Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪೋಷಕತ್ವದಡಿ ಮಕ್ಕಳನ್ನು ಪಡೆಯಲು ಅರ್ಜಿ ಆಹ್ವಾನ
ತಾಜಾ ಸುದ್ದಿ

Davanagere | ಪೋಷಕತ್ವದಡಿ ಮಕ್ಕಳನ್ನು ಪಡೆಯಲು ಅರ್ಜಿ ಆಹ್ವಾನ

Dinamaana Kannada News
Last updated: November 29, 2024 3:16 am
Dinamaana Kannada News
Share
Applications invited
SHARE
ದಾವಣಗೆರೆ (Davanagere)  :  ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಂಗ ಸಂಸ್ಥೆಗಳಾದ ಬಾಲಕರ ಸರ್ಕಾರಿ ಬಾಲ ಮಂದಿರ, ಬಾಲಕಿಯರ ಸರ್ಕಾರಿ ಬಾಲ ಮಂದಿರ ಹಾಗೂ ಅನುದಾನ ಸಹಿತ, ರಹಿತ, ಸರ್ಕಾರಿ, ಖಾಸಗಿ ಮಕ್ಕಳ ಪಾಲನಾ ಕೇಂದ್ರಗಳಲ್ಲಿ ದೀರ್ಘಕಾಲಗಳಿಂದ ಪೋಷಕರ, ಕುಟುಂಬದ ಹಾರೈಕೆಯಿಂದ ವಂಚನೆಗೆ ಒಳಗಾದ 6 ರಿಂದ 18 ವರ್ಷದ ಒಳಗಿನ ಹೆಣ್ಣು ಹಾಗೂ ಗಂಡು ಮಕ್ಕಳಿಗೆ ತಾತ್ಕಾಲಿಕವಾದ, ಶಾಶ್ವತವಾದ ಪರ್ಯಾಯ ಕೌಟುಂಬಿಕ ವ್ಯವಸ್ಥೆಯನ್ನು ಸಾಮಾಜಿಕವಾಗಿ ಆರ್ಥಿಕವಾಗಿ ಸದೃಢವಾಗಿರುವ ಕುಟುಂಬದ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಬಾಲ ಭವನ ಕಟ್ಟಡ ಜಿ.ಹೆಚ್ ಪಟೇಲ್ ಬಡಾವಣೆ, ನಾಗನೂರ ರಸ್ತೆ, ದಾವಣಗೆರೆ ದೂ ಸಂ: 08192-222701 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.
Read also : Davanagere | ತಾತ್ಕಾಲಿಕ ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited Davanagere | ತಾತ್ಕಾಲಿಕ ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ
Next Article Applications invited Davanagere | ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಆರ್ಥಿಕ ವಂಚನೆಗೆ ಒಳಗಾಗಿದ್ದೀರಾ? ಹಾಗಿದ್ರೆ ನೀವು ಹೀಗೆ ದೂರು ನೀಡಿ..

ಆರ್ಥಿಕ ವಂಚನೆಗೆ ಒಳಗಾದ ಸಂತ್ರಸ್ತರಿಗೆ ತಕ್ಷಣ ನ್ಯಾಯ ಒದಗಿಸಲು Sachet ಪೋರ್ಟಲ್ ಅನ್ನು RBI ಪ್ರಾರಂಭಿಸಿದೆ. ಅನಧಿಕೃತವಾಗಿ ಠೇವಣಿಗಳನ್ನು ಸಂಗ್ರಹಿಸುತ್ತಿರುವ…

By Dinamaana Kannada News

ಖಾಸಗಿ ಕಾರ್ಯಕ್ರಮಕ್ಕೆ ಬಿ.ವಾಮದೇವಪ್ಪ ಅಧ್ಯಕ್ಷತೆ : ದಾವಣಗೆರೆ ಸಾಹಿತ್ಯ ವಲಯದಲ್ಲಿ ಅಸಮಾಧಾನ

ದಿನಮಾನ.ಕಾಂ, ದಾವಣಗೆರೆ : ಖಾಸಗಿ ಕಾಲೇಜುಗಳ ವಾಣಿಜ್ಯ ಕಾರ್ಯಕ್ರಮ ಒಂದಕ್ಕೆ ದಾವಣಗೆರೆ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ವಾಮದೇವಪ್ಪ…

By Dinamaana Kannada News

ಅಗಸ್ಟ್‌ 7 ಮತ್ತು ‌8ರಂದು ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ

ಬೆಂಗಳೂರು :  ನಟಿ ಭಾವನಾ ರಾಮಣ್ಣ ಅವರ ಹೂವು ಫೌಂಡೇಶನ್ ಫಾರ್ ಆರ್ಟ್ಸ್ ಸಂಸ್ಥೆ ವತಿಯಿಂದ  ಅಗಸ್ಟ್‌ 7 ಮತ್ತು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?