ದಾವಣಗೆರೆ ಅ.07 (Davanagere): ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಅಕ್ಟೋಬರ್.30 ರೊಳಗಾಗಿ ಸಲ್ಲಿಸಿ, ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳನ್ನು ಜಿಲ್ಲಾ ಸಂಯೋಜಕರು, ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ನಿಗಮ, ದಾವಣಗೆರೆ ಇಲ್ಲಿಗೆ ಸಲ್ಲಿಸಲು ಹಾಗೂ ಮೊ.ಸಂ:9845801361, 8105976617 ನ್ನು ಸಂಪರ್ಕಿಸಲು ತಿಳಿಸಲಾಗಿದೆ.
Read aslo : Davanagere | ಚಲಿಸುವ ರೈಲಿಗೆ ಸಿಲುಕುತ್ತಿದ್ದ ಯುವಕನ ಪ್ರಾಣ ಉಳಿಸಿದ ಆರ್‌ಪಿಎಫ್ ಮುಖ್ಯ ಪೇದೆ!