Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕಾನೂನು ತಿಳಿಯುವುದು ಎಲ್ಲರ ಜವಾಬ್ದಾರಿ : ನ್ಯಾ.ಅಣ್ಣಯ್ಯನವರ್
ತಾಜಾ ಸುದ್ದಿ

Davanagere | ಕಾನೂನು ತಿಳಿಯುವುದು ಎಲ್ಲರ ಜವಾಬ್ದಾರಿ : ನ್ಯಾ.ಅಣ್ಣಯ್ಯನವರ್

Dinamaana Kannada News
Last updated: September 23, 2024 5:28 pm
Dinamaana Kannada News
Share
Davangere
Davangere
SHARE

ದಾವಣಗೆರೆ; ಸೆ.23  (Davanagere ) : ಬಾಲಕರ ಮತ್ತು ಅಲ್ಪ ವಯಸ್ಕರ ಬಗೆಗಿನ ಕಾನೂನು ತಿಳಿಯುವುದು ಎಲ್ಲರ ಜವಾಬ್ದಾರಿ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಣ್ಣಯ್ಯನವರ್ ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,  ಪೊಲೀಸ್‌  ಇಲಾಖೆ ಮತ್ತು ಅಮೃತ ವಿದ್ಯಾಲಯಂ, ಆಶ್ರಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ. ಪೋಕ್ಸೋ ಮತ್ತು ಬಾಲ್ಯ ವಿವಾಹ ತಡೆಯುವ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿ, ವಿದ್ಯಾರ್ಥಿನಿಯರ ತಂದೆ ತಾಯಿಯರು ಮಕ್ಕಳನ್ನು ಶಾಲೆಗೆ ಕಳುಹಿಸಿದ ನಂತರ ಅವರ ಬಗ್ಗೆ ಕಾಳಜಿ ವಹಿಸುವುದು ಅವಶ್ಯವಾಗಿದೆ. ಕಾನೂನಿನ ಸಂಘರ್ಷಕ್ಕೆ ಒಳಗಾದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಅಷ್ಟೇ  ಅಲ್ಲದೆ ಭೌತಿಕವಾಗಿ ಕೂಡ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದರು.

ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ.ಕರೆಣ್ಣವರ್ ಮಾತನಾಡಿ ಮಕ್ಕಳಿಗೆ ನೈತಿಕ ಶಿಕ್ಷಣ ಅವಶ್ಯಕತೆ ಇದೆ, ಮಕ್ಕಳು ಮೊಬೈಲ್‍ಗಳಲ್ಲಿ ಅವಶ್ಯಕತೆಗಿಂತ ಅನಾವಶ್ಯಕ ವಿಷಯಗಳ ಬಗ್ಗೆ ಹೆಚ್ಚಿನ ಮಾಹಿತಿ ಹೊಂದಿದ್ದಾರೆ. ಆದ್ದರಿಂದ ಪೋಷಕರು ಇದರ ಬಗ್ಗೆ ಹೆಚ್ಚಿನ ಗಮನಿಸಬೇಕು ಎಂದು ತಿಳಿಸಿದರು.

Read also :  Davanagere | ಅ. 9 ರವರೆಗೆ  ಗ್ರಂಥಾಲಯ ಮೇಲ್ವಿಚಾರಕರ ದಾಖಲಾತಿ ಪರಿಶೀಲನೆ ಅವಧಿ ವಿಸ್ತರಣೆ

ಪೋಕ್ಸೋ ಕಾನೂನು ಮತ್ತು ಬಾಲ್ಯ ವಿವಾಹ ನಿಷೇಧ ಕಾನೂನು ಬಗ್ಗೆ ಮಾಹಿತಿ ನೀಡಿ, ಇಲಾಖೆಗಳ ಜೊತೆಗೆ ಮಕ್ಕಳು,ಪೋಷಕರು  ಮತ್ತು ಸಾರ್ವಜನಿಕರು ಕೈಜೋಡಿಸಿದಾಗ ಮಾತ್ರ ಕಾನೂನಿನ ಅನುಷ್ಠಾನ  ಸುಲಭ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ ಮಾತನಾಡಿ, ಪಠ್ಯ ವಿಷಯದ ಜೊತೆಗೆ ಸಾಮಾಜಿಕ ಮೌಲ್ಯಗಳು ಮತ್ತು ದಿನ ಬಳಕೆ ಕಾನೂನುಗಳನ್ನು ಮಕ್ಕಳಿಗೆ ತಿಳಿಸಿಕೊಡುವುದು ಶಿಕ್ಷಕರ ಮತ್ತು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಮಹಿಳಾ ಪೋಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಎಸ್.ಡಿ. ನೂರ್ ಅಹಮ್ಮದ್ ಮಾತನಾಡಿ,  ಸಾರ್ವಜನಿಕರು ಪೋಲೀಸರಿಗೆ  ಸೂಕ್ತ ಸಮಯದಲ್ಲಿ ಸರಿಯಾದ ಮಾಹಿತಿ ನೀಡಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಸಹಾಯ ಮಾಡಿ ಎಂದು ಮನವಿ ಮಾಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಟಿ.ಎನ್ , ಅಮೃತ ವಿದ್ಯಾಲಯಂ ಪ್ರಾಂಶುಪಾಲರಾದ ಪ್ರತಿಭಾ ಎನ್, ಅಮೃತ ಪಿ.ಯು.ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಸಿ.ವಿವೇಕ್, ಹಾಗೂ ಇತರರು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere Davanagere | ಅ. 9 ರವರೆಗೆ  ಗ್ರಂಥಾಲಯ ಮೇಲ್ವಿಚಾರಕರ ದಾಖಲಾತಿ ಪರಿಶೀಲನೆ ಅವಧಿ ವಿಸ್ತರಣೆ
Next Article Davanagere LG Havanur | ಹಾವನೂರು-ಚಿಂತನಾಕ್ರಮ ಯಾಕೆ ಬೇಕು?  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

“ಮೊನಾಲಿಸ” ಚಿತ್ರಕ್ಕೆ ಇಪ್ಪತ್ತು ವರ್ಷಗಳ ಸಂಭ್ರಮ ..

ಬೆಂಗಳೂರು :  ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಧ್ಯಾನ್ ಹಾಗೂ ಸದಾ ನಾಯಕ, ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್  "ಮೊನಾಲಿಸ" ಚಿತ್ರ…

By Dinamaana Kannada News

ದಿನಮಾನ ಹೆಮ್ಮೆ : ಬಳ್ಳಾರಿ ಜಾಲಿ ಹೂಗಳ ಕವಿ- ಪೀರ್ ಬಾಷಾ

Kannada News | Dinamaanada Hemme  | Dinamaana.com | 06-07-2024 ಆಕ್ಕಾ...ಸೀತಾ ನಿನ್ನಂತೆ ನಾನೂ ಶಂಕಿತ  (Peer Basha)…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-29 ಉಗುಳಮ್ಮನ ಜಾತ್ರೆಯಲ್ಲಿ ನೀವೂ ಬಂದು …..

ಬಳ್ಳಾರಿ ಜಿಲ್ಲೆಯ ವರಮಾನವು ರಾಜ್ಯಕ್ಕೆ ಐದನೇಯ ಸ್ಥಾನದಲ್ಲಿದೆ. ಉಳಿದೆಲ್ಲ ವಿಚಾರಗಳಲ್ಲಿ ಹದಿನೆಂಟೋ ಇಪ್ಪತ್ತನೆಯ ಸ್ಥಾನದಲ್ಲಿದೆ. ಲೋಕಾಯುಕ್ತರ ವರದಿ ಜನರ ಪಾಲಿಗೆ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?