Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ : ಡಿಸಿ
ತಾಜಾ ಸುದ್ದಿ

Davanagere | ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ : ಡಿಸಿ

Dinamaana Kannada News
Last updated: October 31, 2024 4:27 am
Dinamaana Kannada News
Share
Davanagere
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ  (Davanagere) : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಟಾಸ್ಕ್ ಪೋರ್ಸ್‌  ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಂದ ಶೇಂಗಾ ಉತ್ಪನ್ನವನ್ನು ಪ್ರತಿ ಎಕರೆಗೆ ಮೂರು ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್  ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾವನ್ನು ಪ್ರತಿ ಕ್ಚಿಂಟಾಲ್ ಗೆ ರೂ.6,783 ಗಳಂತೆ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಅನುಸಾರ ನ್ಯಾಫೆಡ್ ಸಂಸ್ಥೆಯನ್ನು  ಖರೀದಿ ಏಜೆನ್ಸಿಯಾಗಿ ಹಾಗೂ ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ, ಬೆಂಗಳೂರು ಇವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯನ್ನಾಗಿ ನೇಮಿಸಲಾಗಿದೆ.

ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಲಾಗಿದೆ. ರೈತರು ಫ್ರೂಟ್ಸ್ ಐ.ಡಿಯೊಂದಿಗೆ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ, ದಾವಣಗೆರೆ, ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ, ಜಗಳೂರು ಈ  ಸ್ಥಳಗಳಲ್ಲಿನ ಖರೀದಿ ಕೇಂದ್ರಗಳಲ್ಲಿ ನೊಂದಣಿ ಮಾಡಿಕೊಂಡು ಶೇಂಗಾ ಮಾರಾಟ ಮಾಡಬಹುದು.
ಜಿಲ್ಲೆಯಲ್ಲಿ ಖರೀದಿಸಿದ ಶೇಂಗಾ ಹುಟ್ಟುವಳಿಯನ್ನು ದಾಸ್ತಾನು ಮಾಡಲು ಜಿಲ್ಲೆಯಲ್ಲಿರುವ ರಾಜ್ಯ ಹಾಗೂ ಕೇಂದ್ರ ಉಗ್ರಾಣಗಳಲ್ಲಿ ಸ್ಥಳ ಕಾಯ್ದಿರಿಸಲು ಸೂಚಿಸಲಾಯಿತು.

READ ALSO : Davanagere | ಅಂಗ ವೈಕಲ್ಯತೆ ಪಾಪವಲ್ಲ : ನ್ಯಾ. ಮಹಾವೀರ್ ಮ.ಕರೆಣ್ಣವರ

ಶೇಂಗಾ ಮಾರಾಟ ಮಾಡಿದ ರೈತರಿಗೆ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಮಾರಾಟ ಮಾಡಿದ ರೈತರ ಹೆಸರಿನ ಅಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಜಮಾ ಆಗುವಂತೆ ಪಾವತಿ ಮಾಡಲು ಪ್ರತಿನಿತ್ಯ ಖರೀದಿಸುವ ಪ್ರಗತಿಯ ವಿವರವನ್ನು ಸರ್ಕಾರಕ್ಕೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಇ-ಮೇಲ್ ಮೂಲಕ ಸಲ್ಲಿಸಲು ಸೂಚಿಸಲಾಯಿತು.

ಗುಣಮಟ್ಟ ಪರಿಶೀಲನೆಗಾಗಿ ಗ್ರೇಡರ್ ಗಳನ್ನು ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ನೇಮಕ ಮಾಡಲು ಹಾಗೂ ಸಿಬ್ಬಂದಿಗಳಿಗೆ ಎಫ್.ಎ.ಕ್ಯೂ ಗ್ರೇಡಿಂಗ್ ತರಬೇತಿ ನೀಡಲು ಸೂಚಿಸಲಾಯಿತು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Karnataka State Lokayukta Davanagere Davanagere | ಅಂಗ ವೈಕಲ್ಯತೆ ಪಾಪವಲ್ಲ : ನ್ಯಾ. ಮಹಾವೀರ್ ಮ.ಕರೆಣ್ಣವರ
Next Article Harihara Davanagere | ಹರಿಹರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕಳ್ಳತನ : ಆರೋಪಿತೆಯರ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Kannada movie : ಮಾರ್ಟಿನ್ ಟ್ರೈಲರ್ (Martin) ದೇಶಪ್ರೇಮಿಯ ಕಥೆಗೆ  ಅಂತರ ರಾಷ್ಟ್ರೀಯ ಗರಿ

ಮುಂಬಯಿ (Mumbai) : ಭಾರತದ ಮೊಟ್ಟಮೊದಲ ಅಂತರರಾಷ್ಟ್ರೀಯ ಮಟ್ಟದ ಪ್ರೆಸ್ ಮೀಟ್ ಹಾಗೂ ಟ್ರೈಲರ್ ಲಾಂಚ್ ಇವೆಂಟ್ ಮುಂಬಯಿ ಜೋಗೇಶ್ವರಿ…

By Dinamaana Kannada News

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

ದಾವಣಗೆರೆ  (Davanagere) : ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯ ಮೂಲಕವೇ ಡಿಜಿಟಲ್ ಭೂ ದಾಖಲೆಗಳ ವಿತರಣೆ…

By Dinamaana Kannada News

ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ದಾವಣಗೆರೆ : ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ 27ನೇ ರಾಜ್ಯ ಸಮ್ಮೇಳನವು ಕೋಲಾರದಲ್ಲಿ ಮಾ 16…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?