Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಾ.15 ರಂದು ಬೃಹತ್ ಉದ್ಯೋಗ ಮೇಳ
ತಾಜಾ ಸುದ್ದಿ

Davanagere | ಮಾ.15 ರಂದು ಬೃಹತ್ ಉದ್ಯೋಗ ಮೇಳ

Dinamaana Kannada News
Last updated: March 1, 2025 12:58 pm
Dinamaana Kannada News
Share
SHARE
ದಾವಣಗೆರೆ ಮಾ.01 (Davanagere)  : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ  ಸಹಯೋಗದಲ್ಲಿ  ಮಾರ್ಚ್ 15 ರಂದು ನಗರದ ಸರ್ಕಾರಿ ಐಟಿಐ ಕಾಲೇಜ್‍ನ ಆವರಣದಲ್ಲಿ  ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಉದ್ಯೋಗದಾತ 40 ಕ್ಕೂ ಹೆಚ್ಚು ಬೃಹತ್ ಬಹುರಾಷ್ಟ್ರೀಯ  ಕಂಪನಿಗಳು, ಕೈಗಾರಿಕೆಗಳು ಭಾಗವಹಿಸುತ್ತಿದ್ದು ವಿವಿಧ ಕ್ಷೇತ್ರಗಳಲ್ಲಿ ಸುಮಾರು ಅವಶ್ಯಕವಿರುವ 3000 ಕ್ಕೂ ಹೆಚ್ಚು ಹುದ್ದೆಗಳಿಗೆ  ಅರ್ಹ ಯುವಕ, ಯುವತಿಯರನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತ ಯುವಕ ಯುವತಿಯರು ತಮ್ಮ ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆ  ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮೊ, ಪದವಿ, ಸ್ನಾತಕೋತ್ತರ ಪದವಿ ಪಡೆದವರು ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕ್ಯೂ.ಆರ್ ಕೋಡ್ ಲಿಂಕ್, Google Form Link: https://tinyurl.com/mnm8vykz , ಇಮೇಲ್ ಐಡಿ  : dsmodvg@gmail.com  ದೂ.ಸಂ: 08192-259447, 7892956667 ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹಾಗೂ ಜಿ.ಪಂ ಸಿಇಓ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.
Read also : Davanagere | ಭದ್ರಾ ಅಚ್ಚುಕಟ್ಟು ಸಮೀಕ್ಷೆಗೆ ಒಳಪಡಿಸಲು ತೇಜಸ್ವಿ ಪಟೇಲ್ ಮನವಿ
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಭದ್ರಾ ಅಚ್ಚುಕಟ್ಟು ಸಮೀಕ್ಷೆಗೆ ಒಳಪಡಿಸಲು ತೇಜಸ್ವಿ ಪಟೇಲ್ ಮನವಿ
Next Article Davanagere ಬಿ-ಖಾತಾಗೆ ಶುಲ್ಕ ನಿಗಧಿಗೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಗರಂ : ಹೆಚ್ಚುವರಿ ಶುಲ್ಕ ಆದೇಶ ರದ್ದು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere | ಹಿಂದುತ್ವದ ಮೋಡಿಗೆ ಸಮುದಾಯಗಳು ಬಲಿ!

ದಾವಣಗೆರೆ (Davanagere): ಹಿಂದುತ್ವದ ಮೋಡಿಗೆ ಬಿದ್ದಿರುವ ನಮ್ಮ ಸಣ್ಣ ಸಮುದಾಯಗಳು ನಾಶ ಆಗುತ್ತಿರುವುದು ಗಂಭೀರ ಚಿಂತನೆಗೆ ಎಡೆಮಾಡಿಕೊಡುವ ವಿಚಾರ ಎಂದು…

By Dinamaana Kannada News

Davanagere news | ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ, ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ದಾವಣಗೆರೆ ಸೆ. 4 (Davanagere) : ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಕರ್ನಾಟಕ ಹಜ್ ಭವನ ಇಲ್ಲಿ ಪ್ರಸಕ್ತ ಸಾಲಿನ ಐಎಎಸ್,…

By Dinamaana Kannada News

DAVANAGERE NEWS : ಅಪಾಯ ಮಟ್ಟ ತಲುಪಿದ ನದಿ ಪ್ರವಾಹ ಎಚ್ಚರದಿಂದಿರಲು ಸೂಚನೆ

ದಾವಣಗೆರೆ ಜು 31   (Davangere district ): ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ   ಭದ್ರಾ ಜಲಾಶಯ  (Bhadra Reservoir) ಭರ್ತಿಯಾಗಿದೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?