Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂಚಾರ ನಿಯಮ ಉಲ್ಲಂಘನೆ : ಸವಾರರಿಗೆ ಬಿಸಿ ಮುಟ್ಟಿಸಿದ ಪೊಲೀಸರು
ತಾಜಾ ಸುದ್ದಿ

ಸಂಚಾರ ನಿಯಮ ಉಲ್ಲಂಘನೆ : ಸವಾರರಿಗೆ ಬಿಸಿ ಮುಟ್ಟಿಸಿದ ಪೊಲೀಸರು

Dinamaana Kannada News
Last updated: June 22, 2024 12:55 am
Dinamaana Kannada News
Share
District Police Department Davanagere
District Police Department Davanagere
SHARE

ದಾವಣಗೆರೆ :  ನಗರದಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಮಾಡುವವರಿಗೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ನಗರದ ವಿವಿಧ ಕಡೆ ಕರ್ಕಶ ದ್ವನಿ ಸೂಸುವ ಸೈಲೆನ್ಸರ್ (Defective Silencers), ಕರ್ಕಶ ದ್ವನಿ ಸೂಸುವ ಹಾರ್ನ್ (Shrill Horns) ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ  ವಾಹನ ಸವಾರರಿಗೆ ಸ್ಥಳದಲ್ಲೇ ದಂಢ ವಿಧಿಸಿದರು.  ವಾಹನ ಸವಾರರಿಗೆ  ಸಂಚಾರ ನಿಯಮಗಳ ಉಲ್ಲಂಘನೆ ಮಾಡದಂತೆ ಎಚ್ಚರಿಕೆ ನೀಡಲಾಯಿತು.

ಕರ್ಕಶ ದ್ವನಿ ಸೂಸುವ ಹಾರ್ನ್ (Shrill Horns) ಗಳಿಗೆ  ಸಂಬಂಧಿಸದಂತೆ ಒಟ್ಟು 25  ಪ್ರಕರಣಗಳಲ್ಲಿ 12,500  ರೂ ದಂಡ, ಹೆಲ್ಮೆಟ್ ಧರಿಸದ  105  ಪ್ರಕರಣಗಳಲ್ಲಿ 53,000 ರೂ ದಂಡ, ತ್ರಿಬಲ್‌ ರೈಡಿಂಗ್‌ 20 ಪ್ರಕರಣಗಳಲ್ಲಿ 10,000 ರೂ ದಂಡ ಸೇರಿದಂತೆ ಇತರೆ ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ.

ದಾವಣಗೆರೆ ಜಿಲ್ಲೆಯಲ್ಲಿ  ಮುಂದೆಯೂ ಕಾರ್ಯಾಚರಣೆ ನಡೆಯಲಿದ್ದು ವಾಹನ ಸವಾರರು ಕಡ್ಡಾಯವಾಗಿ ಚಾಲನಾ ಪರವಾನಿಗೆ, ವಾಹನದ ಇನ್ಶೂರೆನ್ಸ್, ಹೊಂದಿರಬೇಕು, ವಾಹನಗಳಲ್ಲಿ ಕರ್ಕಶ ದ್ವನಿ ಸೂಸುವ ಸೈಲೆನ್ಸರ್ (Defective Silencers), ಕರ್ಕಶ ದ್ವನಿ ಸೂಸುವ ಹಾರ್ನ್ (Shrill Horns) ಗಳ ನ್ನು ಹಾಕಬಾರದು ಹಾಗೂ ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸ ಬೇಕು, ಟ್ರಿಪಲ್ ರೈಡಿಂಗ್, ಏಕಮುಖ ಸಂಚಾರ ಮಾಡಬಾರದು, ವಾಹನ ಸವಾರರು ಸೀಟ್ ಬ್ಯಾಲ್ಟ್ ಧರಿಸಿರಬೇಕು.

ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ (LED) ದೀಪಗಳನ್ನು ವಾಹನಗಳಿಗೆ ಅಳವಡಿಸಬಾರದು. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ವಾಹನ ಚಾಲನೆ ಮಾಡುವ ಎಲ್ಲರೂ ಪಾಲಿಸಬೇಕು – ಒಂದು ವೇಳೆ ಸಂಚಾರ ನಿಯಮ ಪಾಲಿಸದೇ ಹೋದರೆ ಅಂತಹ ಚಾಲಕರ ಮೇಲೆ ಇದೇ ರೀತಿ ಕ್ರಮಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ  ಉಮಾ ಪ್ರಶಾಂತ್ , ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ ಸಂತೋಷ , ಮಂಜುನಾಥ ಜಿ  & ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ರವರ ಮಾರ್ಗದರ್ಶನದಲ್ಲಿ ಸಂಚಾರ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ ನಲವಾಗಲು ರವರ ನೇತೃತ್ವದಲ್ಲಿ ದಕ್ಷಿಣ ಸಂಚಾರ ಹಾಗೂ ಉತ್ತರ ಸಂಚಾರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡಗಳು ನಗರದ ವಿವಿಧ ಭಾಗಗಳಲ್ಲಿ ಸಂಚಾರ ನಿಯಮಗಳ ಪಾಲನೆ ಬಗ್ಗೆ ಅರಿವು ಮೂಡಿಸಿದರು.

TAGGED:dinamaana.comDistrict Police Department Davanagere .Kannada Newsಕನ್ನಡ ಸುದ್ದಿಜಿಲ್ಲಾ ಪೊಲೀಸ್‌ ಇಲಾಖೆ ದಾವಣಗೆರೆ.ದಿನಮಾನ.ಕಾಂ
Share This Article
Twitter Email Copy Link Print
Previous Article davanagere nsui ನೀಟ್‌ ಫಲಿತಾಂಶ : ಸೂಕ್ತ ತನಿಖೆಗೆ ಎನ್‌ಎಸ್‌ಯುಐ ಒತ್ತಾಯ
Next Article sanduru stories Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 62 :  ಪಯಣದಲಿ….

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಬಿರುಕು ಬಿಟ್ಟ ಜಿಲ್ಲಾಸ್ಪತ್ರೆ ಕಟ್ಟಡ : ರೋಗಿಗಳಿಗೆ ಜೀವ ಭಯ!

ದಾವಣಗೆರೆ (Davanagere): ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯ ಸರ್ಕಾರಿ ಚಿಗಟೇರಿ ಜಿಲ್ಲಾಸ್ಪತ್ರೆಯ ಕಟ್ಟಡ ಬಹುತೇಕ ಬಿರುಕು ಬಿಟ್ಟಿದ್ದು, ಆಸ್ಪತ್ರೆಗಳಿಗೆ…

By Dinamaana Kannada News

Pure Silk Sarees: ಇಂದಿನಿಂದ ರೇಷ್ಮೆ ಸೀರೆಗಳ‌ ಪ್ರದರ್ಶನ ಮತ್ತು ಮಾರಾಟ ಮೇಳ‌‌ ಆರಂಭ

ದಾವಣಗೆರೆ: ನಗರದ ಪೂಜಾ ಇಂಟರ್ ನ್ಯಾಷನಲ್ ಹೊಟೇಲ್ ನಲ್ಲಿ ಅಭಿವೃದ್ಧಿ ಸಂಸ್ಥೆ ವತಿಯಿಂದ ಸಿಲ್ಕ್ ಇಂಡಿಯಾ-2024 ರೇಷ್ಮೆ ಸೀರೆಗಳ (pure…

By Dinamaana Kannada News

Davanagere | ಮಕ್ಕಳಿಗೆ ಪ್ರತಿನಿತ್ಯ ಮೊಟ್ಟೆ ಕೊಡಬೇಕು :ಶಾಸಕ ಕೆ.ಎಸ್.ಬಸವಂತಪ್ಪ ಶಿಕ್ಷಕರಿಗೆ ತಾಕೀತು

ದಾವಣಗೆರೆ (Davanagere): ‘ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ’ ಎಂಬಂತಾಗಿದೆ ಇಲ್ಲಿನ ಮಕ್ಕಳ ಸ್ಥಿತಿ. ಸರ್ಕಾರ ಪ್ರತಿದಿನ ಶಾಲಾ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?