Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್‌ ಅವಹೇಳನ : ಪ್ರಕರಣ ದಾಖಲು
ತಾಜಾ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್‌ ಅವಹೇಳನ : ಪ್ರಕರಣ ದಾಖಲು

Dinamaana Kannada News
Last updated: February 25, 2025 3:50 pm
Dinamaana Kannada News
Share
ದಾವಣಗೆರೆ
ದಾವಣಗೆರೆ
SHARE

ದಾವಣಗೆರೆ (Davanagere) : ಡಾ.ಬಿ.ಆರ್.ಅಂಬೇಡ್ಕರ ಬಗ್ಗೆ ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವವರ ವಿರುದ್ದ ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ,

ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ನ thekingofkarnataka  ಹಾಗೂ  dj_troll     ಎಂಬ ಖಾತೆಗಳಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಸಂಬಂಧಿಸಿದಂತೆ ಅವರ ಜೀವನ ಶೈಲಿಯನ್ನು ಅವರ ಉನ್ನತ ದರ್ಜೆಯ ಡಿಗ್ರಿಗಳನ್ನು, ಮೀಸಲಾತಿಯ ಬಗ್ಗೆ & ಜೈ ಭೀಮ್ ಎನ್ನುವ ಪದದ ಬಗ್ಗೆ ಅತೀ ಕೆಟ್ಟದಾಗಿ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಆದ್ದರಿಂದ ಭಾರತರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಭಿಮಾನಿಗಳಲ್ಲಿಯೂ ಅನುಯಾಯಿಗಳಲ್ಲಿಯೂ ಮತ್ತು ಭಾರತೀಯರಿಗೆ ಮಾನಸಿಕವಾಗಿ ದಕ್ಕೆ ಉಂಟಾಗಿರುತ್ತದೆ. ಸಮಾಜದ ಸುವ್ಯವಸ್ಥೆ ಕೂಡ ಹಾಳಾಗುತ್ತಿದೆ ಆದ್ದರಿಂದ ಸದರಿ ಇನ್ಸ್ಟಾಗ್ರಾಂ  ಐಡಿ ಬಳಕೆದಾರರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೋಳ್ಳಬೇಕೆಂದು ಚನ್ನಗಿರಿ ಟೌನ್ ನ ವಾಸಿಯಾದ ಕುಬೇಂದ್ರಸ್ವಾಮಿ  ದೂರು ದಾಖಲಿಸಿದ್ದರು.

ವಾಟ್ಸ್ಆಪ್,  ಫೇಸ್‌ಬುಕ್, ಇನ್ಸ್ಟಾಗ್ರಾಮ್,  ಟ್ವಿಟ್ಟರ್ ಹಾಗೂ  ಇತರೆ  ಸಾಮಾಜಿಕ ಜಾಲತಾಣಗಳಲ್ಲಿ  ಯಾವುದೇ ರೀತಿಯ ಪ್ರಚೋದನಕಾರಿ, ವ್ಯಕ್ತಿ ನಿಂದನೆ, ಧಾರ್ಮಿಕ ನಿಂದನೆ, ದ್ವೇಷ ಭಾಷಣ, ದೇಶ ವಿರೋಧಿ  ಪೋಸ್ಟ್ಗಳು ಇತ್ಯಾದಿ  ಅಕ್ಷೇಪರ್ಹ  ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ  ಹಾಕುವುದು ಮತ್ತು  ಶೇರ್  ಮಾಡುವುದು ಕಾನೂನಿಗೆ ಬಾಹಿರವಾಗಿದ್ದು, ಅಂತ ಪೋಸ್ಟ್ಗಳನ್ನು ಮಾಡುವಂತಹ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದೆ. 

Read also : ಗ್ರಾಮದಲ್ಲಿ ಮದುವೆ ಸಂಭ್ರಮ : ಕೈಚಳಕ ತೋರಿಸಿದ ಕಳ್ಳರು

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಗ್ರಾಮದಲ್ಲಿ ಮದುವೆ ಸಂಭ್ರಮ : ಕೈಚಳಕ ತೋರಿಸಿದ ಕಳ್ಳರು
Next Article arrest Crime News | ಕಳ್ಳತನ ಪ್ರಕರಣ : 24 ಗಂಟೆಯಲ್ಲಿ ಆರೋಪಿ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಗಾಂಜಾ ಮಾರಾಟ ಓರ್ವನ ಬಂಧನ

ದಾವಣಗೆರೆ (Davanagere) : ಹದಡಿ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಇಎನ್ ಅಧಿಕಾರಿಗಳು ದಾಳಿ ನಡೆಸಿ…

By Dinamaana Kannada News

LG Havanur | ದಕ್ಷಿಣ ಆಫ್ರಿಕಾದ ಸಂವಿಧಾನ ರಚನಾ ಸಲಹಾ ಸಮಿತಿಯಲ್ಲಿ ಹಾವನೂರು

Kannada News | Dinamaana.com |29 -08-2024 ಹಿಂದುಳಿದ ವರ್ಗಗಳ ಮೊದಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಎಲ್.ಜಿ.ಹಾವನೂರರ ವೈಜ್ಞಾನಿಕ ವರದಿಯು ದೇಶದ…

By Dinamaana Kannada News

ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ಮೀಸಲು

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕಾರಿ ಅತಿಥಿ ಗೃಹ ಪಕ್ಕದಲ್ಲಿ ಒಂದು ಎಕರೆ ಜಾಗವನ್ನು ಡಾ; ಬಿ.ಅರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮೀಸಲಿಡಲಾಗುತ್ತದೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?