Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯುವ ರೈತನ ಕುಟುಂಬಕ್ಕೆ ಪರಿಹಾರ ವಿತರಣೆ
ತಾಜಾ ಸುದ್ದಿ

ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯುವ ರೈತನ ಕುಟುಂಬಕ್ಕೆ ಪರಿಹಾರ ವಿತರಣೆ

Dinamaana Kannada News
Last updated: November 17, 2024 4:25 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere):  ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯುವ ರೈತನ ಕುಟುಂಬಕ್ಕೆ  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಬೆಸ್ಕಾಂ ಇಲಾಖೆಯಿಂದ ಐದು ಲಕ್ಷ ರೂಪಾಯಿ ಮೌಲ್ಯದ ಪರಿಹಾರದ ಚೆಕ್ ವಿತರಿಸಿದರು.

 

ಬಿ.ಚಿತ್ತಾನಹಳ್ಳಿ ಗ್ರಾಮದ ಮಂಜಪ್ಪ ಅವರ ಮಗನಾದ ಬಸವರಾಜ್ (18 ವರ್ಷ) ಜಮೀನಿನಲ್ಲಿ ಕೃಷಿ ಪಂಪಸೆಟ್ ನಿಂದ ನೀರು ಹಾಯಿಸುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದರು.

ಸಚಿವರು ಮೃತರ ತಾಯಿ ಸೀತಮ್ಮ ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಿ ಮೃತ ಯುವ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿದರು.

 

ಜಮೀನುಗಳಲ್ಲಿ ಮುಂಜಾಗೃತಿ ವಹಿಸುವಂತೆ ಸಚಿವರು ರೈತರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಗ್ರಾಮಾಂತರ ಬ್ಲಾಕ್ ವಿಭಾಗದ ಅಧ್ಯಕ್ಷ ಮಾಗನಹಳ್ಳಿ ಪರಶುರಾಮ್, ಮುಖಂಡರಾದ ಅಂಗಡಿ ರಾಮಣ್ಣ, ಕೆಂಚಪ್ಪ, ಯುವ ಮುಖಂಡ ಪರಶುರಾಮ್, ಕಲ್ಪನಹಳ್ಳಿ ಕೆ.ಸಿ ನಾಗರಾಜ್, ಮಾಜಿ ಗ್ರಾಮ ಪಂಚಾಯ್ತಿ ಸದಸ್ಯರಾದ ಶಾಂತಮ್ಮ ಬಸವನಗೌಡಪ್ಪ, ಜೆ.ಸಿ.ಬಿ ಹನುಮಂತಪ್ಪ, ಹಳೇ  ಬಾತಿ ಅಂಜಿನಪ್ಪ, ನಾಗರಕಟ್ಟೆ ಮಂಜು ಸೇರಿದಂತೆ ಬಿ. ಚಿತ್ತಾನಹಳ್ಳಿ ಗ್ರಾಮದ ಮುಖಂಡರುಗಳು, ಇತರರು ಇದ್ದರು.

 

Read also : Davanagere | ಕಲಾವಿದ ಎ.ಮಹಾಲಿಂಗಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಕಲಾವಿದ ಎ.ಮಹಾಲಿಂಗಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ
Next Article DAVANAGERE Davanagere | ಸಾಮಾಜಿಕ ಜಾಲತಾಣಗಳಲ್ಲಿ ವಂಚನೆ ಹೆಚ್ಚಾಗಿವೆ : ಮಹಮ್ಮದ್ ರಫಿ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ (Davanagere): ಕಾರ್ಮಿಕರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು  ಸೂಚಿಸಲಾಗುವುದು ಎಂದು  ಜಿಲ್ಲಾ ಉಸ್ತುವಾರಿ ಸಚಿವರಾದ…

By Dinamaana Kannada News

Davangere | ಬೆಂಗಳೂರಿನಲ್ಲಿ ಸೆ.14 ಕ್ಕೆ ಅಸ್ಮಿತೆ, ಸಂವಿಧಾನ ಉಳುವಿಗೆ ಸಂಚಲನಾ ಸಮಾವೇಶ

ದಾವಣಗೆರೆ (Davangere District) : ರಾಜ್ಯಗಳ ಅಸ್ಮಿತೆ, ಹಕ್ಕು, ಪಾಲಿನ ರಕ್ಷಣೆ, ಪ್ರಜಾಸತ್ತೆ, ಸಂವಿಧಾನ ಉಳಿವಿಗಾಗಿ ಸೆ.14 ರಂದು ಬೆಂಗಳೂರಿನ…

By Dinamaana Kannada News

ಜನಸಂಖ್ಯಾ ಹೆಚ್ಚಳ ಅಭಿವೃದ್ದಿಗೆ ಮಾರಕ : ಶಾಸಕ ಬಿ.ಪಿ.ಹರೀಶ್‌

ಹರಿಹರ:  ಜನಸಂಖ್ಯಾ ಹೆಚ್ಚಳ ಅಭಿವೃದ್ದಿಗೆ ಮಾರಕವಾಗಲಿದೆ, ನಿಯಂತ್ರಣ ಮಾಡದಿದ್ದರೆ ಭವಿಷ್ಯದಲ್ಲಿ ಹಲವಾರು ಸಮಸ್ಯೆಗಳಿಗೆ ತುತ್ತಾಗಬೇಕಾಗುತ್ತದೆ ಎಂದು ಶಾಸಕ ಬಿ.ಪಿ.ಹರೀಶ್ ಕಳವಳ…

By Dinamaana Kannada News

You Might Also Like

Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?