Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹರಿಹರ|ನಾಯಿಗಳ ದಾಳಿ : ಚರಂಡಿಗೆ ಬಿದ್ದ ಬಾಲಕ ತೀವ್ರ ಗಾಯ
ತಾಜಾ ಸುದ್ದಿ

ಹರಿಹರ|ನಾಯಿಗಳ ದಾಳಿ : ಚರಂಡಿಗೆ ಬಿದ್ದ ಬಾಲಕ ತೀವ್ರ ಗಾಯ

Dinamaana Kannada News
Last updated: August 26, 2025 3:38 am
Dinamaana Kannada News
Share
Dog attack: Boy seriously injured
SHARE

ಹರಿಹರ: ನಾಯಿ ದಾಳಿಯಿಂದ ತಪ್ಪಿಸಿಕೊಳ್ಳುವ ಸಮುಯದಲ್ಲಿ ಬಾಲಕನೊಬ್ಬ ಚರಂಡಿಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಈ ಹಿನ್ನಲೆಯಲ್ಲಿ ಪೋಷಕರ ದೂರಿನ ಆಧಾರದಲ್ಲಿ ನಗರಸಭೆ ಪೌರಾಯುಕ್ತ ಹಾಗೂ ಪರಿಸರ ಇಂಜಿನಿಯರ್ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಇಲ್ಲಿನ ಪ್ರಶಾಂತನಗರದ ವಾಸಿ ಕೂಲಿ ಕೆಲಸಗಾರ ಮೈನುದ್ದೀನ್ ಖಾನ್ ಇವರ ಪುತ್ರ ಮೊಹ್ಮದ್ ಅಲಿ ಖಾನ್ (13) ಗಾಯಗೊಂಡವರು.

ಆ.21 ರಂದು ಸಂಜೆ 7.30ಕ್ಕೆ ಪ್ರಶಾಂತನಗರದಲ್ಲಿ ಮನೆ ಸಮೀಪ ನಾಯಿಗಳ ಹಿಂಡು ದಾಳಿ ನಡೆಸಿವೆ. ನಾಯಿಗಳಿಂದ ತಪ್ಪಿಸಿಕೊಳ್ಳವ ವೇಳೆ ಚರಂಡಿಗೆ ಬಿದ್ದ ಗಾಯಗೊಂಡ ತೀವ್ರತೆಯಿಂದಾಗಿ ಬಾಲಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.ದಾವಣಗೆರೆ ಸಿ.ಜಿ.ಆಸ್ಪತ್ರೆ ನಂತರ ಎಸ್.ಎಸ್.ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಬಾಲಕ ಚಿಕಿತ್ಸೆಗಾಗಿ 50 ಸಾವಿರ ರೂ ಖರ್ಚಾಗಿದೆ. ತಲೆಯೊಳಗೆ ಸಂಪರ್ಕ ಹೊಂದಿರುವ ಸೂಕ್ಷ್ಮ ಮೂಳೆಯ ಶಸ್ತ್ರ ಚಿಕಿತ್ಸೆಯನ್ನು ಆರು ತಿಂಗಳ ನಂತರ ಮಾಡಿಸಬೇಕಿದೆ ಎಂದು ವೈದ್ಯರು ತಿಳಿಸಿದ್ದಾರೆಂದು ಬಾಲಕನ ತಂದೆ ಮೈನುದ್ದೀನ್ ಖಾನ್ ಪತ್ರಕರ್ತರಿಗೆ ತಿಳಿಸಿದರು.

Read also : ಬೀದಿ ನಾಯಿಗಳ ಹಾವಳಿ : ಸ್ಥಳಾಂತರಕ್ಕೆ ಡಿಸಿಗೆ ಮನವಿ

ಪ್ರಶಾಂತನಗರವೂ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ಇರುವ ಬೀದಿ ನಾಯಿ ಕಾಟ ತಪ್ಪಿಸಲು ನಗರಸಭೆಗೆ ಹಲವು ಬಾರಿ ಈ ಭಾಗದ ಸಾರ್ವಜನಿಕರು, ಸಂಘಸಂಸ್ಥೆಯವರು ಹಲವು ಬಾರಿ ಮನವಿ ನೀಡಿದ್ದರೂ ನಗರಸಭೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ತಮ್ಮ ಬೇಸರ ವ್ಯಕ್ತಪಡಿಸಿದರು.

 

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Stray dog ​​menace ಬೀದಿ ನಾಯಿಗಳ ಹಾವಳಿ : ಸ್ಥಳಾಂತರಕ್ಕೆ ಡಿಸಿಗೆ ಮನವಿ
Next Article Dr. Prabha Mallikarjuna ಓದಿನೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ : ಸಮೀಕ್ಷಾ ಕಾರ್ಯಕ್ಕೆ ಸಹಾಯವಾಣಿಗೆ ಸಂಪರ್ಕಿಸಿ

ದಾವಣಗೆರೆ ಅ. 6 : ಪ್ರಸುತ್ತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು ಪಾಲಿಕೆ ವ್ಯಾಪ್ತಿಯಲ್ಲಿ ಕೆಲವು ಮನೆಗಳ ಡೋರ್…

By Dinamaana Kannada News

ಕವಿ ಯಾರು? (Who is the Poet?)

​ಕವಿ ಎಂದರೆ ಕೇವಲ ಪದಗಳನ್ನು ಜೋಡಿಸುವವನಲ್ಲ. ಆತನು ಕಲ್ಪನೆಯ ಲೋಕದಲ್ಲಿ ವಿಹರಿಸುತ್ತಾ, ಜೀವನದ ಸಾರವನ್ನು ಅಕ್ಷರಗಳ ಮೂಲಕ ಅಭಿವ್ಯಕ್ತಿಸುವ ಸೃಷ್ಟಿಕರ್ತ.…

By Dinamaana Kannada News

Davanagere | ಸುಲಭ ಮತ್ತು ಕೈಗೆಟುಕುವ ದರಗಳಲ್ಲಿ ಮರಳು : ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌

ಬೆಂಗಳೂರು/ ದಾವಣಗೆರೆ  : ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?