Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಲೋಕ್ ಆದಾಲತ್‍ : ರಾಜೀ ಸಂಧಾನದಿಂದ ಮತ್ತೆ ಒಂದಾದ ದಂಪತಿಗಳು
ತಾಜಾ ಸುದ್ದಿ

ಲೋಕ್ ಆದಾಲತ್‍ : ರಾಜೀ ಸಂಧಾನದಿಂದ ಮತ್ತೆ ಒಂದಾದ ದಂಪತಿಗಳು

Dinamaana Kannada News
Last updated: December 15, 2024 3:44 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere): ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇಧನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿದ್ದ 31 ಜೋಡಿಗಳು ನಡೆದ ಲೋಕ್ ಆದಾಲತ್‍ನಲ್ಲಿ ರಾಜಿ ಸಂಧಾನದಿಂದಾಗಿ ನ್ಯಾಯಾಧೀಶರ ಸಮ್ಮುಖದಲ್ಲಿ ಮತ್ತೊಮ್ಮೆ ಒಂದಾಗಿ ಸಹಬಾಳ್ವೆ ನಡೆಸಲು ತೆರಳಿದ್ದಾರೆ.

ಹರಿಹರದಲ್ಲಿ ತಾಲೂಕ ನ್ಯಾಯಾಲಯದಲ್ಲಿ 01, ಚನ್ನಗಿರಿ ತಾಲೂಕು ನ್ಯಾಯಾಲಯಗಳಲ್ಲಿ 01, ಜಗಳೂರು ನ್ಯಾಯಾಲಯದಲ್ಲಿ 01 ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ವಿವಾಹ ವಿಚ್ಚೇಧನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿದ್ದರು.

ವಿವಿಧ ನ್ಯಾಯಾಲಯದ ಪ್ರಕರಣ ದಾಖಲಿಸಿದ್ದ  31 ಜೋಡಿಗಳು ನ್ಯಾಯಾಧೀಶರ ಸಮ್ಮುಖದಲ್ಲಿ ಮತ್ತೆ ಒಂದಾಗಿ ಜೀವನ ನಡೆಸಲು ತಿರ್ಮಾನಿಸಿ ತೆರಳಿದ್ದಾರೆ.

ಮರು ಹೊಂದಾಣಿಕೆಯಾದ ಜೋಡಿಗಳಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಧ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ನ್ಯಾಯಾಧೀಶರು ಅಭಿನಂದನೆ ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಶನಿವಾರ ನಡೆದದ ಲೋಕ್ ಆದಾಲತ್‍ನಲ್ಲಿ ಒಟ್ಟು 6,492 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು 14,66,06,186 ಹಣದ ಪರಿಹಾರವಾಗಿದೆ. 2,46,435 ವ್ಯಾಜ್ಯಪೂರ್ವ ಪ್ರಕರಣಗಳು ಮುಕ್ತಾಯಗೊಂಡು 65,71,32,727 ಹಣ ಸರಕಾರಿಗ ವಸೂಲಾತಿ ಮತ್ತು ಪರಿಹಾರ ಇತ್ಯಾದಿ ರಾಜೀ ಮೂಲಕ ಪರಿಹಾರವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ,ಮಹಾವೀರ ಕರೆಣ್ಣನವರ್ ತಿಳಿಸಿದ್ದಾರೆ.

51 ಅಪರಾಧಿಕ ಪ್ರಕರಣಗಳು, 187 ಚೆಕ್ ಅಮಾನ್ಯ ಪ್ರಕರಣಗಳು, 22 ಬ್ಯಾಂಕ್ ವಸೂಲಾತಿ ಪ್ರಕರಣಗಳು, 31 ಇತರೆ ಹಣ ವಸೂಲಾತಿ, 64 ಅಪಘಾತ ಪ್ರಕರಣಗಳು, 101 ವಿದ್ಯುತ್ ಕಳ್ಳತನ ಪ್ರಕರಣ, 09 ಅಕ್ರಮ ಮರಳು ಗಣಿಗಾರಿಕೆ ಪ್ರಕರಣಗಳು, 60 ಪಾಲು ವಿಭಾಗಕ್ಕಾಗಿ ದಾಖಲಿಸಿದ ದಾವೆಗಳು, 128 ಜಾರಿ ಅರ್ಜಿಗಳು ಅಲ್ಲದೇ ಹಲವು ಕಾರಣಕ್ಕಾಗಿ ದಾಖಲಿಸಿದ 59 ದಾವೆಗಳು ಮತ್ತು ಜೀವನಾಂಶ ಕೋರಿ ದಾಖಲಿಸಿದ್ದ ದಾವೆಗಳು 33 ರಾಜೀ ಮೂಲಕ ಇತ್ಯರ್ಥಿಗೊಂಡಿವೆ. ಇತರೆ ಪ್ರಕರಣಗಳು ಸೇರಿ ಒಟ್ಟು 6,492 ಜಾರಿಯಲ್ಲಿದ್ದ ಪ್ರಕರಣಗಳು ಇತ್ಯರ್ಥಿಗೊಂಡಿವೆ.

ಜಿಲ್ಲೆಯಾದ್ಯಂತ ಸುಮಾರ 360 ಕ್ಕಿಂತ ಹೆಚ್ಚು ಶಾಲಾ ವಿದ್ಯಾರ್ಥಿಗಳ ಜನನ ಪ್ರಮಾಣ ಪತ್ರಗಳ ಕುರಿತು ಕಂದಾಯ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ರಾಜಿ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ   ಸರಕಾರದಿಂದ ಬರಬಹುದಾದ ವಿದ್ಯಾರ್ಥಿ ವೇತನಕ್ಕೆ ಅನುವು ಮಾಡಿಕೊಡಲಾಯಿತು.

ವ್ಯಾಜ್ಯ ಪೂರ್ವ ಪ್ರಕರಣಗಳಾದ ಬ್ಯಾಂಕ್ ಸಾಲ ವಸೂಲಾತಿ, ಕಾರ್ಮಿಕ ವ್ಯಾಜ್ಯಗಳು, ನೀರಿನ ಬಾಕಿ ವಸೂಲಾತಿ, ಕಂದಾಯ ಪ್ರಕರಣಗಳು, ಟ್ರಾಫಿಕ್ ಪ್ರಕರಣಗಳು, ಸೇರಿದಂತೆ ಒಟ್ಟು 2,46,435 ಪ್ರಕರಣಗಳು ಇತ್ಯರ್ಥಗೊಂಡು ಎಲ್ಲಾ ಪ್ರಕರಣಗಳಿಂದಾಗಿ 65,71,32,727 ವಸೂಲಾತಿಯಾಗಿದೆ ಎಂದು ತಿಳಿಸಿದ್ದಾರೆ.

Read also : ಒಳ ಮೀಸಲಾತಿ ಜಾರಿಗೆ ಡಿ.16 ರಂದು ಬೆಳಗಾವಿಯಲ್ಲಿ ಹಕ್ಕೊತ್ತಾಯ ಸಮಾವೇಶ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE ಒಳ ಮೀಸಲಾತಿ ಜಾರಿಗೆ ಡಿ.16 ರಂದು ಬೆಳಗಾವಿಯಲ್ಲಿ ಹಕ್ಕೊತ್ತಾಯ ಸಮಾವೇಶ
Next Article DAVANAGERE Davanagere | ಗಾಂಜಾ ಮಾರಾಟ ಓರ್ವನ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

JOB NEWS | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ (Davanagere)  : ಮಲೇಬೆನ್ನೂರು ಪುರಸಭೆಯ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ನ)-2.0 ಯೋಜನೆಯ ಮಾಹಿತಿ ಶಿಕ್ಷಣ ಮತ್ತು ಸಂವಹನ…

By Dinamaana Kannada News

DAVANAGERE : ದೀಕ್ಷಾಭೂಮಿ ಯಾತ್ರೆಗೆ ಡಾ|| ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ; ಆ.16 (DAVANAGERE) : ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳ ಬಯಸುವ ಡಾ|| ಬಿ.ಆರ್.ಅಂಬೇಡ್ಕರ್ ಅವರ…

By Dinamaana Kannada News

ಶಿಕ್ಷಕರನ್ನು ಕಲಿಕೇತರ ಕೆಲಸಗಳಿಂದ ಮುಕ್ತಗೊಳಿಸಲು ಒತ್ತಾಯ

ದಾವಣಗೆರೆ (Davanagere): ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರನ್ನು ಪ್ರಧಾನವಾಗಿ ಕಲಿಕೆಗೆ ಮಾತ್ರ ತೊಡಗಿಸಿಕೊಂಡು ಎಲ್ಲಾ ರೀತಿಯ ಕಲಿಕೇತರ ಕೆಲಸಗಳಿಂದ ಅವರನ್ನು ಮುಕ್ತಗೊಳಿಸಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?