Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜ.13, 14ರಂದು ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ : ವೀರೇಶ ಎಸ್.ಒಡೇನಪುರ
ತಾಜಾ ಸುದ್ದಿ

ಜ.13, 14ರಂದು ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ : ವೀರೇಶ ಎಸ್.ಒಡೇನಪುರ

Dinamaana Kannada News
Last updated: January 11, 2026 5:10 am
Dinamaana Kannada News
Share
Davanagere
SHARE

ದಾವಣಗೆರೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜ.13, 14ರಂದು ನಗರದಲ್ಲಿ ಜರುಗಲಿವೆ ಎಂದು ಸಂಘದ ಜಿಲ್ಲಾಧ್ಯಕ್ಷ ವೀರೇಶ ಎಸ್.ಒಡೇನಪುರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.13ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕ್ರೀಡಾಕೂಟ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್, ಕೆ.ಎಸ್.ನವೀನ, ಶಾಸಕರಾದ ಕೆ.ಎಸ್.ಬಸವಂತಪ್ಪ, ಬಿ.ಪಿ.ಹರೀಶ, ಬಸವರಾಜ ವಿ.ಶಿವಗಂಗಾ, ಬಿ.ದೇವೇಂದ್ರಪ್ಪ, ಡಿ.ಜಿ.ಶಾಂತನಗೌಡ, ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಪಂ ಸಿಇಓ ಗಿತ್ತೆ ಮಾಧವ ವಿಠ್ಠಲರಾವ್, ಎಸ್ಪಿ ಉಮಾ ಪ್ರಶಾಂತ್, ಪಾಲಿಕೆ ಆಯುಕ್ತೆ ರೇಣುಕಾ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಕ್ರೀಡಾಪಟುಗಳಿಗೆ ಸನ್ಮಾನಿಸುವರು ಎಂದರು.

seem1 dinamaana ads

ಜ.14ರಂದು ಸಂಜೆ 5.30ಕ್ಕೆ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆಯುವ ಸಮಾರೋಪ ಸಮಾರಂಭವನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಉದ್ಘಾಟಿಸುವರು. ಡಿಡಿಪಿಐ ಜಿ.ಕೊಟ್ರೇಶ ,ಕೃಷಿ ಇಲಾಖೆ ಉಪ ನಿರ್ದೇಶಕ ಆರ್.ತಿಪ್ಪೇಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಷಣ್ಮುಖಪ್ಪ ಭಾಗವಹಿಸುವರು.

Read also : ಮತದಾರರು ಪಟ್ಟಿಗೆ ​ಜ.11ಹಾಗೂ18ರಂದು ವಿಶೇಷ ನೋಂದಣಿ ಅಭಿಯಾನ

ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ 2,000ಕ್ಕೂ ಅಧಿಕ ಸರ್ಕಾರಿ ನೌಕರರು ಪಾಲ್ಗೊಳ್ಳಲಿದ್ದಾರೆ. 150ಕ್ಕೂ ಹೆಚ್ಚು ಇವೆಂಟ್ ಗಳಿದ್ದು, ಕ್ರೀಡೆಗಳು ಜಿಲ್ಲಾ ಕ್ರೀಡಾಂಗಣ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಸರ್ಕಾರಿ ನೌಕರರ ಸಮುದಾಯ ಭವನ ಹಾಗೂ ಮೇರಿ ದೇವಸ್ಯ ಸಭಾಂಗಣದಲ್ಲಿ ಜರುಗಲಿವೆ. ಸ್ಪರ್ಧಿಗಳಿಗೆ ಎರಡು ದಿನಗಳ ಕಾಲ ಪ್ರಯಾಣ ಭತ್ಯೆ ಹಾಗೂ ವಿಶೇಷ ಸಾಂದರ್ಭಿಕ ರಜೆ ಇರುತ್ತದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಪರಶುರಾಮಪ್ಪ,ಮುಖಂಡರಾದ ಎನ್.ಮಾರುತಿ, ಬಿ.ಪಾಲಾಕ್ಷಿ, ಬಿ.ಆರ್.ತಿಪ್ಪೇಸ್ವಾಮಿ, ಜಿ.ಓಬಳಪ್ಪ, ಸುಧಾ, ನರೇಶ್ವರ, ಸೋಮಶೇಖರಪ್ಪ ಮತ್ತಿತರರಿದ್ದರು.

job news dinamaana ads
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂವೀರೇಶ ಎಸ್.ಒಡೇನಪುರ
Share This Article
Twitter Email Copy Link Print
Previous Article District Collector G.M. Gangadharaswamy ಮತದಾರರು ಪಟ್ಟಿಗೆ ​ಜ.11ಹಾಗೂ18ರಂದು ವಿಶೇಷ ನೋಂದಣಿ ಅಭಿಯಾನ
Next Article Davanagere ಬೆಂಕಿಯಲ್ಲಿ ಬೆಂದ ಬಿಜೆಪಿ ಮುಖಂಡ ಸಂಕೋಳ ಚಂದ್ರ ಶೇಖರ!
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಗಾಂಧಿ ಭವನದಲ್ಲಿ ಗ್ರಂಥಾಲಯ ಆರಂಭ

ದಾವಣಗೆರೆ,ಮಾ.14 ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿಂತನೆಗಳು, ಆದರ್ಶಗಳನ್ನು ತಿಳಿಸಿಕೊಡುವುದರೊಂದಿಗೆ ಇತಿಹಾಸ, ಸಾಹಿತ್ಯಾತ್ಮಕ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದ ಪುಸ್ತಕವುಳ್ಳ ಗ್ರಂಥಾಲಯವನ್ನು…

By Dinamaana Kannada News

ಭಾರತದ ಅತ್ಯಂತ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ

ವಿಧಾನಸಭೆಯ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (95) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 52 : ಪಾಪ ಅವರು ಹಸಿದಿದ್ದರು…

Kannada News | Sanduru Stories | Dinamaana.com | 12-06-2024 ಯಾವ ಬೀದಿ ಸುತ್ತುತ್ತಿದ್ದಾರೋ (Sanduru Stories) ನಿನ್ನೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?