Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ತೂಕದಲ್ಲಿ ವಂಚನೆ : ನ್ಯಾಯಬೆಲೆ ಅಂಗಡಿ ಅಮಾನತು   
ತಾಜಾ ಸುದ್ದಿ

Davanagere news | ತೂಕದಲ್ಲಿ ವಂಚನೆ : ನ್ಯಾಯಬೆಲೆ ಅಂಗಡಿ ಅಮಾನತು   

Dinamaana Kannada News
Last updated: August 31, 2024 2:32 pm
Dinamaana Kannada News
Share
davanagere
District Collector GM Gangadharaswamy
SHARE

ದಾವಣಗೆರೆ, ಆ.31 (Davanagere)  : ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯಲ್ಲಿನ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ ಪ್ರಕರಣದಡಿ ಸ್ಥಳದಲ್ಲೆ ನ್ಯಾಯಬೆಲೆ ಅಂಗಡಿ ಅಮಾನತು ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ ನೀಡಿದ್ದಾರೆ.

ಜಿಲ್ಲಾಧಿಕಾರಿಯವರು ಆಗಸ್ಟ್ 31 ರಂದು ಹೊನ್ನಾಳಿಗೆ ಭೇಟಿ ನೀಡಿ ದುರಸ್ಥಿಯಾದ ಕಾಲುವೆ ವೀಕ್ಷಣೆಯಾಗಿ ಬಸವನಹಳ್ಳಿ ಮಾರ್ಗವಾಗಿ ತೆರಳಿದ್ದಾರೆ. ಅಲ್ಲಿ ನ್ಯಾಯಬೆಲೆ ಅಂಗಡಿ ನೋಡಿದ ಜಿಲ್ಲಾಧಿಕಾರಿಯವರು ತಮ್ಮ ವಾಹನ ನಿಲ್ಲಿಸಿ ಅಂಗಡಿಗೆ ತೆರಳಿದಾಗ ಅಲ್ಲಿ ಓರ್ವ ಮಹಿಳೆ ಪಡಿತರ ಧಾನ್ಯಗಳನ್ನು ಪಡೆದುಕೊಂಡಿದ್ದರು. ಅವರನ್ನು ಮಾತನಾಡಿಸಿ ನಿಮ್ಮ ಮನೆಯಲ್ಲಿ ಎಷ್ಟು ಸದಸ್ಯರಿದ್ದಾರೆ, ಎಷ್ಟು ಆಹಾರಧಾನ್ಯ ನೀಡುತ್ತಿದ್ದಾರೆ ಎಂದು ಮಾಹಿತಿ ಪಡೆದುಕೊಂಡರು. ಮಹಿಳೆ ಮೂರು ಕೆ.ಜಿ.ಅಕ್ಕಿ ಹಾಗೂ 2 ಕೆ.ಜಿ ರಾಗಿ ಪಡೆಯಲಾಗಿದೆ ಎಂದಾಗ ತೂಕದ ನಿಖರತೆ ಪರೀಕ್ಷೆ ಮಾಡಲು ಮರು ತೂಕ ಮಾಡಲು ತಿಳಿಸಿದರು.

Read also : Davanagere | ಬಾಲ್ಯ ವಿವಾಹ ಪ್ರಕರಣ : ಕಡಿವಾಣ ಹಾಕಲು ಅಪರ್ಣಾ ಎಂ.ಕೊಳ್ಳಾ ಸೂಚನೆ

ಒಟ್ಟು ಆಹಾರ ಧಾನ್ಯ ಐದು ಕೆಜಿ ನೀಡಬೇಕಿದ್ದು ಇದು 4 ಕೆಜಿ 300 ಗ್ರಾಂ ತೂಕ ಮಾತ್ರ ಬಂದಿದೆ. ಪಡಿತರರಿಗೆ 700 ಗ್ರಾಂ ತೂಕದಲ್ಲಿ ಮೋಸ ಮಾಡಲಾಗಿದೆ ಎಂದು ಅರಿತ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿಯವರು ಸ್ಥಳದಲ್ಲಿಯೇ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ ಈ ನ್ಯಾಯಬೆಲೆ ಅಂಗಡಿಯನ್ನು ಅಮಾನತು ಮಾಡಲು ಸೂಚನೆ ನೀಡಿದರು.

ಈ ವೇಳೆ ಹೊನ್ನಾಳಿ ಉಪವಿಭಾಗಾಧಿಕಾರಿ ಅಭಿಷೇಕ್ ಹಾಗೂ ತಹಶೀಲ್ದಾರ್ ಉಪಸ್ಥಿತರಿದ್ದರು.

 

TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಬಾಲ್ಯ ವಿವಾಹ ಪ್ರಕರಣ : ಕಡಿವಾಣ ಹಾಕಲು ಅಪರ್ಣಾ ಎಂ.ಕೊಳ್ಳಾ ಸೂಚನೆ
Next Article DAVANAGERE Davanagere Municipal Corporation| ಅರ್ಬನ್ ಲರ್ನಿಂಗ್ ಇಂಟರ್ ಶಿಪ್ ಪ್ರೋಗ್ರಾಂಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere news : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

 ದಾವಣಗೆರೆ (Davangere District)  ಆ.13  : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ(Department of Minority Welfare) ಯ ಮೆಟ್ರಿಕ್ ನಂತರದ  ವಿದ್ಯಾರ್ಥಿ…

By Dinamaana Kannada News

Political analysis | ಮುಂದಿನ ವರ್ಷ ನಾನೇ ಸಿಎಂ ಆಗಿರ್ತೀನಲ್ಲ?

ಕೆಲ ದಿನಗಳ ಹಿಂದೆ ಕರ್ನಾಟಕದ ಆರೆಸ್ಸೆಸ್ ಮುಖಂಡರೊಬ್ಬರನ್ನು ಸಂಪರ್ಕಿಸಿದ ಬಿಜೆಪಿಯ ವರಿಷ್ಟರು ಒಂದು ಗಂಭೀರ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಕನ್ನಡಪರ…

By Dinamaana Kannada News

ದಾವಣಗೆರೆಯಲ್ಲಿ ಸ್ವಚ್ಛತಾ ಕಾರ್ಯ ಪರಿಶೀಲಿಸಿದ ಮೇಯರ್‌ ಚಮನ್‌ ಸಾಬ್

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 22ನೇ ವಾರ್ಡ್‌ಗೆ ಶುಕ್ರವಾರ ಭೇಟಿ ನೀಡಿದ ಮಹಾಪೌರರಾದ ಚಮನ್‌ ಸಾಬ್‌ ಸ್ವಚ್ಛತಾ ಕಾರ್ಯ ವೀಕ್ಷಿಸಿದರು.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಅವಕಾಶಗಳ ನೀವೇ ಸೃಷ್ಟಿಸಿಕೊಳ್ಳಿ : ಜಿ. ಬಿ. ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

Harihara | ಮಾನವರೆಲ್ಲರೂ ಪರಸ್ಪರ ಸಹೋದರರು ಅಕ್ಬರ್ ಅಲಿ ಉಡುಪಿ

By Dinamaana Kannada News
Davanagere
ತಾಜಾ ಸುದ್ದಿ

ಜೂ.16 ರಂದು ನಗರಕ್ಕೆ ಸಿಎಂ ಸಂಚಾರ ಮಾರ್ಗದಲ್ಲಿ ಭಾರಿ ಬದಲಾವಣೆ : ಡಿಸಿ

By Dinamaana Kannada News
Davanagere
Blog

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಮುಖ್ಯೋಪಾಧ್ಯಾಯ ಆರ್.ಪ್ರಭು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?