Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಯುಪಿಐ ಮೂಲಕ ಖಾತೆಯಿಂದ ಹಣ ವರ್ಗಾವಣೆ, ರೂ.99 ಸಾವಿರಕ್ಕೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ
ತಾಜಾ ಸುದ್ದಿ

Davanagere | ಯುಪಿಐ ಮೂಲಕ ಖಾತೆಯಿಂದ ಹಣ ವರ್ಗಾವಣೆ, ರೂ.99 ಸಾವಿರಕ್ಕೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ

Dinamaana Kannada News
Last updated: October 18, 2024 2:26 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಅ.18  (Davanagere) : ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ ನೀಡಲಾಗಿದೆ.

ದಾವಣಗೆರೆ ನಿವೃತ್ತ ಸರ್ಕಾರಿ ಅಭಿಯೋಜಕರಾದ ನಾಗರಾಜ ಆಚಾರ್ ಅವರು ನಗರದ ಎ.ವಿ.ಕೆ. ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‍ನಲ್ಲಿ ಖಾತೆ ಹೊಂದಿದ್ದು. 2023 ರ ಸೆಪ್ಟೆಂಬರ್ 28 ರಂದು  ಖಾತೆಯ ವಿವರವನ್ನು ಪರಿಶೀಲಿಸಿದಾಗ ಇದೇ 2023 ರ ಸೆಪ್ಟೆಂಬರ್ 26 ರಂದು  ಖಾತೆಯ ಯು.ಪಿ.ಐ. ಮೂಲಕ ರೂ. 99,000 ಮೊತ್ತ ವರ್ಗಾವಣೆಯಾಗಿರುತ್ತದೆ.

ಖಾತೆಯಿಂದ ಹಣವನ್ನು ವರ್ಗಾಹಿಸಲು ತಾವು ಯಾವುದೇ ತೆರನಾದ ಪ್ರಕ್ರಿಯೆಗಳನ್ನು ಪಾಲಿಸದೇ ಅವರ ಗಮನಕ್ಕೆ ಬಾರದಂತೆ ವರ್ಗಾವಣೆಗೊಂಡಿದ್ದರ ಮೊತ್ತದ ಬಗ್ಗೆ ಬ್ಯಾಂಕಿಂಗ್ ಓಂಬಡ್ಸ್‍ಮನ್‍ಗೆ ಮತ್ತು ಸಕ್ಷಮ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರೂ ಯಾವುದೇ ಪರಿಹಾರ, ನ್ಯಾಯ ಸಿಕ್ಕಿರಲಿಲ್ಲ.

ಈ ಬಗ್ಗೆ ಹಣ ಕಳೆದುಕೊಂಡ ನಾಗರಾಜ ಆಚಾರ್ ಅವರು ದಾವಣಗೆರೆ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದು, ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು ಅವರ ಖಾತೆಯಿಂದ ವರ್ಗಾಹಿಸಲ್ಪಟ್ಟ ರೂ. 99,000 ಗಳನ್ನು ವಾರ್ಷಿಕ ಶೇ.12 ಬಡ್ಡಿಯೊಂದಿಗೆ ಸಂಪೂರ್ಣ ಹಣವನ್ನು ಹಿಂತಿರುಗಿಸುವಂತೆ ಮತ್ತು ದೂರುದಾರರಿಗೆ ಉಂಟಾದ ಮಾನಸಿಕ ಪರಿಹಾರ ಮೊತ್ತವಾಗಿ 10,000 ರೂ. ಹಾಗೂ 5000 ರೂ. ದೂರು ದಾಖಲಿಸಲು ಆಗಿರುವ ವೆಚ್ಚ ಕೊಡಬೇಕು ಎಂದು ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಗಿ, ಸದಸ್ಯರಾದ ತ್ಯಾಗರಾಜನ್ ಆದೇಶಿಸಿದ್ದಾರೆ.

Read also : Davanagere | ಮಹರ್ಷಿ ವಾಲ್ಮೀಕಿ ನಿಗಮದಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಮಹರ್ಷಿ ವಾಲ್ಮೀಕಿ ನಿಗಮದಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
Next Article Davanagere Davanagere | ನಗರದಲ್ಲಿ ಅ.19 ರಂದು ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Crime News | ಕಳ್ಳತನ ಪ್ರಕರಣ : 24 ಗಂಟೆಯಲ್ಲಿ ಆರೋಪಿ ಸೆರೆ

ದಾವಣಗೆರೆ  (Davanagere): ನಗರದ ನಾರಾಯಣ ಹೃದಯಾಲಯದ ಆಸ್ಪತ್ರೆ ಕಛೇರಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು 24 ಗಂಟೆಯಲ್ಲಿ ಪತ್ತೆ ಹಚ್ಚಿದ್ದಾರೆ.…

By Dinamaana Kannada News

Davanagere : ಸ್ವಾತಂತ್ರ‍್ಯ ದಿನಾಚರಣೆ : ವಿದ್ಯಾರ್ಥಿವೇತನ ವಿತರಣೆ

ದಾವಣಗೆರೆ (Davanagere)  : ಮುಸ್ಲಿಂ ಎಜುಕೇಷನ್ ಫಂಡ್ ಅಸೋಸಿಯೇಷನ್‌ನಿಂದ ವಸತಿ ನಿಯಲಯದ ಅವರಣದಲ್ಲಿ 78  ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮ…

By Dinamaana Kannada News

crime news | ವರದಕ್ಷಿಣೆ ಆಸೆಗಾಗಿ ಹೆಂಡತಿ ಉಸಿರುಗಟ್ಟಿಸಿ ಸಾಯಿಸಿದ ಗಂಡ

ದಾವಣಗೆರೆ (Davanagere ) : ವರದಕ್ಷಿಣೆಗಾಗಿ ಆಸೆಗಾಗಿ ಗಂಡ ಹೆಂಡತಿಯನ್ನು ಸೀರೆಯಲ್ಲಿ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ  ಸಾಯಿಸಿದ ಘಟನೆ ಹರಿಹರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?