Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದ ಪಡೆಯಿರಿ : ಡಿಸಿ
ತಾಜಾ ಸುದ್ದಿ

Davanagere | ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದ ಪಡೆಯಿರಿ : ಡಿಸಿ

Dinamaana Kannada News
Last updated: September 19, 2024 12:05 am
Dinamaana Kannada News
Share
Davanagere
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ (Davanagere) : ಜಿಲ್ಲೆಯಲ್ಲಿ ಸೆ. 9 ರಿಂದ ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿಗೊಂಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳನ್ನು ಇ-ಆಸ್ತಿ ತಂತ್ರಾಂಶ ಕಾವೇರಿ-2  ನೊಂದಿಗೆ ಸಂಯೋಜನೆಗೊಂಡಿದ್ದು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಆಸ್ತಿ ನೊಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದ ಪಡೆಯಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ. ಜಮೀನಿನ ಸರ್ವೆನಕ್ಷೆ 11 ಇ-ಸ್ಕೇಚ್ ಮೋಜಣಿ ತಂತ್ರಾಂಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು ಅಕ್ಟೋಬರ್ 5, 2016 ರಿಂದ ಸಂಯೋಜನೆ ಮಾಡಲಾಗಿದೆ. ಅಲ್ಲದೇ ಗ್ರಾಪಂ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು ಜುಲೈ 18, 2014ರ ಸುತ್ತೋಲೆಯಂತೆ ಸಂಯೋಜನೆಗೊಳಿಸಲಾಗಿದೆ.

Read also :  Harihara | ತೆರೆದ ಚರಂಡಿಗೆ ಕಲುಷಿತ ನೀರು : ದುರ್ವಾಸನೆಗೆ ಜನರ ಅಸಮಾಧಾನ

ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ಚಾಮರಾಜನಗರ,ಚಿತ್ರದುರ್ಗ,ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ 2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ 9.9.2024 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿದೆ.

ಆದ್ದರಿಂದ ನಗರಾಭಿವೃದ್ಧಿ ಇಲಾಖೆಯು ದಾವಣಗೆರೆಯ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ-2 ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿರುವುದರಿಂದ ದಾವಣಗೆರೆ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ಸೆಪ್ಟೆಂಬರ್ 23 ರಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಿಂದ ಪಡೆದು ನೋಂದಣಿ ಮಾಡುತ್ತಿದ್ದು, ಸಾರ್ವಜನಿಕರು ತಮ್ಮ ಆಸ್ತಿಯ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ನಮೂದಿಸಿ ಇ-ಆಸ್ತಿ ದಾಖಲೆ ಪಡೆದುಕೊಳ್ಳುವ ಮೂಲಕ ತಂತ್ರಾಂಶದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

TAGGED:Davangeredinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE ಭಗಂದರ (Fistula in ano) ಸಮಸ್ಯೆ: ಆಯುರ್ವೇದದಲ್ಲಿ ಉತ್ತಮ ಚಿಕಿತ್ಸೆ  
Next Article Davanagere JOB news | ಸೆ.21 ರಂದು ಉದ್ಯೋಗ ಮೇಳ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

crime news | ದಾವಣಗೆರೆಯಲ್ಲಿ  ರೌಡಿಶೀಟರ್ ಸಂತೋಷ್ (ಕಣುಮ)  ಬರ್ಬರ ಹತ್ಯೆ

ದಾವಣಗೆರೆ (Davanagere);  ನಗರದ ಹದಡಿ ರಸ್ತೆಯಲ್ಲಿರುವ ಸೋಮೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮುಂಭಾಗದ ಇನ್ಫಿನಿಟಿ ಕ್ಲಬ್ ನಲ್ಲಿ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ…

By Dinamaana Kannada News

davanagere : ಸರ್ಕಾರದ ಆರೋಗ್ಯ ವಿಮಾ ಪಟ್ಟಿಯಲ್ಲಿರದ ಚಿಕಿತ್ಸೆಗಳಿಗೆ ರಿಯಾಯಿತಿ : ಡಾ.ಸುರೇಶ್ ಬಸರಕೋಡ

ಹರಿಹರ (davanagere)   : ಶುಭೋದಯ ಜನಕಲ್ಯಾಣ ಟ್ರಸ್ಟ್ನಿಂದ ಬಡ ರೋಗಿಗಳ ಅನುಕೂಲಕ್ಕಾಗಿ ಆರೋಗ್ಯ ದತ್ತು ಹಾಗೂ ಮಾತೃ ರಕ್ಷಾ ಯೋಜನೆ…

By Dinamaana Kannada News

ಪುಸ್ತಕ ಬಹುಮಾನಕ್ಕಾಗಿ ಲೇಖಕರಿಂದ, ಪ್ರಕಾಶರಿಂದ ಅರ್ಜಿ ಆಹ್ವಾನ

ದಾವಣಗೆರೆ ಜು.02 :  ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ಕಲಾಪ್ರಕಾರಗಳಾದ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?