ದಾವಣಗೆರೆ ಅಗಸ್ಟ್ 28 : ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ ಮೂಲಕ ವಿಧಿಸಿರುವ ದಂಡದ ಮೊತ್ತದಲ್ಲಿ ರಿಯಾಯಿತಿ ನೀಡಲಾಗಿರುತ್ತದೆ.
ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ತಿಳಿಸಿದ್ದಾರೆ.
Read also : Rain|ರಾಜ್ಯದಲ್ಲಿ ಸೆ.3ರವರೆಗೂ ಮಳೆ ಮುನ್ಸೂಚನೆ