Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ನೂತನ ಆ್ಯಂಬುಲೆನ್ಸ್ ವಾಹನವನ್ನು ಜಿಲ್ಲಾಸ್ಪತ್ರೆಗೆ ಹಸ್ತಾಂತರ
ತಾಜಾ ಸುದ್ದಿ

Davanagere | ನೂತನ ಆ್ಯಂಬುಲೆನ್ಸ್ ವಾಹನವನ್ನು ಜಿಲ್ಲಾಸ್ಪತ್ರೆಗೆ ಹಸ್ತಾಂತರ

Dinamaana Kannada News
Last updated: November 30, 2024 12:52 pm
Dinamaana Kannada News
Share
District Hospital
District Hospital Davanagere
SHARE

ದಾವಣಗೆರೆ (Davanagere):  ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಅವರು ನೂತನ ಆ್ಯಂಬುಲೆನ್ಸ್ ವಾಹನವನ್ನು ಜಿಲ್ಲಾಸ್ಪತ್ರೆಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಿದರು.

ತಮ್ಮ ಗೃಹ ಕಚೇರಿಯ ಆವರಣದಲ್ಲಿ ಕೊಟ್ಯಾಕ್ ಮಹೇಂದ್ರ ಬ್ಯಾಂಕಿನಿಂದ ರೂ.39 ಲಕ್ಷ ರೂಪಾಯಿ ವೆಚ್ಚದ ನೂತನ ಆ್ಯಂಬುಲೆನ್ಸ್ ವಾಹನವನ್ನು ಜಿಲ್ಲಾಸ್ಪತ್ರೆಯ ಸಾರ್ವಜನಿಕರ ಸೇವೆಗೆ ನೀಡಲಾಗಿದ್ದು, ಅದರ ಹಸ್ತಾಂತರ ಕಾರ್ಯವನ್ನು ನಡೆಸಲಾಯಿತು.

ನೂತನ ವಾಹನವನ್ನು ಶಾಸಕರು ಹಸ್ತಾಂತರಿಸಿ ಆ್ಯಂಬುಲೆನ್ಸ್ ವಾಹನವನ್ನು ಕೊಟ್ಯಾಕ್ ಮಹೇಂದ್ರ ಬ್ಯಾಂಕಿನವರು ಕೊಡುಗೆಯಾಗಿ ನೀಡಿದ್ದರಿಂದ ರೋಗಿಗಳಿಗೆ ಮತ್ತಷ್ಟು ಉಪಕರವಾಗಿದ್ದು, ಜಿಲ್ಲಾಸ್ಪತ್ರೆಯವರು ಇದರ ಸದುಪಯೋಗ ಪಡೆಯುವಂತೆ ಶುಭ ಹಾರೈಸಿ ಸೂಚಿಸಿದರು.

ದೂಡ ಅಧ್ಯಕ್ಷ  ದಿನೇಶ್ ಕೆ.ಶೆಟ್ಟಿ, ಕೊಟ್ಯಾಕ್ ಮಹೇಂದ್ರ ಬ್ಯಾಂಕಿನ ಹಿರಿಯ ಉಪಾಧ್ಯಕ್ಷ  ಕಾರ್ತಿಕ್.ಸಿ, ದಕ್ಷಿಣ ಕ್ಷೇತ್ರದ ರಿಜಿನಲ್ ಮ್ಯಾನೇಜರ್ ಹನುಮಂತ್. ಎಂ, ಸಿಎಸ್.ಆರ್ ಅಧಿಕಾರಿ ಶಿನೋಜ್.ಟಿ, ಡಿವಿಪಿ ಅಧಿಕಾರಿ ಗಿರೀಶ್ ಕುಮಾರ್ ಡಿ.ವಿ,  ಜಿಲ್ಲಾಸ್ಪತ್ರೆಯ ಅಧಿಕಾರಿಗಳು ಸಿಬ್ಬಂದಿವರ್ಗದವರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಇತರರು ಉಪಸ್ಥಿತರಿದ್ದರು.

Read also : Davanagere | ಕಲಿಕೆ ರೂಢಿಸಿಕೊಂಡರೆ ಗುಣಮಟ್ಟದ ಶಿಕ್ಷಣ : ಪ್ರೊ.ಹಳ್ಯಾಳ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಕಲಿಕೆ ರೂಢಿಸಿಕೊಂಡರೆ ಗುಣಮಟ್ಟದ ಶಿಕ್ಷಣ : ಪ್ರೊ.ಹಳ್ಯಾಳ
Next Article State Level Bodybuilding Harihara | ರಾಜ್ಯ ಮಟ್ಟದ ದೇಹಧಾರ್ಢ್ಯ ರಾಜ್ಯ ಸ್ಪರ್ಧೆ : ರಾಹುಲ್ ಮೆಹರ್ವಾಡೆಗೆ ಪ್ರಥಮ ಸ್ಥಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಧ್ವಜಕಟ್ಟುವ ವಿಚಾರದಲ್ಲಿ ವಾಗ್ವಾದ : 8 ಜನರ ವಿರುದ್ದ ಪ್ರಕರಣ ದಾಖಲು

ದಾವಣಗೆರೆ (Davanagere) : ನಗರದ ಅಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕೋಮಿನ ನಡುವೆ ಒಂದೇ ಕಡೆ ಎರಡು…

By Dinamaana Kannada News

Davanagere news | ತೂಕದಲ್ಲಿ ವಂಚನೆ : ನ್ಯಾಯಬೆಲೆ ಅಂಗಡಿ ಅಮಾನತು   

ದಾವಣಗೆರೆ, ಆ.31 (Davanagere)  : ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯಲ್ಲಿನ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ…

By Dinamaana Kannada News

ಶೀಘ್ರವೇ ಸಮಸ್ಯೆಗೆ ಪರಿಹಾರ : ಪಾಲಿಕೆ ಆಯುಕ್ತರಾದ ರೇಣುಕಾ ಭರವಸೆ

ದಾವಣಗೆರೆ:  ತಾಲೂಕಿನ ಆವರಗೊಳ್ಳದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ನಿರ್ವಹಿಸುತ್ತಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆದ…

By Dinamaana Kannada News

You Might Also Like

Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?