ದಾವಣಗೆರೆ ಜು.23 : ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ಉಪಕಾರ್ಯಕ್ರಮಗಳಡಿ ಮಂಜೂರಾಗಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಗೊಳಿಸಲು ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಹುದ್ದೆಗಳ ವಿದ್ಯಾರ್ಹತೆ ರೋಸ್ಟರ್ ಮತ್ತು ಅನುಭವ ಇತರೆ ಮಾಹಿತಿಗಳಿಗೆ ಸಂಬಂಧಿಸಿದಂತೆ ಕಚೇರಿ ಸೂಚನಫಲಕದಲ್ಲಿ ಅಂತರ್ಜಾಲ http://davanagee.nic.in/en/zilla-panchayath-davanagere/ ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.