ದಾವಣಗೆರೆ ಸೆ. 4 (Davanagere) : ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಕರ್ನಾಟಕ ಹಜ್ ಭವನ ಇಲ್ಲಿ ಪ್ರಸಕ್ತ ಸಾಲಿನ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಆಭ್ಯರ್ಥಿಗಳಿಂದ ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 10 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Read also : Davanagere JOB fair | ಸೆ.12 ರಂದು ಉದ್ಯೋಗ ಮೇಳ