥ್ರ್ಯ ಹೊಂದಿರಬೇಕೆಂದು ಕಿಷ್ಕಿಂಧಾ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ. ಎನ್. ನಾಗಭೂಷಣ ಹೇಳಿದರು.

ಜೈನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 2024-25 ನೇ ಬ್ಯಾಚ್ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ದಲ್ಲಿ ಅವರು ಮಾತನಾಡಿದರು.

seem1 dinamaana ads

ಜ್ಞಾನ ಸಂಪಾದನೆ ಮತ್ತು ಹಂಚಿಕೊಳ್ಳುವಿಕೆ ಬದುಕಿನಲ್ಲಿ ಯಶಸ್ಸಿಗೆ ಅತ್ಯಂತ ಅಗತ್ಯವೆಂದು ಕಿವಿ ಮಾತು ಹೇಳಿದರು.

ಡಾ. ನಾಗಭೂಷಣ ಮಾತನಾಡಿ, ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಿರಲು ವಿದ್ಯಾರ್ಥಿಗಳು ಹೆಚ್ಚುವರಿ ಪ್ರಮಾಣಪತ್ರ ಕೋರ್ಸ್‍ಗಳನ್ನು ಮಾಡುವುದು ಅಗತ್ಯವಿದೆ ಎಂದು ಹೇಳಿದರು.

Read also : ಜಿಲ್ಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ : ನಿಯೋಗದಿಂದ ಹೈಕಮಾಂಡ್‌ಗೆ ದೂರು

ಅಕಾಡೆಮಿಕ್ ಡೀನ್ ಡಾ. ಕೆ. ಬಿ. ಪ್ರಕಾಶ್ ಸ್ವಾಗತಿಸಿದರು. ಕಾಲೇಜಿನ ಪ್ರಾಚಾರ್ಯ ಡಾ. ಗಣೇಶ್ ಡಿ. ಬಿ. ಅವರು 2024-25ನೇ ಸಾಲಿನ ಪದವಿ ಪ್ರದಾನ ವರದಿಮಂಡಿಸಿದರು.

ಮಾತನಾಡಿದ ರಿಲಯನ್ಸ್ ಜಿಯೋ ಉಪಾಧ್ಯಕ್ಷ ಹರ್ಷ ಎನ್.ಎಸ್., ಭವಿಷ್ಯದಲ್ಲಿ ಶ್ರೇಷ್ಠ ವೃತ್ತಿ ಮೌಲ್ಯಗಳನ್ನು ಅಳವಡಿಸಿಕೊಂಡು ರಾಷ್ಟ್ರದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು ಎಂದರು.

ಡಾ. ರಾಜನೀಶ್ ಮರಿಗೌಡರ್ ಸಂಯೋಜಿಸಿದರು. 283 ಕ್ಕೂ ಹೆಚ್ಚು ಪದವೀಧರ ವಿದ್ಯಾರ್ಥಿಗಳು, ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಅಧ್ಯಾಪಕರು ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article BJP Davangere ಜಿಲ್ಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ : ನಿಯೋಗದಿಂದ ಹೈಕಮಾಂಡ್‌ಗೆ ದೂರು
Next Article DSS Protest davanagere ದಲಿತ ಸಮುದಾಯ ಮಹಿಳೆಯರಿಗೆ ಅವಮಾನ : ಶಾಸಕ ಯತ್ನಾಳ ಬಂಧನಕ್ಕೆ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹೆಂಡತಿಯ ಶೀಲ ಶಂಕಿಸಿ ಕೊಲೆ : ಆರೋಪಿ ಬಂಧನ

ಚನ್ನಗಿರಿ: ಹೆಂಡತಿಯ ಶೀಲ ಶಂಕಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಸವಾಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಹಿರಿಯೂರು ತಾಲೂಕಿನ ನಾಗೇನಹಳ್ಳಿ ಗ್ರಾಮದ…

By Dinamaana Kannada News

Davanagere Fraud news : ಕಬ್ಬಿಣ ಖರೀದಿಸಿ ಹಣ ನೀಡದೆ ವಂಚನೆ

ದಾವಣಗೆರೆ (Davanagere)  : 14.110 ಟನ್ ಕಬ್ಬಿಣ ಖರೀದಿಸಿ ಅದರ ಬಾಬ್ತು  7,82,304 ರೂ.ಗಳನ್ನು ನೀಡದೆ ವಂಚಿರುವ ಘಟನೆ ನಗರದಲ್ಲಿ…

By Dinamaana Kannada News

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

ದಾವಣಗೆರೆ (Davanagere): ಮುಂಗಾರು ಹಂಗಾಮಿನ ಪೂರ್ವದಲ್ಲಿಯೇ ರೈತರಿಗೆ ಅಗತ್ಯವಾಗಿ ಬೇಕಾಗಿರುವ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕವಾಗಿ ಪೂರೈಕೆ ಮಾಡಬೇಕೆಂದು ಶಾಸಕ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?