Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭದ್ರತಾ ಮಾನದಂಡಗಳನ್ನು ಎಲ್ಲಾ ಬ್ಯಾಂಕ್‍ಗಳು ಪಾಲನೆ ಮಾಡುವುದು ಕಡ್ಡಾಯ : ಉಮಾ ಪ್ರಶಾಂತ್
ತಾಜಾ ಸುದ್ದಿ

ಭದ್ರತಾ ಮಾನದಂಡಗಳನ್ನು ಎಲ್ಲಾ ಬ್ಯಾಂಕ್‍ಗಳು ಪಾಲನೆ ಮಾಡುವುದು ಕಡ್ಡಾಯ : ಉಮಾ ಪ್ರಶಾಂತ್

Dinamaana Kannada News
Last updated: January 21, 2025 2:07 pm
Dinamaana Kannada News
Share
Davanagere police
Davanagere police
SHARE

ದಾವಣಗೆರೆ : ಜ. 21 (Davanagere) ಬ್ಯಾಂಕ್‍ಗಳ ದರೋಡೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು ಭದ್ರತಾ ಮಾನದಂಡದ ಜೊತೆಗೆ ಸಿಬ್ಬಂದಿಗಳ ಮಾಹಿತಿ ಸಂಗ್ರಹದಲ್ಲಿ ನಿರ್ಲಕ್ಷ್ಯತೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು.

ಮಂಗಳವಾರ ಜಿಲ್ಲಾ ಪೋಲಿಸ್ ಕಛೇರಿಯಲ್ಲಿ ಜಿಲ್ಲಾ ಮಟ್ಟದ ಬ್ಯಾಂಕಗಳ ಭದ್ರತೆಗಾಗಿ ಬ್ಯಾಂಕಿನ ಎಲ್ಲಾ ವ್ಯವಸ್ಥಾಪಕರುಗಳಿಗೆ ಆಯೋಜಿಸಲಾಗಿದ್ದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬ್ಯಾಂಕಿನ ವ್ಯವಸ್ಥಾಪಕರುಗಳು ಬ್ಯಾಂಕ್‍ಗೆ ಬೇಕಾದ ಹೈಸೆಕ್ಯೂರಿಟಿ ಸಿಸಿ ಕ್ಯಾಮೆರಾಗಳ ಜೊತೆಗೆ ಅಲರಾಮ್‍ಗಳನ್ನು ಅಳವಡಿಸಿಕೊಳ್ಳಬೇಕು. ಬ್ಯಾಂಕ್‍ನ ಸೆಕ್ಯುರಿಟಿ ಸಿಬ್ಬಂದಿಯ ಮಾಹಿತಿ ಸಂಗ್ರಹದ ಜೊತೆಗೆ ಹತ್ತಿರದ ಪೊಲೀಸ್ ಠಾಣೆಯೊಂದಿಗೆ ಸೆಕ್ಯುರಿಟಿ ಕುರಿತು ಚರ್ಚಿಸಬೇಕಾಗುತ್ತದೆ ಎಂದರು.

ಬ್ಯಾಂಕ್‍ನ ಒಳಗೆ  ಸ್ಟ್ರಾಂಗ್ ರೂಂ ಡಿಜಿಲಾಕರ್, ಸ್ಟ್ರೋಕ್ ಡಿಟೆಕ್ಟರ್ಗಗಳು, ಹೀಟ್ ಡಿಟೆಕ್ಟರ್‍ಗಳು, ಬ್ಯಾಂಕುಗಳ ಬಳಿ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಬಂದಲ್ಲಿ ಅಂತಹವರ ಮಾಹಿತಿಯನ್ನು ಪೊಲೀಸ್ ಠಾಣೆಗಳಿಗೆ ನೀಡುವಂತೆ ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತಿಳಿಸಿ ಸ್ಟ್ರಾಂಗ್ ರೂಮ್‍ಗೆ ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿಗಳು ಪ್ರತಿದಿನ ಭೇಟಿ ನೀಡುವ ನಮೂನೆಯಲ್ಲಿ ದಾಖಲು ಮಾಡಬೇಕು. ಬ್ಯಾಂಕ್‍ಗಳಿಗೆ ಪ್ರತಿದಿನ ಬೀಟ್ ಪೊಲೀಸ್ ರು ಭೇಟಿ ನೀಡುವ ಬಗ್ಗೆ ಇ-ಬೀಟ್ ವ್ಯವಸ್ಥೆ ಮಾಡುವುದು. ಪ್ರತಿ ಬೀಟ್ ಸಿಬ್ಬಂದಿಗಳು ಭೇಟಿ ನೀಡುತ್ತಿರುವ ಬಗ್ಗೆ ರಾತ್ರಿ ಗಸ್ತಿನ ಉಸ್ತುವಾರಿ ಅಧಿಕಾರಿಗಳು ಕಡ್ಡಾಯವಾಗಿ ಪರಿಶೀಲನೆ ಮಾಡಲು ಸೂಚನೆ ನೀಡಿದರು.

ಜಿಲ್ಲಾ ಕಂಟ್ರೋಲ್ ರೂಂನವರು ಪ್ರತಿದಿನ ಬ್ಯಾಂಕ್‍ಗಳಿಗೆ ಬೀಟ್ ಸಿಬ್ಬಂದಿಗಳು ಹಾಗೂ ರಾತ್ರಿ ಗಸ್ತಿನ ಅಧಿಕಾರಿಗಳು ಭೇಟಿ ನೀಡುತ್ತಿರುವ ಬಗ್ಗೆ ಕಡ್ಡಾಯವಾಗಿ ಮಾಹಿತಿ ಪಡೆದು ನಮೂದು ಮಾಡುವುದು. ಹೊರವಲಯಗಳಲ್ಲಿರುವ ಬ್ಯಾಂಕ್‍ಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕೆಂದು ಸೂಚನೆ ನೀಡಿದರು.

ಠಾಣಾ ವ್ಯಾಪ್ತಿಯ ಪಿಐ ಮತ್ತು ಪಿಎಸ್‍ಐ ರವರು ಸೆಕ್ಯೂರಿಟಿ ಆಡಿಟ್ ವರದಿಯನ್ನು ಕಡ್ಡಾಯವಾಗಿ ಪಡೆದು ಜಿಲ್ಲಾ ಪೊಲೀಸ್ ಕಚೇರಿಗೆ ಕಳುಹಿಸಿಕೊಡಬೇಕು. ಬ್ಯಾಂಕುಗಳ ಒಳಭಾಗ ಮತ್ತು ಹೊರಭಾಗದಲ್ಲಿ, ಎಟಿಎಂ ಇರುವ ಕಡೆಗಳಲ್ಲಿ ಕಡ್ಡಾಯವಾಗಿ ಮೋಷನ್ ಸಿಸಿ ಟಿವಿಗಳನ್ನು ಅಳವಡಿಸಿ ಈ ಛಾಯಾಚಿತ್ರ ಮತ್ತು ರೆಕಾಡಿರ್ಂಗ್‍ನ್ನು ಡ್ರೈವ್‍ನಲ್ಲಿ ಸೇವ್ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ  ಮಹಾಪೌರರಾದ ಚಮನ್‍ಸಾಬ್ ಕೆ, ದೂಡಾ ಅಧ್ಯಕ್ಷ  ದಿನೇಶ್ ಕೆ.ಶೆಟ್ಟಿ, ಉಪ ಪೊಲೀಸ್ ಅಧೀಕ್ಷಕ  ಮಂಜುನಾಥ್, ಎಎಸ್‍ಪಿ ಸ್ಯಾಮ್ ವರ್ಗೀಸ್ ಮತ್ತು ವಿವಿಧ ಬ್ಯಾಂಕ್‍ಗಳ ವ್ಯವಸ್ಥಾಪಕರು ಭಾಗವಹಿಸಿದ್ದರು.

Read also : ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ : ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮನವಿ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article davanagere ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ : ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮನವಿ
Next Article crime news Crime news | ಆಟೋದಲ್ಲಿ ಲ್ಯಾಪ್‍ಟ್ಯಾಪ್ ಬಿಟ್ಟು ಹೋದ ಮಹಿಳೆ : 24 ಗಂಟೆಯಲ್ಲಿ ಪತ್ತೆ ಹಚ್ಚಿದ ಪೊಲೀಸ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಪಾರ್ಕ್ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಡಿಎಸ್‍ಎಸ್ ವಿರೋಧ

ದಾವಣಗೆರೆ (Davanagere): ಪಾರ್ಕ್ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಡಿಎಸ್‍ಎಸ್ ಸಂಘಟನೆ ವಿರೋಧ ವ್ಯಕ್ತಪಡಿಸಿ ದಾವಣಗೆರೆ ತಹಶೀಲ್ದಾರ ಅವರಿಗೆ ಮನವಿ…

By Dinamaana Kannada News

ದಿನಮಾನದ ಹೆಮ್ಮೆ : ಪ್ರೀತಿಯಿಂದ ಬಾಚಿಕೊಳ್ಳುವ ಬಾಚಿಗೊಂಡನಹಳ್ಳಿ ಹುರಕಡ್ಲಿ ಶಿವಕುಮಾರ 

Kannada News |Dinamaanada Hemme   | Dinamaana.com | 30-06-2024 ಕರ್ನಾಟಕದ ಪತ್ರಿಕೋದ್ಯಮದಲ್ಲಿ ಪ್ರಜಾವಾಣಿಗೆ ಅಗ್ರಸ್ಥಾನವಿದೆ.ಇದರ ವಾಚಕರ ವಾಣಿ…

By Dinamaana Kannada News

Davanagere | ನ. 14 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ ನ. 13 (Davanagere);  ಜೆ.ಹೆಚ್.ಪಿ.ಮಾರ್ಗದ ತುರ್ತು ಕಾಮಗಾರಿ ಇರುವುದರಿಂದ ನ. 14 ರಂದು ಬೆಳಿಗ್ಗೆ 10 ರಿಂದ ಸಂಜೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೊಂದರೆ : ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ಮಾದಕ ವಸ್ತುಗಳ ಸಾಗಣೆ ತಡೆಗೆ ಸ್ಕ್ಯಾನರ್ ಅಳವಡಿಕೆಗೆ ಚಿಂತನೆ; ನ್ಯಾ.ವೇಲಾ ಡಿ.ಕೆ

By Dinamaana Kannada News
Crime davanagere
ಅಪರಾಧ ಸುದ್ದಿತಾಜಾ ಸುದ್ದಿ

ಕಳ್ಳತನ ಪ್ರಕರಣ : ಓರ್ವ ಆರೋಪಿ ಹಾಗೂ ಇಬ್ಬರು ಅಪ್ರಾಪ್ತರ ಬಂಧನ

By Dinamaana Kannada News
Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?