Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಹಿರಿಯ ನಾಗರಿಕರ ಬಗ್ಗೆ ನಿರ್ಲಕ್ಷ್ಯ ಬೇಡ : ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

Davanagere | ಹಿರಿಯ ನಾಗರಿಕರ ಬಗ್ಗೆ ನಿರ್ಲಕ್ಷ್ಯ ಬೇಡ : ಕೆ.ಎಸ್.ಬಸವಂತಪ್ಪ

Dinamaana Kannada News
Last updated: October 1, 2024 1:51 pm
Dinamaana Kannada News
Share
Davnagere
Davnagere
SHARE

ದಾವಣಗೆರೆ: ಆ.01 (Davanagere)  : ಪ್ರಸ್ತುತ ದಿನಗಳಲ್ಲಿ ವಿದ್ಯಾವಂತರಿಂದಲೇ ಹಿರಿಯ ನಾಗರಿಕರು ಹೆಚ್ಚಿನ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದರಿಂದ ಅವರಿಗೆ ಆರ್ಥಿಕ ಭದ್ರತೆ ಹಾಗೂ ಸಾಮಾಜಿಕ ರಕ್ಷಣೆ ಒದಗಿಸುವತ್ತ ಗಮನ ನೀಡಬೇಕಿದೆ ಎಂದು ಮಾಯಕೊಂಡ ಶಾಸಕರಾದ  ಕೆ.ಎಸ್.ಬಸವಂತಪ್ಪ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಸಂಘ ಹಾಗೂ ಹಿರಿಯ ನಾಗರಿಕರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ, ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಗರದ ಶ್ರೀ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.

ಸಂಸ್ಕøತಿ, ಸಂಪ್ರದಾಯಗಳಿಗೆ ಹೆಚ್ಚು ಬೆಲೆಕೊಡುವ ನಮ್ಮ ದೇಶದಲ್ಲಿ ಹಿರಿಯ ನಾಗರಿಕರನ್ನು ನಿರ್ಲಕ್ಷಿಸುವ ಮನೋಭಾವ ತರವಲ್ಲ, ಅನುಭವವಿರುವ ಹಿರಿಯ ನಾಗರಿಕರ ಮಾರ್ಗದರ್ಶನ ನಮಗೆ ಬೇಕಾಗುತ್ತದೆ. ಹೀಗಾಗಿ ಅವರ ಗೌರವಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆಗಳ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು.

Read also : Davanagere | ಜನರು ಮೂಕರಾಗಿ, ಜನಪ್ರತಿನಿಧಿಗಳು ಕಿವುಡರಾಗಿರುವಂತಿದೆ ಈ ಪ್ರಜಾಪ್ರಭತ್ವ ವ್ಯವಸ್ಥೆ : ರವಿ ನಾರಾಯಣ್

ಕಾರ್ಯಕ್ರಮದಲ್ಲಿ ದಾವಣಗೆರೆ ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಮಹಾನಗರ ಪಾಲಿಕೆ ಮಹಾಪೌರರಾದ ಚಮನ್ ಸಾಬ್, ಪಾಲಿಕೆ ಸದಸ್ಯರಾದ ಜಿ.ಎಸ್.ಮಂಜುನಾಥ್ ಗಡಿಗುಡಾಳು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಯೋಗೇಂದ್ರ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ರಾಜನಾಯ್ಕ.ಕೆಎಸ್, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ನಿರ್ದೇಶಕರಾದ ಡಾ.ಕೆ.ಕೆ.ಪ್ರಕಾಶ್ ಹಾಗೂ ಹಿರಿಯ ನಾಗರಿಕರು ಉಪಸ್ಥಿತರಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಜನರು ಮೂಕರಾಗಿ, ಜನಪ್ರತಿನಿಧಿಗಳು ಕಿವುಡರಾಗಿರುವಂತಿದೆ ಈ ಪ್ರಜಾಪ್ರಭತ್ವ ವ್ಯವಸ್ಥೆ : ರವಿ ನಾರಾಯಣ್
Next Article DAVANAGERE Davanagere | 23 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಕಾಂಗ್ರೆಸ್ ವಿರುದ್ದ ಬಿಜೆಪಿಗರಿಂದ ನಿರಂತರ ಷಡ್ಯಂತರ : ವಿನಯಕುಮಾರ್ ಸೊರಕೆ

ದಾವಣಗೆರೆ  (Davanagere) : ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿಗರು ನಿರಂತರ ಪಿತೂರಿ ನಡೆಸುತ್ತಿದ್ದು ಸಿದ್ದರಾಮಯ್ಯನವರ ವಿರುದ್ಧ ನಡೆಯುತ್ತಿರುವ ಪಿತೂರಿ ಇದೇ…

By Dinamaana Kannada News

ಕಾಂಗ್ರೆಸ್ ಗೆ ಪಕ್ಷಕ್ಕೆ ಅಧಿಕಾರ ನೀಡಿದರೆ ಪಾಕಿಸ್ತಾನ ನಿರ್ನಾಮ : ದಿನೇಶ್ ಕೆ ಶೆಟ್ಟಿ

ದಾವಣಗೆರೆ (Davanagere): ಎರಡು ವರ್ಷ ಕೇಂದ್ರದಲ್ಲಿ ಕಾಂಗ್ರೆಸ್ ಗೆ ಪಕ್ಷಕ್ಕೆ ಅಧಿಕಾರ ನೀಡಿದರೆ ಪಾಕಿಸ್ತಾನವನ್ನು ನಿರ್ನಾಮ ಮಾಡುತ್ತೇವೆ ಎಂದು ದಾವಣಗೆರೆ…

By Dinamaana Kannada News

ವಿಶೇಷಚೇತನರ ಮಾಸಿಕ ಪಿಂಚಣಿ :  ಸಂಸತ್ತಿನಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ 

ದಾವಣಗೆರೆ.ಮಾ.11 (Davanagere); ಇಂದಿರಾಗಾಂಧಿ ರಾಷ್ಟ್ರೀಯ ವಿಶೇಷಚೇತನರ ಪಿಂಚಣಿ ಯೋಜನೆಯಡಿ ಫಲಾನುಭವಿಗಳಿಗೆ ತಿಂಗಳಿಗೆ ಕೇವಲ‌ 300 ರೂಪಾಯಿ ನೀಡಲಾಗುತ್ತಿದೆ.ಇದರಿಂದ ಮೂಲಭೂತ ಅಗತ್ಯಗಳನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?