Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > JUDGMENT NEWS : ಕೊಲೆಗೆ ಯತ್ನ : ಆರೋಪಿಗೆ 5 ವರ್ಷ ಸಜೆ
ತಾಜಾ ಸುದ್ದಿ

JUDGMENT NEWS : ಕೊಲೆಗೆ ಯತ್ನ : ಆರೋಪಿಗೆ 5 ವರ್ಷ ಸಜೆ

Dinamaana Kannada News
Last updated: August 1, 2024 5:25 pm
Dinamaana Kannada News
Share
davangere
Additional District and Sessions Court FTSC-1 Davanagere
SHARE

ದಾವಣಗೆರೆ.ಆ.೧ (Davangere district ) :   ಹಣಕಾಸಿನ ವಿಚಾರದಲ್ಲಿ ವ್ಯಕ್ತಿಯೋರ್ವನನ್ನು ಚಾಕುವಿನಿಂದ ತಿವಿದು ಕೊಲೆಗೆ ಯತ್ನಿಸಿದ ಆರೋಪಿಗೆ 5 ವರ್ಷ ಸಾದಾ ಸಜೆ ಮತ್ತು ದಂಡ ವಿಧಿಸಿ 1 ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ  (District Sessions Court Davanagere) ತೀರ್ಪು ನೀಡಿದೆ.

ಮಂಜುನಾಥ ಅಲಿಯಾಸ್ ಮಳಿಯಾಳಿ ಮಂಜ( 48) ಶಿಕ್ಷೆಗೆ ಗುರಿಯಾದ ಆರೋಪಿ. ಕಳೆದ 2018  ನೇ ಇಸವಿಯಲ್ಲಿ ಸೋಮನಾಥ ಅವರಿಗೆ ಹಣದ ವಿಚಾರವಾಗಿ ಶಾಮನೂರು ದಾವತ್ ಡಾಬಾ ಬಳಿ ಕರೆಯಿಸಿಕೊಂಡು ಮಂಜುನಾಥ್ ಮತ್ತು ಇತರೆ ೪ ಜನ ಸೇರಿಕೊಂಡು ಗಲಾಟೆ ಮಾಡಿ ಚಾಕುವಿನಿಂದ ಇರಿದಿದ್ದರು.

ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ ಹಲ್ಲೆಗೊಳಗಾಗಿದ್ದ ಸೋಮನಾಥ ಅವರ ಸಹೋದರ ಅಭಿನಂದನ್ ದೂರು ನೀಡಿದ್ದರು.

READ ALSO : DAVANAGERE GM University : ಪಾಠದ ಜೊತೆಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ: ತೇಜಸ್ವಿ ಕಟ್ಟಿಮನಿ

ಪಿಎಸ್‌ಐ ಸಿದ್ದೇಗೌಡ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಾದ ವಿವಾದ ಆಲಿಸಿದ ನ್ಯಾಯಾಧೀಶರಾದ ಮಂಜಪ್ಪ ಹನುಮಂತಪ್ಪ ಅಣ್ಣಯ್ಯ ನವರು ಆಪಾಧಿತ ಮಂಜುನಾಥನಿಗೆ 5 ವರ್ಷ ಸಾದಾ ಸಜೆ ಮತ್ತು  51  ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದರು.

TAGGED:Dinamana.comDistrict Sessions Court DavangereKannada Newsಕನ್ನಡ ಸುದ್ದಿಜಿಲ್ಲಾ ಸತ್ರ ನ್ಯಾಯಾಲಯ ದಾವಣಗೆರೆದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE GMIT DAVANAGERE GM University : ಪಾಠದ ಜೊತೆಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ: ತೇಜಸ್ವಿ ಕಟ್ಟಿಮನಿ
Next Article davanagere Davanagere : ಭದ್ರಾ ಜಲಾಶಯ : 56,636 ಕ್ಯೂಸೆಕ್ ನೀರು ನದಿಗೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

short story | ಪ್ರೀತಿಯ ಕೊರತೆಯಲ್ಲಿ ನೀಲಾ !

Kannada News | Dinamaana.com | 24-10-2024 ನೀಲಾ ಮುದ್ದಾದ ಹೆಣ್ಣು ಮಗಳು. ಚಿಕ್ಕಂದಿನಿAದ ಸಾಕಷ್ಟು ನೋವು ಕಷ್ಟ ಕಂಡುಕೊAಡು…

By Dinamaana Kannada News

Davanagere news | ಸೌಹಾರ್ಧಯುತವಾಗಿ ಹಬ್ಬಗಳನ್ನು ಆಚರಿಸಿ : ಎಸ್ಪಿ ಉಮಾ ಪ್ರಶಾಂತ್

ದಾವಣಗೆರೆ (Davanagere) : ಬೇರೆಯವರ ಧರ್ಮಕ್ಕೆ ಧಕ್ಕೆ ತರದೆ ಈದ್ ಮಿಲಾದ್, ಗಣೇಶ ಚತುರ್ಥಿ ಹಬ್ಬವನ್ನು  ಸೌಹಾರ್ಧಯುತವಾಗಿ ಆಚರಿಸಬೇಕು ಎಂದು…

By Dinamaana Kannada News

Davanagere | ಅಪ್ರಾಪ್ತ ಬಾಲಕಿ ಬಲವಂತವಾಗಿ ವಿವಾಹ, ಅತ್ಯಾಚಾರ : ಆರೋಪಿಗೆ 20 ವರ್ಷ ಸಜೆ

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಬಲವಂತವಾಗಿ ವಿವಾಹವಾಗಿ, ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?