Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಮನಿತ ವರ್ಗಗಳಿಗೆ ಧ್ವನಿಯಾದವರು ಬಾಬಾ ಸಾಹೇಬ್ ಅಂಬೇಡ್ಕರ್  
ತಾಜಾ ಸುದ್ದಿ

ದಮನಿತ ವರ್ಗಗಳಿಗೆ ಧ್ವನಿಯಾದವರು ಬಾಬಾ ಸಾಹೇಬ್ ಅಂಬೇಡ್ಕರ್  

Dinamaana Kannada News
Last updated: December 6, 2024 1:05 pm
Dinamaana Kannada News
Share
Davanagere
Davanagere
SHARE

ದಾವಣಗೆರೆ, ಡಿ.06  (Davanagere) :  ಜ್ಞಾನವಂತರು, ಸಮಾಜ ಸುಧಾರಕರು, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರು ನಿರಂತರ ಅಧ್ಯಯನದಿಂದ ತಮ್ಮ ಜ್ಞಾನದ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡರು. ತಮ್ಮ ಜ್ಞಾನ, ಶಿಕ್ಷಣ ಅಸ್ತ್ರದಿಂದ ಶೋಷಿತ, ದಮನಿತ ವರ್ಗಗಳಿಗೆ ಧ್ವನಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದರು.

ಶುಕ್ರವಾರ(ಡಿ.6) ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾಡಳಿತ ಕಚೇರಿಯಲ್ಲಿ ಆಯೋಜಿಸಲಾದ ಡಾ; ಬಿ.ಆರ್.ಅಂಬೇಡ್ಕರ್ ರವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಅಂಬೇಡ್ಕರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಬಾಬಾ ಸಾಹೇಬರ ಮೂಲಮಂತ್ರಗಳಾದ ಶಿಕ್ಷಣ, ಸಂಘಟನೆ, ಹೋರಾಟ ಎಂಬ ಧ್ಯೇಯ ವಾಕ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿರುವ  ಶೋಷಿತರು, ತುಳಿತಕ್ಕೊಳಪಟ್ಟ ವರ್ಗಗಳಿಗೆ ನ್ಯಾಯ ಕೊಡಬೇಕಾಗಿದೆ ಎಂದರು.

ಪರಿನಿರ್ವಾಣ ಎಂಬುವುದು ಬೌದ್ದಧರ್ಮದ ಮುಖ್ಯ ತತ್ವ ಹಾಗೂ ಗುರಿಗಳಲ್ಲಿ ಒಂದಾಗಿದೆ. ಸಂಸ್ಕøತದಲ್ಲಿ ಪರಿನಿರ್ವಾಣಕ್ಕೆ ಸಾವಿನ ನಂತರ ನಿರ್ವಾಣ ಎಂದರ್ಥ ಇದು ದೇಹವು ಸತ್ತ ನಂತರ ನಿರ್ವಾಣದ ಸಾಧನೆಯನ್ನು ಸೂಚಿಸುತ್ತದೆ. ಬೌದ್ದಧರ್ಮದ ಪ್ರಕಾರ ನಮ್ಮ ಜೀವನದ ಕರ್ಮವನ್ನು ದೇಹದ ಮರಣದ ನಂತರ ಆತ್ಮದ ಮೂಲಕ ಮುಂದಿನ ಜನ್ಮಕ್ಕೆ ಸಾಗಿಸಲಾಗಿತ್ತದೆ. ಅಂಬೇಡ್ಕರರು ಅಪಾರ ಜ್ಞಾನ ಹೊಂದಿದ್ದರಿಂದಲೇ ಅವರು ಪ್ರಪಂಚ ಗುರುತಿಸುವಂತಹ ವ್ಯಕ್ತಿಯಾಗಿದ್ದರು, ಅದರಿಂದಾಗಿ ಇಡೀ ಪ್ರಪಂಚ ಅವರನ್ನು ಗೌರವಿಸುತ್ತಿದೆ.  ಇಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ನಾವುಗಳು ಪ್ರತಿ ಹೆಜ್ಜೆಯಲ್ಲಿಯೂ ಪಾಲಿಸಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮೊದಲು ವಿದ್ಯಾರ್ಥಿಭವನದ ಬಳಿಯ ಅಂಬೇಡ್ಕರ್ ವೃತ್ತದಲ್ಲಿನ ಡಾ; ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಹೆಗ್ಗೆರೆ ರಂಗಪ್ಪ ಮತ್ತು ನೀರ್ಥಡಿ ಸಂಗಡಿಗರಿಂದ ಅಂಬೇಡ್ಕರ್ ಕುರಿತು ಗಾಯನ ಪ್ರಸ್ತುತ ಪಡಿಸಿದರು. ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಸಿಇಓ ಸುರೇಶ್.ಬಿ.ಇಟ್ನಾಳ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ, ಡಿಡಿಪಿಐ ಕೊಟ್ರೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ರವಿಚಂದ್ರ, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರಾದ ರವಿನಾರಾಯಣ, ನಂದಿಗಾವಿ ಶ್ರೀನಿವಾಸ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿಗಳು, ಅಂಬೇಡ್ಕರ್ ಅಭಿಮಾನಿಗಳು ಉಪಸ್ಥಿತರಿದ್ದರು.

Read also : ದೇಶದಲ್ಲಿ ಸಮಾನತೆ ತರುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ’

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ‘ದೇಶದಲ್ಲಿ ಸಮಾನತೆ ತರುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ’
Next Article Davanagere ಡಾ.ಎನ್.ಪರಶುರಾಮ್‌ಗೆ ‘ಚಿತ್ರಸಂತೆ ರಾಜ್ಯೋತ್ಸವ’ ಪುರಸ್ಕಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನನ್ನೂರಿನ ವಿದ್ಯಮಾನಗಳು  …

ನಾನು,ಹಾವೇರಿಯ ಕೋರ್ಟಿನಲ್ಲಿ ಕೆಲಸ ಮಾಡುತ್ತಿರುವಾಗ ಸವಣೂರಿನಲ್ಲಿ ಒಂದು ಮನಕಲಕುವಂತಹ ಘಟನೆ ನಡೆಯಿತು. ಊರ ಮಲವನ್ನು ತಲೆಮ್ಯಾಲೆ ಹೊತ್ತು ಸಾಗಿಸುವುದು ಅಪರಾಧವಾಗಿ…

By Dinamaana Kannada News

DAVANAGERE NEWS : ಬಸವ ಮಾರ್ಗದಿಂದ ಸಮಾಜದ ಶುದ್ಧೀಕರಣ : ಸಿದ್ದರಾಮೇಶ್ವರ ಸ್ವಾಮೀಜಿ

ದಾವಣಗೆರೆ (Davangere district )  : ತತ್ವ - ಸತ್ವ ಮಹತ್ವಗಳ ಸಂಗಮವೇ ವಚನ ಶಾಸ್ತ್ರ ಸಾರ ಎಂದು ಭೋವಿ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 49 :  ಅದಿರು ಅಗೆದವರ ಬೆವರು

Kannada News | Sanduru Stories | Dinamaana.com | 09-06-2024 ಹಸಿವು ಮನುಷ್ಯನನ್ನಷ್ಟೇ ಕೊಲ್ಲುವಂತಿದ್ದರೆ (Sanduru Stories) ಹಸಿವು…

By Dinamaana Kannada News

You Might Also Like

Davanagere police
ತಾಜಾ ಸುದ್ದಿ

Davanagere | ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಡಾ. ಬಿ ಆರ್ ರವಿಕಾಂತೇಗೌಡ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ : ಮೇ.26 ಕೊನೆಯ ದಿನ

By Dinamaana Kannada News
Davanagere
ತಾಜಾ ಸುದ್ದಿ

Davangere | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?