Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅರ್ಜಿ ಆಹ್ವಾನ > Davanagere news | ವಿಕಲಚೇತನರಿಂದ ವಿದ್ಯಾರ್ಥಿ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
ಅರ್ಜಿ ಆಹ್ವಾನತಾಜಾ ಸುದ್ದಿ

Davanagere news | ವಿಕಲಚೇತನರಿಂದ ವಿದ್ಯಾರ್ಥಿ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

Dinamaana Kannada News
Last updated: August 20, 2024 4:38 am
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere) ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ವಿದ್ಯಾರ್ಥಿ ಶುಲ್ಕ ಮರುಪಾವತಿ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಯೊಂದಿಗೆ ವಿಕಲಚೇತನರ ಗುರುತಿನ ಚೀಟಿ, ಯು.ಡಿ.ಐ.ಡಿ. ಕಾರ್ಡ್, ಭಾವಚಿತ್ರ, ಹಿಂದಿನ ವರ್ಷ ತೇರ್ಗಡೆಯಾಗಿರುವ ದೃಢೀಕೃತ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿ, ಶುಲ್ಕ ಮರುಪಾವತಿ ಅರ್ಜಿಯೊಂದಿಗೆ ಕಡ್ಡಾಯವಾಗಿ ಶುಲ್ಕ ಭರಿಸಿರುವ ಮೂಲ ರಶೀದಿ ಹಾಗೂ ಅರ್ಜಿ ಹಿಂಬದಿಯಲ್ಲಿ ಕಡ್ಡಾಯವಾಗಿ ಶಾಲಾ, ಕಾಲೇಜುಗಳ ದೃಢೀಕರಣದೊಂದಿಗೆ ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 19 ಕೊನೆಯದಿನವಾಗಿರುತ್ತದೆ.

Read also : Davangere Crime| ಸ್ವಾಮೀಜಿ ಶಿಷ್ಯರೆಂದು ಜನರಿಗೆ ವಂಚನೆ : ಐವರ ಬಂಧನ

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davangere Crime| ಸ್ವಾಮೀಜಿ ಶಿಷ್ಯರೆಂದು ಜನರಿಗೆ ವಂಚನೆ : ಐವರ ಬಂಧನ
Next Article davanagere Davanagere news | ಕುರ್ಕಿ ಬಳಿ ಭದ್ರಾ ಕಾಲುವೆಯ ಸೇತುವೆ ಕುಸಿತ : ಸ್ಥಳಕ್ಕೆ ದೌಡಾಯಿಸಿದ ಶಾಸಕ ಬಸವಂತಪ್ಪ, ಪರಿಶೀಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನೆಲದ ನೋವಿಗೆ ಧ್ವನಿಯಾದ ಪ್ರತಿಬಿಂಬವೇ ‘ಬಿಸಿಲ ಮಳೆ’

ನೆಲಮೂಲದ ಸಾಹಿತ್ಯ ಯಾವಾಗಲೂ ಚಲನಶೀಲವಾಗಿರುತ್ತದೆ. ಅದು ನಿತ್ಯ ನೂತನ. ವರ್ತಮಾನದ ತಲ್ಲಣಗಳಿಗೆ ಮುಖಾಮುಖಿಯಾಗುವ ಅನೇಕ ಸಾಹಿತಿಗಳು ಈ ನೆಲದ ನೋವನ್ನು…

By Dinamaana Kannada News

Davanagere | ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಗಿಲ್ಲ ಬೆಲೆ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere):  ಬಡ ಕೂಲಿ ಕಾರ್ಮಿಕರು, ರೈತರಿಗೆ ವರದಾನ ಆಗಬೇಕಾದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯು ಶಾಪವಾಗಿದೆ. ಹೃದಯಘಾತಕ್ಕೆ ಒಳಗಾಗಿ…

By Dinamaana Kannada News

DAVANAGERE : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.08 (Davanagere ): ಜಗಳೂರು ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?