Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜ. 5 ರಂದು ವಾಲ್ಮೀಕಿ ಜಾತ್ರೆಯ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ
ತಾಜಾ ಸುದ್ದಿ

ಜ. 5 ರಂದು ವಾಲ್ಮೀಕಿ ಜಾತ್ರೆಯ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ

Dinamaana Kannada News
Last updated: January 1, 2026 3:39 pm
Dinamaana Kannada News
Share
Valmiki Fair on Jan 5 davanagere
SHARE

ದಾವಣಗೆರೆ: ಹರಿಹರ ತಾಲೂಕಿನಲ್ಲಿ ಫೆ. 8 ಮತ್ತು 9  ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಾತ್ರೆಯ ಪ್ರಯುಕ್ತ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನು ಡಾ. ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಜ.5 ರಂದು ಬೆಳಿಗ್ಗೆ11 ಗಂಟೆಗೆ ನಗರದ  ನಾಯಕ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಲಾಗಿದೆ.

Read also : ಭೀಮಾ ಕೋರೆಗಾಂವ ಯುದ್ಧದ ವಿಜಯೋತ್ಸವ : ದಲಿತ ಸಂಘರ್ಷ ಸಮಿತಿಯಿಂದ ಸಿಹಿ ಹಂಚಿಕೆ

seem1 dinamaana ads

ಸಮಾಜದ ಜಿಲ್ಲಾಧ್ಯಕ್ಷ ಬಿ. ವೀರಣ್ಣ ಅವರ ಅಧ್ಯಕ್ಷತೆಯಲ್ಲಿ  ನಡೆಯುವ ಸಭೆಗೆ ಶ್ರೀಮಠದ ಧರ್ಮದರ್ಶಿಗಳು, ಸಮಾಜದ ವಿವಿಧ ಸಂಘಟನೆಗಳ ಜಿಲ್ಲಾಧ್ಯಕ್ಷರು, ತಾಲ್ಲೂಕು ಅಧ್ಯಕ್ಷರುಗಳು, ಜನ ಪ್ರತಿನಿಧಿಗಳು, ಪದಾಧಿಕಾರಿಗಳು, ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ  ಪ್ರಧಾನ ಕಾರ್ಯದರ್ಶಿ ಶ್ಯಾಗಲೆ  ಕೆ. ಆರ್. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

job news dinamaana ads
TAGGED:Davanagere Newsdinamaana.comKannada NewsValmiki Fairಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಭೀಮಾ ಕೋರೆಗಾಂವ ಯುದ್ಧದ ವಿಜಯೋತ್ಸವ : ದಲಿತ ಸಂಘರ್ಷ ಸಮಿತಿಯಿಂದ ಸಿಹಿ ಹಂಚಿಕೆ
Next Article Davanagere ಕಲೆ ವಾಸ್ತುಶಿಲ್ಪದ ಕಾಯಕದಿಂದಲೇ ವಿಶ್ವಪ್ರಸಿದ್ದಿ ಪಡೆದವರು ಅಮರಶಿಲ್ಪಿ ಜಕಣಾಚಾರಿ:ಶಾಸಕ ಕೆ.ಎಸ್.ಬಸವಂತಪ್ಪ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಒತ್ತಡ ಮುಕ್ತ ಜೀವನಕ್ಕೆ ಪುಸ್ತಕ ಸಹಕಾರಿ : ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ ನ.13 (Davanagere): ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಜೀವನದಲ್ಲಿ ಸದಾ ಬೆಳೆಸಿಕೊಂಡರೆ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು…

By Dinamaana Kannada News

ಪರಿಸರ ಕಾಪಾಡಲು ಹೆಚ್ಚಿನ ಗಿಡ -ಮರ ನೆಡಲು ಡಾ.ಶಶಿಕುಮಾರ್ ಮನವಿ

ದಾವಣಗೆರೆ:  ಸಮಾಜ ನನಗೇನು ಕೊಟ್ಟಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಾನು ಏನು ಕೊಡುಗೆ ನೀಡಿದ್ದೇನೆ ಎಂಬುದು ಮುಖ್ಯ. ತಪೋವನ ಸಂಸ್ಥೆ ಬೆಳೆಯಲು…

By Dinamaana Kannada News

ಕಾಡು ಪ್ರಾಣಿ ಬೇಟೆಯಾಡಲು ಇರಿಸಿದ್ದ 32 ನಾಡ ಬಾಂಬ್ ಪತ್ತೆ

ದಾವಣಗೆರೆ (DAVANAGERE): ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ನಾಡಬಾಂಬ್‌ಗಳು ಪತ್ತೆಯಾಗಿವೆ. ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?