Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ :ಖಾಸಗಿ ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳಿಗೆ ನೇರ ಆಯ್ಕೆ ಸಂದರ್ಶನ
ತಾಜಾ ಸುದ್ದಿ

ದಾವಣಗೆರೆ :ಖಾಸಗಿ ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳಿಗೆ ನೇರ ಆಯ್ಕೆ ಸಂದರ್ಶನ

Dinamaana Kannada News
Last updated: September 23, 2025 1:12 pm
Dinamaana Kannada News
Share
Direct interview
SHARE

ದಾವಣಗೆರೆ ಸೆ.23: ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸೆ.26 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ನೇರ ಆಯ್ಕೆ ಸಂದರ್ಶನದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. ಪಿಯುಸಿ, ಐ.ಟಿ.ಐ. ಡಿಪ್ಲೋಮ, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

Read also :ಸಾರ್ವಜನಿಕ ಕುಂದುಕೊರತೆ ವ್ಯವಸ್ಥೆ ನಿವಾರಣೆಗೆ: ದಾವಣಗೆರೆ ಸ್ಮಾರ್ಟ್ ಹೆಲ್ಪ್ ಅಪ್ಲಿಕೇಷನ್

ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಬಯೋಡಾಟಾ ಮತ್ತು ಆಧಾರ್ ನಂಬರ್‍ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಡಿಸಿ ಕಚೇರಿ, ದಾವಣಗೆರೆ ಇಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ: 7483808321, 08192-259446 ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಾರ್ವಜನಿಕ ಕುಂದುಕೊರತೆ ವ್ಯವಸ್ಥೆ ನಿವಾರಣೆಗೆ: ದಾವಣಗೆರೆ ಸ್ಮಾರ್ಟ್ ಹೆಲ್ಪ್ ಅಪ್ಲಿಕೇಷನ್
Next Article Davanagere ದಾವಣಗೆರೆ : ಒಡವೆಗಳನ್ನು ಮರಳಿ ಕೊಡಿಸುವಲ್ಲಿ 112 ಸಿಬ್ಬಂದಿ ಯಶಸ್ವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news | ಹರಿ ಅಲವೇಲು ಜಾದುಗಾರ್‍ಗೆ “ಕರ್ನಾಟಕ ಮುಕುಟಮಣಿ” ರಾಜ್ಯ ಪ್ರಶಸ್ತಿ

ಹರಿಹರ  (Davangere District):  ಇಲ್ಲಿನ ಪವಾಡಗುಟ್ಟು ಬಯಲು ಪ್ರದರ್ಶನ ಖ್ಯಾತಿಯ ಹರಿ ಅಲವೇಲು ಜಾದುಗಾರ್ ಇವರಿಗೆ ದಾವಣಗೆರೆಯ ಕಲಾಕುಂಚ ಸಾಂಸ್ಕøತಿಕ…

By Dinamaana Kannada News

Davanagere | “ಭೀಮಾ ಕೋರೆಗಾಂವ್” ವಿಜಯೋತ್ಸವ

ದಾವಣಗೆರೆ (Davanagere): ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ದಾವಣಗೆರೆಯ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘಟನೆಗಳ ಕಾರ್ಯಕರ್ತರು, ಮುಖಂಡರು “ಭೀಮಾ…

By Dinamaana Kannada News

ಶಿಕ್ಷಕರಿಂದ ಮಕ್ಕಳ ಮೇಲಿನ ಕಿರುಕುಳ ನಿಲ್ಲಿಸಿ : ಡಾ. ಡಿ ಫ್ರಾನ್ಸಿಸ್ ಕ್ಸೇವಿಯರ್

​ಶಿಕ್ಷಣವನ್ನು ಅರಸಿ, ಪೋಷಕರು ಇಡೀ ತಮ್ಮ ಜೀವನವನ್ನೇ ತೇಯ್ದು ಹೊಟ್ಟೆ ಬಟ್ಟೆ ಕಟ್ಟಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?