Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಂತಿಮ ಮತದಾರರ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ 14 ಲಕ್ಷ ಮತದಾರರು
ತಾಜಾ ಸುದ್ದಿ

ಅಂತಿಮ ಮತದಾರರ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ 14 ಲಕ್ಷ ಮತದಾರರು

Dinamaana Kannada News
Last updated: January 7, 2025 4:53 pm
Dinamaana Kannada News
Share
davanagere
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ ಜ.07 (Davangere): ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಕರಡು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ ಅಂತಿಮ ಮತದಾರರ ಪಟ್ಟಿಯನ್ನು ಮತಗಟ್ಟೆ ವಾರು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ.ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರ ಸೇರಿ 1693 ಮತಗಟ್ಟೆಗಳಿವೆ. ಈ ಎಲ್ಲಾ ಮತಗಟ್ಟೆಗಳಲ್ಲಿ 743888 ಪುರುಷ, 752813 ಮಹಿಳಾ ಹಾಗೂ 118 ಇತರೆ ಮತದಾರರು ಸೇರಿ 1496819 ಮತದಾರರಿದ್ದಾರೆ.

ಕ್ಷೇತ್ರವಾರು ಮತಗಟ್ಟೆ ವಿವರ: ಜಗಳೂರು 263, ಹರಿಹರ 228, ದಾವಣಗೆರೆ  ಉತ್ತರ ಕ್ಷೇತ್ರ 245, ದಾವಣಗೆರೆ ದಕ್ಷಿಣ ಕ್ಷೇತ್ರ 217, ಮಾಯಕೊಂಡ ಕ್ಷೇತ್ರ 240, ಚನ್ನಗಿರಿ ಕ್ಷೇತ್ರ 255 ಹಾಗೂ ಹೊನ್ನಾಳಿ ಕ್ಷೇತ್ರದಲ್ಲಿ 245 ಮತಗಟ್ಟೆ ಸೇರಿ 1693 ಮತಗಟ್ಟೆಗಳಿವೆ.

ಮತದಾರರ ವಿವರ : ಜಗಳೂರು, ಪುರುಷ-100634, ಮಹಿಳೆ-99534, ಇತರೆ-10, ಒಟ್ಟು-200178, ಹರಿಹರ, ಪುರುಷ-, ಮಹಿಳೆ-106767, ಇತರೆ-17, ಒಟ್ಟು-212327, ದಾವಣಗೆರೆ ಉತ್ತರ ಪುರುಷ-125964, ಮಹಿಳೆ-130652, ಇತರೆ-36, ಒಟ್ಟು-256652,ದಾವಣಗೆರೆ ದಕ್ಷಿಣ, ಪುರುಷ-111266, ಮಹಿಳೆ-114395, ಇತರೆ-38, ಒಟ್ಟು-225699, ಮಾಯಕೊಂಡ,  ಪುರುಷ-98063, ಮಹಿಳೆ-97794, ಇತರೆ-4, ಒಟ್ಟು-195861, ಚನ್ನಗಿರಿ ಪುರುಷ-102105, ಮಹಿಳೆ-103051, ಇತರೆ-8, ಒಟ್ಟು-205164,ಹೊನ್ನಾಳಿ ಪುರುಷ-100307, ಮಹಿಳೆ-100626, ಇತರೆ-5, ಒಟ್ಟು-200938 ಮತದಾರರಿದ್ದಾರೆ.

ಅಂತಿಮ ಮತದಾರರ ಪಟ್ಟಿಯನ್ನು ತಾಲ್ಲೂಕು ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆಯಲ್ಲಿ ಪ್ರಕಟಿಸಲಾಗಿದೆ.

ಆನ್‍ಲೈನ್ https://voterportal.eci.gov.in or  https://voters.eci.gov.in  ನಲ್ಲಿ ಪರಿಶೀಲಿಸಿಕೊಳ್ಳಬಹುದು. ಮತ್ತು  ಮತದಾರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ನಿರಂತರ ಪ್ರಕ್ರಿಯೆ ಯಾಗಿರುತ್ತದೆ. ವಿದೇಶಗಳಲ್ಲಿ ಉದ್ಯೋಗ, ಶಿಕ್ಷಣ ನಿಮಿತ್ತ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಮತದಾರರ ಪಟ್ಟಿಯಲ್ಲಿ  ಹೆಸರನ್ನು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ.

ನಮೂನೆ-6 ರಲ್ಲಿ ಅರ್ಜಿಯನ್ನು ಅಗತ್ಯ ದಾಖಲೆಯೊಂದಿಗೆ ಸಂಬಂಧಿಸಿದ ಮತದಾರರ ನೋಂದಾಧಿಕಾರಿಗಳಿಗೆ ಅಂಚೆ ಅಥವಾ ಆನ್‍ಲೈನ್ ಮೂಲಕ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬಹುದು.

Read also : Davanagere| ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಸಜೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davangere Davanagere| ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಸಜೆ
Next Article Davanagere Davanagere | ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Full Meals movie : ಫುಲ್ ಮೀಲ್ಸ್ ಚಿತ್ರ : ಮೋಷನ್ ಪೋಸ್ಟರ್ ಬಿಡುಗಡೆ

"ಫುಲ್ ಮೀಲ್ಸ್" ಚಿತ್ರದ (Kannada cinema) ಮೋಷನ್ ಪೋಸ್ಟರ್ ಬಿಡುಗಡೆ  ಸಮಾರಂಭ ನಡೆಯಿತು. "ಸಂಕಷ್ಟಕರ ಗಣಪತಿ", "ಫ್ಯಾಮಿಲಿ ಪ್ಯಾಕ್", "ಅಬ್ಬಬ್ಬ" ಚಿತ್ರಗಳ…

By Dinamaana Kannada News

Harihara | ಪ.ಜಾತಿ,ಪ.ಪಂಗಡದ ಕುಂದು ಕೊರತೆ ಸಭೆ ನಡೆಸಲು ದಸಂಸ ಆಗ್ರಹ

ಹರಿಹರ (Harihara): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹರಿಹರತಾಲ್ಲೂಕು ಮಟ್ಟದ ಕುಂದು ಕೊರತೆಸಭೆ ನಡೆಸಲು ಕರ್ನಾಟಕ ದಲಿತ ಸಂಘರ್ಷ…

By Dinamaana Kannada News

ಅಪಘಾತ : ತಾತಾ, ಮೊಮ್ಮಗ ಮೃತ

ದಾವಣಗೆರೆ (Davanagere): ನಿಲ್ಲಿಸಿದ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 2 ವರ್ಷದ ಮಗು ಸೇರಿ ಇಬ್ಬರು ಮೃತಪಟ್ಟಿರುವ ಘಟನೆ…

By Dinamaana Kannada News

You Might Also Like

Davanagere police
ತಾಜಾ ಸುದ್ದಿ

Davanagere | ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಡಾ. ಬಿ ಆರ್ ರವಿಕಾಂತೇಗೌಡ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ : ಮೇ.26 ಕೊನೆಯ ದಿನ

By Dinamaana Kannada News
Davanagere
ತಾಜಾ ಸುದ್ದಿ

Davangere | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?