Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪಟಾಕಿ ಹಾರಿಸುವಾಗ ಜಾಗೃತವಾಗಿರಿ : ಶಾಮನೂರು ಶಿವಶಂಕರಪ್ಪ
ತಾಜಾ ಸುದ್ದಿ

Davanagere | ಪಟಾಕಿ ಹಾರಿಸುವಾಗ ಜಾಗೃತವಾಗಿರಿ : ಶಾಮನೂರು ಶಿವಶಂಕರಪ್ಪ

Dinamaana Kannada News
Last updated: October 30, 2024 4:19 pm
Dinamaana Kannada News
Share
District Firecrackers Welfare Association Davangere
SHARE
ದಾವಣಗೆರೆ (Davanagere):  ಮಕ್ಕಳು ಪಟಾಕಿ  ಸಿಡಿಸುವಾಗ ಜಾಗೃತರಾಗಿರುವಂತೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸಲಹೆ ನೀಡಿದರು.
ನಗರದ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾ ಪಟಾಕಿ ವರ್ತಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪಟಾಕಿ ಮಳಿಗೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಪಟಾಕಿ ಹಚ್ಚುವಾಗ ಪೋಷಕರು ಸಹ ಜೊತೆಗೆ ಇರಬೇಕು. ಯಾವುದೇ ಕಾರಣಕ್ಕೂ ಮೈ ಮರೆಯದೆ ಪಟಾಕಿ ಹಚ್ಚುವ ವೇಳೆ ಜಾಗೃತಿ ವಹಿಸುವಂತೆ ಕಿವಿಮಾತು ಹೇಳಿದರು.
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದರು.
Read also : Davanagere | ಜಾತಿ ಜನಗಣತಿ ವರದಿ ಬಿಡುಗಡೆಗೆ ಪೀಪಲ್ಸ್ ಲಾಯರ್ಸ್  ಗಿಲ್ಡ್ ಒತ್ತಾಯ
ಈ ಸಂದರ್ಭದಲ್ಲಿ ಪಟಾಕಿ ಸಂಘದ ಗೌರವಾಧ್ಯಕ್ಷ ಹಾಗೂ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಸಂಘದ ಶ್ರೀನಿವಾಸ್, ಸಿದ್ದಣ್ಣ ,ರಮೇಶ್ ಗದ್ದಾಳೆ , ರಮೇಶ್ ಜಾಧವ್,  ಪಾಂಡುರಂಗಪ್ಪ , ಶಿವು ಐನಳ್ಳಿ, ವೈ ಮಲ್ಲೇಶ್, ರವಿಕುಮಾರ್, ಕಾಂತರಾಜ್ , ರಾಜು.ಹಾಲೇಶಪ್ಪ , ಜಗನ್ನಾಥ್ ಇನ್ನು ಮುಂತಾದವರು ಇದ್ದರು
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಜಾತಿ ಜನಗಣತಿ ವರದಿ ಬಿಡುಗಡೆಗೆ ಪೀಪಲ್ಸ್ ಲಾಯರ್ಸ್  ಗಿಲ್ಡ್ ಒತ್ತಾಯ
Next Article Mahanagara Palike Davangere Davangere | ನಗರದ ಮೂಲಸೌಕರ್ಯಕ್ಕೆ ಅನುದಾನ ಕಲ್ಪಿಸಲು ಸಿಎಂಗೆ ಮನವಿ : ಮೇಯರ್‌ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಶ್ರೀ ಬನ್ನಿ ಮಹಾಂಕಾಳಿ , ವರದಾಂಜನೇಯ ದೇವಸ್ಥಾನದಲ್ಲಿ 11ರಂದು ವಿಶೇಷ ಪೂಜೆ . ಅನ್ನ ಸಂತರ್ಪಣೆ

ದಾವಣಗೆರೆಯ ಹೊಂಡದ ಸರ್ಕಲ್ ಸಮೀಪದ ಕೊಂಡಜ್ಜಿ ರಸ್ತೆಯಲ್ಲಿರುವ ಶ್ರೀ ಬನ್ನಿ ಮಹಾಂಕಾಳಿ ಮತ್ತು ವರದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸೆ 11ರ…

By Dinamaana Kannada News

ವಕ್ಫ್ ಉಳಿಸಿ-ಸಂವಿಧಾನ ಉಳಿಸಿ ಬೃಹತ್ ಸಮಾವೇಶದ ಪೋಸ್ಟರ್ ಬಿಡುಗಡೆ

ದಾವಣಗೆರೆ (Davanagere): ಕೇಂದ್ರ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆವಿರೋಧಿಸಿ ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ವತಿಯಿಂದ ಮೇ.9 ರಂದು…

By Dinamaana Kannada News

Davanagere news | ಸಾರ್ವಜನಿಕ ಆಡಳಿತದಲ್ಲಿ ಭ್ರಷ್ಟಾಚಾರ ತೊಲಗಿಸಿ , ನಿಸ್ವಾರ್ಥ ಸೇವೆಯ ಗುರಿಯಾಗಬೇಕು; ನ್ಯಾ. ರಾಜೇಶ್ವರಿ ಎನ್ ಹೆಗಡೆ

ದಾವಣಗೆರೆ,ಅ.29 ( Davanagere):  ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ  ಭ್ರಷ್ಟಚಾರವನ್ನು ತೊಲಗಿಸಲು ಆಡಳಿತದಲ್ಲಿ ಪಾರದರ್ಶಕತೆ, ನಿಸ್ವಾರ್ಥ ಸೇವೆ ಸಾರ್ವಜನಿಕ ಸೇವೆಯಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Harihara | ಮಾನವರೆಲ್ಲರೂ ಪರಸ್ಪರ ಸಹೋದರರು ಅಕ್ಬರ್ ಅಲಿ ಉಡುಪಿ

By Dinamaana Kannada News
Davanagere
ತಾಜಾ ಸುದ್ದಿ

ಜೂ.16 ರಂದು ನಗರಕ್ಕೆ ಸಿಎಂ ಸಂಚಾರ ಮಾರ್ಗದಲ್ಲಿ ಭಾರಿ ಬದಲಾವಣೆ : ಡಿಸಿ

By Dinamaana Kannada News
Davanagere
Blog

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಮುಖ್ಯೋಪಾಧ್ಯಾಯ ಆರ್.ಪ್ರಭು

By Dinamaana Kannada News
davanagere
Blog

Davanagere | ಹಲ್ಲೆ ಮಾಡಿದ ಪ್ರಕರಣ: ಆರೋಪಿಗೆ 6 ತಿಂಗಳು ಕಾರಾಗೃಹ ಶಿಕ್ಷೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?