ದಾವಣಗೆರೆ ಆಗಸ್ಟ್ 8: ಪ್ರಸಕ್ತ ಸಾಲಿನ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಕರ್ನಾಟಕ ಒನ್, ಗ್ರಾಮ-1, ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖಾಂತರ ಸೆಪ್ಟೆಂಬರ್ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮ, #337/16ಎ-16 ಗಣೇಶ್ ಲೇ ಔಟ್, 1ನೇ ಕ್ರಾಸ್ ಪಿ.ಬಿ.ರಸ್ತೆ ದಾವಣಗೆರೆ ಸಂಪರ್ಕಿಸಲು ನಿಗಮದ ಅಧಿಕಾರಿ ತಿಳಿಸಿದ್ದಾರೆ.
Read also : ದಾವಣಗೆರೆಯಲ್ಲಿ ಭೀಕರ ಅಪಘಾತ: ಬೈಕ್-ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಆರ್ ಟಿ ಒ ಅಧೀಕ್ಷಕ ಸ್ಥಳದಲ್ಲೇ ಸಾವು