Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆಗೆ ಡಾ.ನಾಗಲಕ್ಷ್ಮೀ ಚೌಧರಿ ಆಗಮನ
ತಾಜಾ ಸುದ್ದಿ

ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆಗೆ ಡಾ.ನಾಗಲಕ್ಷ್ಮೀ ಚೌಧರಿ ಆಗಮನ

Dinamaana Kannada News
Last updated: December 8, 2025 4:32 pm
Dinamaana Kannada News
Share
Davanagere
SHARE

ಹರಿಹರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ) ತಾಲ್ಲೂಕು ಘಟಕ ಹಾಗೂ ಸ್ಪೂರ್ತಿ ಛಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಡಿ.22 ರಂದು ಬೆಳಿಗ್ಗೆ 10ಕ್ಕೆ ನಗರದ ಬಸ್ ನಿಲ್ದಾಣ ಸಮೀಪದ ಗುರುಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಸದ್ಭಾವನ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸಮಾರಂಭ ಉದ್ಘಾಟಿಸುವರು. ಕದಸಂಸ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸುವರು. ಮಾಜಿ ಶಾಸಕ ಎಸ್.ರಾಮಪ್ಪ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು.

seem1 dinamaana ads

Read also : Poem|ಬಾಬಾಸಾಹೇಬ….ಬಿ.ಶ್ರೀನಿವಾಸ

ಇನ್ ಸೈಟ್ಸ್ ಸಂಸ್ಥೆ ಸ್ಥಾಪಕ ಜಿ.ಬಿ.ವಿನಯ್ ಕುಮಾರ್ ಪ್ರಶಸ್ತಿ ಪ್ರಧಾನ ಮಾಡುವರು. ಕರ್ನಾಟಕ ರಾಜ್ಯ ಮಾದರ ಚೆನ್ನಯ್ಯ ಸೇವೆ ಸಮಿತಿ ಅಧ್ಯಕ್ಷ ಹೂಡಿ ಮಂಜುನಾಥ, ಅಕ್ಷಯ ಆಸ್ಪತ್ರೆ ಮುಖ್ಯಸ್ಥ ಡಾ.ನಾಗರಜ್ ವಿ.ಟಿ., ಬೊಂಗಾಳೆ ಆಸ್ಪತ್ರೆ ಮುಖ್ಯಸ್ಥ ಡಾ.ಸಚಿನ್ ಬೊಂಗಾಳೆ, ಕದಸಂಸ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಅಧ್ಯಕ್ಷತೆವಹಿಸುವರು.

ಆರೋಗ್ಯ ಶಿಬಿರದಲ್ಲಿ ಇಸಿಜಿ, ಆರ್.ಬಿ.ಎಸ್., ಕಣ್ಣಿನ ಪರೀಕ್ಷೆ ಮತ್ತು ಹೃದಯ ಸ್ಥಂಭನಕ್ಕೆ ಪ್ರಥಮ ಚಿಕಿತ್ಸೆ ನೀಡುವ ಪದ್ಧತಿಯ ಪ್ರಾತ್ಯಕ್ಷಿಕೆ ನೀಡಲಾಗುವುದು. ಶಿಬಿರದಲ್ಲಿ ಬೆಂಗಳೂರಿನ ತಜ್ಞ ವೈದ್ಯರ ತಂಡ ಭಾಗವಹಿಸಲಿದೆ.

ಹೆಚ್ಚಿನ ಮಾಹಿತಿಗೆ ಮೊ.ನಂ:9900194567, 7019858689 ಸಂಪರ್ಕಿಸಲು ಕೋರಿದೆ.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Poem|ಬಾಬಾಸಾಹೇಬ….ಬಿ.ಶ್ರೀನಿವಾಸ
Next Article Davanagere ಕನ್ನಡ ಭಾಷೆ ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ : ಡಾ.ಕುಂ.ವೀ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANGER NEWS : ಮರಾಠ ಸಮುದಾಯ : ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ.ಆ.03 (Davangere district )  ; ಕರ್ನಾಟಕ ಮರಾಠ ಸಮುದಾಯ (Maratha community) ಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ…

By Dinamaana Kannada News

ಜಲಸಂರಕ್ಷಣಾ ಕಾಮಗಾರಿಗಳನ್ನು ಹೆಚ್ಚಾಗಿ ಕೈಗೊಳ್ಳುವ ಅಗತ್ಯವಿದೆ : ಡಿಸಿ

ದಾವಣಗೆರೆ,ಜೂನ್.19 :   ಹವಾಮಾನ ವೈಪರಿತ್ಯದಿಂದ ತಾಪಮಾನ ಹೆಚ್ಚಾಗುವ ಜೊತೆಗೆ ಬರಸ್ಥಿತಿಯನ್ನು ಎದುರಿಸುವಂತಾಗಲು ಮುಂದಾಲೋಚನೆಯಿಂದ ಮರಗಿಡ ಬೆಳೆಸಿ ಜಲಸಂರಕ್ಷಣಾ ಕಾಮಗಾರಿಗಳನ್ನು ಹೆಚ್ಚಾಗಿ…

By Dinamaana Kannada News

ದಾವಣಗೆರೆ : ಎರಡು ದಿನ ಆಧುನಿಕ ಹೈನುಗಾರಿಕೆ ತರಬೇತಿ

ದಾವಣಗೆರೆ  : ದಾವಣಗೆರೆ  ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಗಸ್ಟ್ 21 ಮತ್ತು 22 ರಂದು ಆಧುನಿಕ ಹೈನುಗಾರಿಕೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?