Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕಾರ್ಮಿಕರ ಕಲ್ಯಾಣಕ್ಕೆ ಕಾಂಗ್ರೆಸ್ ಪಕ್ಷ ಸದಾ ಬದ್ಧ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ 
ತಾಜಾ ಸುದ್ದಿ

Davanagere | ಕಾರ್ಮಿಕರ ಕಲ್ಯಾಣಕ್ಕೆ ಕಾಂಗ್ರೆಸ್ ಪಕ್ಷ ಸದಾ ಬದ್ಧ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ 

Dinamaana Kannada News
Last updated: October 14, 2024 5:18 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere): ಕಾರ್ಮಿಕರ ಕಲ್ಯಾಣಕ್ಕೆ ನಮ್ಮ ಸರ್ಕಾರವು ಹಾಗೂ ಕಾಂಗ್ರೆಸ್ ಪಕ್ಷವು ಸದಾ ಬದ್ಧವಾಗಿರುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಎಸ್ ಮಲ್ಲಿಕಾರ್ಜುನ್  ತಿಳಿಸಿದರು.

ತಮ ಗೃಹ ಕಚೇರಿಯ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ದಾವಣಗೆರೆ ಜಿಲ್ಲೆಗೆ 2024-25 ನೇ ಸಾಲಿನಲ್ಲಿ ಕಟ್ಟಡ ಕಾರ್ಮಿಕರು ಹಾಗೂ ವೆಲ್ಡಿಂಗ್ ಕಾರ್ಮಿಕರುಗಳಿಗೆ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಸರಬರಾಜದ 1500 ಕಟ್ಟಡ ಕಾರ್ಮಿಕರ ಕಿಟ್ ಹಾಗೂ 800 ವೆಲ್ಟಿಂಗ್ ಕಿಟ್ ಗಳ ಪೈಕಿ 15 ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ಗಳನ್ನು ವಿತರಣೆ ಮಾಡಿ ಮಾತನಾಡಿದರು.

ಸರ್ಕಾರದಿಂದ ಕಾರ್ಮಿಕರ ಕಲ್ಯಾಣಕ್ಕೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ನೊಂದಾಯಿತ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಶಿಪ್, ವಿವಾಹ ಸಹಾಯಧನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕಾರ್ಮಿಕರುಗಳ ಅಭಿವೃದ್ಧಿಗೆ‌ ಸರ್ಕಾರವು ನಿರಂತರವಾಗಿ ಹಗಲಿರುಳು ಶ್ರಮಿಸುತ್ತಿದೆ. ಕಾರ್ಮಿಕರ ಏನೇ ಸಮಸ್ಯೆಗಳು, ಕುಂದುಕೊರತೆಗಳಿದ್ದರು ನಿಮ್ಮೊಂದಿಗೆ ನಮ್ಮ ಕುಟುಂಬವು ಸದಾ ಬೆನ್ನೆಲುಬಾಗಿ ಇರುವುದು ಎಂದರು.

Read also : ಶಂಕಿತ ಡೆಂಗ್ಯೂ ಗೆ 3 ವರ್ಷದ ಮಗು ಬಲಿ

ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article a-3-year-old-child-succumbed-to-suspected-dengue-channagiri ಶಂಕಿತ ಡೆಂಗ್ಯೂ ಗೆ 3 ವರ್ಷದ ಮಗು ಬಲಿ
Next Article Davanagere | ಅ. 20 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದಿನಮಾನ : ನೆನಪು ಕೆಂಡದ ಬೆಳಕು … ಮೊಹರಂ (Muharram)

ಹುಲಿಗಳ ಕುಣಿತ ನೋಡುವುದೇ ಚೆಂದ (Muharram) ಮನೆಗೆ ಸುಣ್ಣ ಬಳಿಯದೆ, ಹೊಸ ಬಟ್ಟೆಯಿಲ್ಲದೆ ಸಲೀಸಾಗಿ ಸಾಗುವ ಹಬ್ಬವೆಂದರೆ ಮೊಹರಂ.  ಬಣ್ಣ…

By Dinamaana Kannada News

Davangere | ನಗರದ ಮೂಲಸೌಕರ್ಯಕ್ಕೆ ಅನುದಾನ ಕಲ್ಪಿಸಲು ಸಿಎಂಗೆ ಮನವಿ : ಮೇಯರ್‌ 

ದಾವಣಗೆರೆ (Davangere) :  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ವಿವಿಧ ಕಾಮಗಾರಿಗಳಿಗೆ ಅನುದಾನ ಮಂಜೂರು  ಮಾಡುವಂತೆ ಜಿಲ್ಲಾ…

By Dinamaana Kannada News

ಒಂದ್ರುಪಾಯಿ ರೊಟ್ಟಿ ಹೋಟೆಲ್ಲೂ…ಹೂವಿನ ಹಡಗಲಿಯೆಂಬ ಪರಿಮಳದ ಊರೂ….

ಅದೇನೋ ಏನೋ, ತೊಂಭತ್ತರ ದಶಕವೆಂದರೆ ಅದೆಂಥದೋ ಸ್ಪೀಡು.ಒಂದ್ಕಡೆ ಮಂಡಲ್ ವರದಿ ಜಾರಿಗಾಗಿ ಹೋರಾಟ ನಡೆಯುತ್ತಿದ್ದರೆ ಮತ್ತೊಂದ್ಕಡೀಗೆ ಕಮಂಡಲ ಹಿಡಿದು ಹೊರಟ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?