Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸತೀಶ್ ಬೆಂಕಿಕೆರೆಗೆ ‘ವಿಶಿಷ್ಟ ರೈಲು ಸೇವಾ ಪುರಸ್ಕಾರ’ ಪ್ರದಾನ
ತಾಜಾ ಸುದ್ದಿ

ಸತೀಶ್ ಬೆಂಕಿಕೆರೆಗೆ ‘ವಿಶಿಷ್ಟ ರೈಲು ಸೇವಾ ಪುರಸ್ಕಾರ’ ಪ್ರದಾನ

Dinamaana Kannada News
Last updated: January 21, 2026 1:01 pm
Dinamaana Kannada News
Share
Davanagere
SHARE
ದಾವಣಗೆರೆ: ಹುಬ್ಬಳ್ಳಿಯ ರೈಲ್ವೆಸೌಧದಲ್ಲಿ ನೈರುತ್ಯ ರೈಲ್ವೆ ವಲಯದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ದಾವಣಗೆರೆ ರೈಲ್ವೆ ನಿಲ್ದಾಣದ ಆರ್‌ಪಿಎಫ್ ಮುಖ್ಯ ಪೇದೆ ಸತೀಶ್ ಬೆಂಕಿಕೆರೆ ಅವರಿಗೆ ‘ವಿಶಿಷ್ಟ ರೈಲು ಸೇವಾ ಪುರಸ್ಕಾರ-2025 ನೀಡಿ ಗೌರವಿಸಲಾಗಿದೆ.
ಹುಬ್ಬಳ್ಳಿಯ ರೈಲ್ವೆಸೌಧದಲ್ಲಿ ನೈರುತ್ಯ ರೈಲ್ವೆ ವಲಯದ ವತಿಯಿಂದ ಆಯೋಜಿಸಿದ್ದ ‘ವಿಶಿಷ್ಟ ರೈಲ್ವೆ ಸೇವಾ ಪುರಸ್ಕಾರ’ ಪ್ರದಾನ ಕಾರ್ಯಕ್ರಮದಲ್ಲಿ ಸತೀಶ್ ಬೆಂಕಿಕೆರೆ ಅವರಿಗೆ ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥೂರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಯುವಕನೊಬ್ಬ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಂದರ್ಭದಲ್ಲಿ ಪ್ರಯಾಣಿಕನ ಜೀವ ರಕ್ಷಣೆ ಮಾಡಿದ ಮತ್ತು ನೈರುತ್ಯ ರೈಲ್ವೆ ವಲಯದಲ್ಲಿ ಉತ್ತಮ ಸೇವೆ ಮಾಡಿರುವುದನ್ನು ಗುರುತಿಸಿ ಸತೀಶ್ ಬೆಂಕಿಕೆರೆ ಅವರಿಗೆ ೨೦೨೫ರ ‘ವಿಶಿಷ್ಟ ರೈಲು ಸೇವಾ ಪುರಸ್ಕಾರ’ ನೀಡಿ ಗೌರವಿಸಲಾಗಿದೆ.
ಕಾರ್ಯಕ್ರಮದಲ್ಲಿ ನೈರುತ್ಯ ರೈಲ್ವೆ ವಲಯದ ಆರ್‌ಪಿಎಫ್‌ನ ಐಜಿ ಆರ್‌ಎಸ್‌ಪಿ ಸಿಂಗ್, ಮೈಸೂರು ಡಿಆರ್‌ಎಂ ಮೋಧಿತ್ ಮಿತ್ತಲ್ ಉಪಸ್ಥಿತರಿದ್ದರು.
Read also : ಸಿರಿಧಾನ್ಯ ಬಳಸಿ ಜೀವ ಉಳಿಸಿ- ಕಡಿಮೆ ನೀರಾವರಿ ಬೆಳೆ ಸಿರಿಧಾನ್ಯ : ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
ಪುರಸ್ಕಾರಕ್ಕೆ ಭಾಜನರಾಗಿರುವ ಸತೀಶ್ ಬೆಂಕಿಕೆರೆ ಅವರಿಗೆ ಹಿರಿಯ ಮಂಡಲ ಸುರಕ್ಷಾ ಆಯುಕ್ತರಾದ ಶ್ಯಾಮ್ ಪ್ರಶಾಂತ್, ದಾವಣಗೆರೆ ರೈಲ್ವೆ ಆರ್‌ಪಿಎಫ್‌ನ ನಿರೀಕ್ಷಕರಾದ ಆರ್.ಕೆ.ಭಾರದ್ವಾಜ್ ಮತ್ತು ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಿರಿಧಾನ್ಯ ಬಳಸಿ ಜೀವ ಉಳಿಸಿ- ಕಡಿಮೆ ನೀರಾವರಿ ಬೆಳೆ ಸಿರಿಧಾನ್ಯ : ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
Next Article Davanagere ರಸ್ತೆ ಸುರಕ್ಷತೆ, ತುರ್ತು ಚಿಕಿತ್ಸೆಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕಟ್ಟುನಿಟ್ಟಿನ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹಾಲಿ ಶಾಸಕರ ಸ್ವಗ್ರಾಮದಲ್ಲಿಯೇ ಪ್ರಜಾಪ್ರಭುತ್ವವನ್ನು ಅಸ್ಪೃಶ್ಯತೆಯ ಕಗ್ಗತ್ತಲಲ್ಲಿ ಕೂರಿಸಲಾಗಿದೆ !

ಹಾಲಿ ಶಾಸಕರ ಸ್ವಗ್ರಾಮದಲ್ಲಿಯೇ ಪ್ರಜಾಪ್ರಭುತ್ವವನ್ನು ಅಸ್ಪೃಶ್ಯತೆಯ ಕಗ್ಗತ್ತಲಲ್ಲಿ ಕೂರಿಸಲಾಗಿದೆ.... ಬೆನಕನಹಳ್ಳಿ ಗ್ರಾಮ ಪಂಚಾಯತಿಯ ಕಾರ್ಯಾಲಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ನಿರಗಂಟಿಯೊರ್ವನ…

By Dinamaana Kannada News

Davanagere | ಯೋಗಗುರು ಡಾ.ಎನ್.ಪರಶುರಾಮಪ್ಪಗೆ `ಕರ್ನಾಟಕ ಮುಕುಟಮಣಿ’ ಪ್ರಶಸ್ತಿ

ದಾವಣಗೆರೆ (Davanagere):  ನಗರದ ಯೋಗಗುರು ಡಾ.ಎನ್.ಪರಶುರಾಮಪ್ಪ ಅವರಿಗೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯಿಂದ ಕೊಡಮಾಡುವ `ಕರ್ನಾಟಕ ಮುಕುಟಮಣಿ’ ರಾಜ್ಯ ಮಟ್ಟದ ಪ್ರಶಸ್ತಿಗೆ…

By Dinamaana Kannada News

ದಾವಣಗೆರೆ: ಸುಪ್ರೀಂ ಪೀಠಕ್ಕೆ ಶೂ ಎಸೆದಿರುವುದು ಖಂಡಿಸಿ ಮನವಿ

ದಾವಣಗೆರೆ: ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಗಳಾದ ಬಿ.ಆರ್ ಗವಾಯಿಯವರ ಮೇಲೆ ಶೂ ಎಸೆದಿರುವ ಘಟನೆ ಖಂಡಿಸಿ ದಾವಣಗೆರೆ ಜಿಲ್ಲಾ ವಕೀಲರ ಸಂಘದಿಂದ ಕೈಗೆ ಕೆಂಪು ಪಟ್ಟಿ ಧರಿಸಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?