Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿಟಿಯು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಡಾ. ಗಣೇಶ್ ಡಿ. ಬಿ.
ತಾಜಾ ಸುದ್ದಿ

ವಿಟಿಯು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಡಾ. ಗಣೇಶ್ ಡಿ. ಬಿ.

Dinamaana Kannada News
Last updated: December 5, 2025 9:40 am
Dinamaana Kannada News
Share
Davanagere
SHARE

ದಾವಣಗೆರೆ : ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಜೆಐಟಿ)ಯ ಪ್ರಾಂಶುಪಾಲರು ಮತ್ತು ನಿರ್ದೇಶಕ ಡಾ. ಗಣೇಶ್ ಡಿ.ಬಿ ಅವರನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ನ ಹೊಸ ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ.

ವಿಶ್ವವಿದ್ಯಾಲಯದ ಮಟ್ಟದಲ್ಲಿ ಪ್ರಮುಖ ನೀತಿ-ನಿರ್ಣಯ ಹಾಗೂ ಶೈಕ್ಷಣಿಕ ಸುಧಾರಣೆಗಳನ್ನು ರೂಪಿಸುವ ಕಾರ್ಯಕಾರಿ ಮಂಡಳಿಯಲ್ಲಿ ಸ್ಥಾನ ದೊರಕಿರುವುದು ಡಾ. ಗಣೇಶ್ ಡಿ ಬಿ ಅವರ ಶೈಕ್ಷಣಿಕ ನಾಯಕತ್ವಕ್ಕೆ ಲಭಿಸಿದ ಮಹತ್ವದ ಸಮ್ಮಾನವಾಗಿದೆ.

seem1 dinamaana ads

ಆಯ್ಕೆಯ ಹಿನ್ನೆಲೆಯಲ್ಲಿ ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಜೆಐಟಿಸಂಸ್ಥೆಯ ವೃದ್ಧಿ, ಗುಣಮಟ್ಟದ ಶಿಕ್ಷಣ, ಸಂಶೋಧನೆ ಮತ್ತು ನವೀನತೆಯ ಪ್ರೋತ್ಸಾಹ ದಲ್ಲಿ ಡಾ. ಗಣೇಶ್ ಡಿ ಬಿ ಅವರ ಪಾತ್ರ ಮಹತ್ವದ್ದೆಂದು ಕಾಲೇಜು ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

Read also : ಸಂವಿಧಾನ : ಬಿ.ಶ್ರೀನಿವಾಸ 

ಪ್ರಾಂಶುಪಾಲರಾಗಿ ನೀಡುತ್ತಿರುವ ಶೈಕ್ಷಣಿಕ ಸೇವೆ, ಸಂಸ್ಥೆಯ ಒಳ್ಳೆಯ ಆಡಳಿತ ಮತ್ತು ವಿದ್ಯಾರ್ಥಿಕೇಂದ್ರಿತ ಚಟುವಟಿಕೆಗಳಿಗೆ ದೊರೆತಿರುವ ಗುರುತಾಗಿ ಈ ಆಯ್ಕೆಯನ್ನು ಪರಿಗಣಿಸಲಾಗಿದೆ. ಜೆಐಟಿ ಆಡಳಿತ ಮಂಡಳಿ, ಆಧ್ಯಾಪಕರು, ಆಧ್ಯಾಪಕೇತರು ಡಾ. ಗಣೇಶ್ ಡಿ.ಬಿ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ತಿಳಿಸಿ, ಅವರ ಮುಂದಿನ ಕಾರ್ಯಕಾಲಕ್ಕೆ ಶುಭ ಹಾರೈಸಿದ್ದಾರೆ.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Constitution ಸಂವಿಧಾನ : ಬಿ.ಶ್ರೀನಿವಾಸ 
Next Article Davanagere ಸಾಂಕ್ರಾಮಿಕವಲ್ಲದ ರೋಗಗಳ ಕುರಿತಾದ ಮಾಹಿತಿ ಒದಗಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

ದಾವಣಗೆರೆ: ರಸಗೊಬ್ಬರದ ಬೆಲೆ ಏರಿಕೆ ವಿರುದ್ಧ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಸಂದರ್ಭದಲ್ಲಿ ಪೋಲೀಸ್ ಗೋಲಿಬಾರ್‌ಗೆ ಬಲಿಯಾದ ರೈತ ಮುಖಂಡ ಒಬೇನಳ್ಳಿ…

By Dinamaana Kannada News

Davanagere Department of Social Welfare | ಪ್ರಥಮ ಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

ದಾವಣಗೆರೆ, ಆ.28 (Davanagere) : ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ…

By Dinamaana Kannada News

ಹಾವೇರಿ : ಮನೆ ಬಿದ್ದು ಮೂವರ ಸಾವು

ಹಾವೇರಿ:  ಸವಣೂರ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಮನೆ ಮೆಲ್ಬಾವಣಿ ಕುಸಿದು ಸ್ಥಳದಲ್ಲಿಯೇ ಅವಳಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?