Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

Dinamaana Kannada News
Last updated: February 9, 2026 5:09 pm
Dinamaana Kannada News
Share
Davanagere
SHARE

ದಾವಣಗೆರೆ.ಫೆ.9 : ದಾವಣಗೆರೆ ಮೂಲದ ಬೆಂಗಳೂರಿನ ‘ಐಡಾ ಲವ್ಲೇಸ್’ ಸಂಸ್ಥೆಯ ನಿರ್ದೇಶಕ ಡಾ. ರಾಕೇಶ್ ಎಲ್. ಅವರು ಸ್ವಿಟ್ಜರ್ಲೆಂಡ್‌ನ ಜಿನೀವಾದಲ್ಲಿರುವ ವಿಶ್ವ ಆರೋಗ್ಯ ಸಂಸ್ಥೆಯ (WHO ) ಪ್ರಾದೇಶಿಕ ಕಚೇರಿಗಳ ಪ್ರತಿಷ್ಠಿತ ಕಾರ್ಯನಿರತ ಗುಂಪಿನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಈ ವಿಶೇಷ ಕಾರ್ಯನಿರತ ಗುಂಪಿನಲ್ಲಿ ವಿಶ್ವದಾದ್ಯಂತ ಒಟ್ಟು 23 ಜಾಗತಿಕ ತಜ್ಞರನ್ನು ನೇಮಕ ಮಾಡಲಾಗಿದ್ದು, ಇವರಲ್ಲಿ ಭಾರತದಿಂದ ಆಯ್ಕೆಯಾದ ಏಕೈಕ ಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಡಾ.ಎಲ್. ರಾಕೇಶ್ ಪಾತ್ರರಾಗಿದ್ದಾರೆ. ತಮ್ಮ ಹೊಸ ಜವಾಬ್ದಾರಿಯಲ್ಲಿ ಅವರು ವಿಶ್ವದ 194 ಸದಸ್ಯ ರಾಷ್ಟ್ರಗಳು ಮತ್ತು WHO ನ 6 ಪ್ರಾದೇಶಿಕ ಕಚೇರಿಗಳ ವ್ಯಾಪ್ತಿ ಯಲ್ಲಿ ಆರೋಗ್ಯ ಉಪಕ್ರಮಗಳು ಹಾಗೂ ಪ್ರಾದೇಶಿಕ ಮಟ್ಟದ ತೊಡಗಿಸಿಕೊಳ್ಳುವಿಕೆಗಳ ಕುರಿತು ಕಾರ್ಯನಿರ್ವಹಿಸಲಿದ್ದಾರೆ.

ಡಾ. ರಾಕೇಶ್ ಅವರು ದಾವಣಗೆರೆಯಲ್ಲಿ ಪ್ರಧಾನ ಕಚೇರಿ ಮತ್ತು ಬೆಂಗಳೂರಿನಲ್ಲಿ ತಾಂತ್ರಿಕ ಶಾಖೆಯನ್ನು ಹೊಂದಿರುವ ‘ಐಡಾ ಲವ್ಲೇಸ್’ ಫೌಂಡೇಶನ್ ಅನ್ನು ಮುನ್ನಡೆ ಸುತ್ತಿದ್ದಾರೆ.  ಈ ಸಂಸ್ಥೆಯು ಮುಖ್ಯವಾಗಿ ಕೃತಕ ಬುದ್ಧಿಮತ್ತೆ ಮತ್ತು ಸಹಾಯಕ ತಂತ್ರಜ್ಞಾನದ ಮೂಲಕ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ ಶ್ರಮಿಸುತ್ತಿದೆ.

Read also : ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

ಡಾ. ರಾಕೇಶ್ ಅವರ ಈ ನೇಮಕಾತಿಯು ಜಾಗತಿಕ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಭಾರತದ ತಾಂತ್ರಿಕ ಪ್ರಭಾವ ಹೆಚ್ಚುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಫೆ.10 ರ ಸಂಜೆ ಸಿವಿಲ್ ಸೊಸೈಟಿಯ ಮೊದಲ ಸಭೆ ನಡೆಯಲಿದೆ.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article jagalorue ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ
Next Article Davanagere ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE DISTRICT POLICE : ಕಾನೂನು ಸುವ್ಯವಸ್ಥೆಗೆ ಜನರ ಸಹಕಾರ ಅಗತ್ಯ : ಎಸ್ಪಿ ಉಮಾಪ್ರಶಾಂತ್

ಚನ್ನಗಿರಿ (DAVANAGERE)  :  ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಮಾಜದ ಜವಾಬ್ದಾರಿಯುತ ನಾಗರೀಕರು ಕೈ ಜೋಡಿಸಬೇಕಾಗಿದ್ದು ಸಮಾಜದಲ್ಲಿ…

By Dinamaana Kannada News

ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜು.04   :  ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಬಾಡ ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು…

By Dinamaana Kannada News

ಹರಿಹರ | ಹಜರತ್ ನಾಡಬಂದ್ ಷಾವಲಿ ದರ್ಗಾದ ಕಾಣಿಕೆ ಹುಂಡಿಗೆ ಬೀಗ  

ಹರಿಹರ : ಹಜರತ್ ನಾಡಬಂದ್ ಷಾವಲಿ ದರ್ಗಾದ ಕಾಣಿಕೆ ಹುಂಡಿಗೆ ಜಿಲ್ಲಾ ವಕ್ಫ್ ಅಧಿಕಾರಿ  ಮೌಜಮ್ ಪಾಷಾ ಬೀಗ ಮುದ್ರೆ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Davanagere
ತಾಜಾ ಸುದ್ದಿ

ಸಮಾನತೆಗಾಗಿ ಶಿಕ್ಷಣ ಹಾಗೂ ಸಂಘಟನೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?