Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪಿಎಂ ಅವಾಸ್ ಯೋಜನೆಗೆ ಅಧಿಕಾರಿ, ಸಿಬ್ಬಂದಿ, ಮಧ್ಯವರ್ತಿಗಳಿಗೆ ಹಣ ನೀಡಬೇಡಿ : ಪಾಲಿಕೆ ಆಯುಕ್ತೆ ರೇಣುಕಾ
ತಾಜಾ ಸುದ್ದಿ

ಪಿಎಂ ಅವಾಸ್ ಯೋಜನೆಗೆ ಅಧಿಕಾರಿ, ಸಿಬ್ಬಂದಿ, ಮಧ್ಯವರ್ತಿಗಳಿಗೆ ಹಣ ನೀಡಬೇಡಿ : ಪಾಲಿಕೆ ಆಯುಕ್ತೆ ರೇಣುಕಾ

Dinamaana Kannada News
Last updated: September 8, 2025 1:14 pm
Dinamaana Kannada News
Share
davanagere
SHARE

ದಾವಣಗೆರೆ ಸೆ.08 :  ನಗರ ಪ್ರದೇಶಗಳಲ್ಲಿ ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್.ಸಿ., ಎಸ್.ಟಿ, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ಸ್ವಚ್ಛತಾ ಕಾರ್ಮಿಕರು, ಪಿಎಂ.ಅವಾಸ್  ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ್ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ : ನಿರ್ಮಾಣ ಕಾರ್ಮಿಕರು, ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು ವೆಬ್‍ಸೈಟ್ http://pmayurban.gov.in  ನಲ್ಲಿ ಅರ್ಜಿ ಸಲ್ಲಿಸಬಹುದು.

Read also : Political analysis|ವಿಜಯೇಂದ್ರ-ನಿಖಿಲ್ ಈಗ ಜೋಡೆತ್ತುಗಳು

ಅರ್ಜಿಗಳ ಸರ್ವೆ ಕಾರ್ಯವನ್ನು ಮಹಾನಗರ ಪಾಲಿಕೆಯ ಕಂದಾಯ ಶಾಖೆಯ ಅಧಿಕಾರಿ, ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಸರ್ವೆ ಕಾರ್ಯವು ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತಿದೆ.

ಪಾಲಿಕೆಯ ಅಧಿಕಾರಿ, ಸಿಬ್ಬಂದಿ ಹಾಗೂ ಯಾವುದೇ ಮಧ್ಯವರ್ತಿಗಳು ಹಣ ನೀಡುವಂತೆ ಬೇಡಿಕೆ ಇಟ್ಟರೆ, ಅಂತಹವರ ವಿರುದ್ದ ತಕ್ಷಣ ಮಹಾನಗರ ಪಾಲಿಕೆ ಕಚೇರಿ, ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಸಲಹೆ ನೀಡಿ ಫಲಾನುಭವಿಗಳು ಅಧಿಕಾರಿ, ಸಿಬ್ಬಂದಿ, ಮಧ್ಯವರ್ತಿಗಳಿಗೆ ಹಣ ನೀಡಿ ಮೋಸ ಹೋದಲ್ಲಿ ಅದಕ್ಕೆ ಪಾಲಿಕೆ ಜವಾಬ್ದಾರಿಯಾಗುವುದಿಲ್ಲ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

TAGGED:Davanagere NewsDinamana.comKannada NewsPM Awas Yojanaಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆ
Share This Article
Twitter Email Copy Link Print
Previous Article Political analysis Political analysis|ವಿಜಯೇಂದ್ರ-ನಿಖಿಲ್ ಈಗ ಜೋಡೆತ್ತುಗಳು
Next Article Applications invited ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere | ತಾಯಿಯ ಎದೆಹಾಲಿನಷ್ಟೇ ಲಸಿಕೆಯು ಮಹತ್ವದು : ಡಾ ಅಬ್ದುಲ್ ಖಾದರ್

ಹರಿಹರ (Davangere District) :  ಬೆಂಕಿ ನಗರದ ಆರೋಗ್ಯ ಕೇಂದ್ರದಲ್ಲಿ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಮತ್ತು ಕುಟುಂಬ…

By Dinamaana Kannada News

ಮೈಕೊರೆಯುವ ಚಳಿ|ಆರೋಗ್ಯದ ಸಮಸ್ಯೆಗೆ ಒಳಗಾಗದೇ ಇರಲು ಮುಂಜಾಗ್ರತೆ ವಹಿಸಿ :ಡಾ.ಜಿ.ಡಿ.ರಾಘವನ್

ದಾವಣಗೆರೆ: ಮೈಕೊರೆಯುವ ಚಳಿಗೆ ದಾವಣಗೆರೆ ಜಿಲ್ಲೆಯ ಜನತೆ ತತ್ತರಿಸಿದ್ದಾರೆ. ಜಿಲ್ಲೆಯಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 29…

By Dinamaana Kannada News

Davanagere | ಬೀಜ – ಗೊಬ್ಬರ ಕೃತಕ ಅಭಾವ ಸೃಷ್ಠಿಸಿದಲ್ಲಿ ಕಠಿಣ ಕ್ರಮ : ಡಿಸಿ

ದಾವಣಗೆರೆ (Davanagere): ಮುಂಗಾರು ಮಳೆ ಉತ್ತಮ ಆರಂಭವಾಗಿದ್ದು, ರೈತರು ಬಿತ್ತನೆ ಕಾರ್ಯ ಚುರುಕುಗೊಳಿಸಿದ್ದಾರೆ. ಆದ್ದರಿಂದ ವರ್ತಕರು ರೈತರಿಗೆ ಬೇಕಾದ ಬಿತ್ತನೆ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?