Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೆಕ್ಕೆಜೋಳ ಸಂಶೋಧನ ಘಟಕ‌ ಸ್ಥಾಪನೆಗೆ ಸಂಸದೆ  ಡಾ. ಪ್ರಭಾ ಮಲ್ಲಿಕಾರ್ಜುನ್ ಮನವಿ
ತಾಜಾ ಸುದ್ದಿ

ಮೆಕ್ಕೆಜೋಳ ಸಂಶೋಧನ ಘಟಕ‌ ಸ್ಥಾಪನೆಗೆ ಸಂಸದೆ  ಡಾ. ಪ್ರಭಾ ಮಲ್ಲಿಕಾರ್ಜುನ್ ಮನವಿ

Dinamaana Kannada News
Last updated: December 13, 2024 3:31 am
Dinamaana Kannada News
Share
Davanagere
Davanagere
SHARE

ನವದೆಹಲಿ (Davanagere):  ರಾಜ್ಯದಲ್ಲೇ ಅತೀ ಹೆಚ್ಚು ಮೆಕ್ಕೆಜೋಳ ಬೆಳೆಯುವ ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಗೆ ಮೆಕ್ಕೆಜೋಳ ಸಂಶೋಧನಾ ಘಟಕ ಸ್ಥಾಪನೆ ಮಾಡಲು ಸದನದಲ್ಲಿ ಕೃಷಿ ಮತ್ತು ಕಿಸಾನ್ ಕಲ್ಯಾಣ ರಾಜ್ಯ ಖಾತೆ ಮಂತ್ರಿಯಾಗಿರುವ ಭಾಗೀರಥ್ ಚೌಧರಿ ಅವರಿಗೆ  ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಮನವಿ ಮಾಡಿದರು.

ಮೆಕ್ಕೆಜೋಳವನ್ನು ಮಳೆಯಾಶ್ರಿತ ಮತ್ತು ನೀರಾವರಿ ಪ್ರದೇಶದಲ್ಲಿ  ಬೆಳೆಯಲಾಗುತ್ತಿದ್ದು, ದಾವಣಗೆರೆ ಜಿಲ್ಲೆಯು ಮೆಕ್ಕೇಜೋಳ ಸಂಶೋಧನಾ ಘಟಕ ಸ್ಥಾಪನೆಗೆ ಮೂಲ ಸೌಲಭ್ಯವನ್ನು ಹೊಂದಿದ್ದು, ಪ್ರಾದೇಶಿಕ ಸಂಶೋಧನ ಘಟಕವನ್ನು ದಾವಣಗೆರೆ ಜಿಲ್ಲೆಯಲ್ಲಿ ಸ್ಥಾಪಿಸಲು ಅವಕಾಶ ಕಲ್ಪಿಸುವಂತೆ ಪ್ರಶ್ನೆಯ ಮೂಲಕ ಕೋರಿದರು.

ರಾಜ್ಯದಲ್ಲಿ 1.3 ಮಿಲಿಯನ್ ಹೆಕ್ಟೇರ್ ಪ್ರದೇಶದಲ್ಲಿ 26.4 ಲಕ್ಷ ಟನ್ ಗಳಷ್ಟು ಮೆಕ್ಕೆಜೋಳ ಉತ್ಪಾದನೆ ಆಗುತ್ತಿದ್ದು ( ಶಿವಮೊಗ್ಗ -0.58 ಲಕ್ಷ ಹೆಕ್ಟೇರ್, ಚಿತ್ರದುರ್ಗ- 0.67 ಲಕ್ಷ ಹೆಕ್ಟೇರ್ ಹಾಗೂ ದಾವಣಗೆರೆಯಲ್ಲಿ 1.74 ಲಕ್ಷ ಹೆಕ್ಟೇರ್) ಮೆಕ್ಕೆಜೋಳ ಬೆಳೆಯು ಸರಾಸರಿ ಇದ್ದು ರಾಜ್ಯದಲ್ಲಿ ಅತೀ ಹೆಚ್ಚು ಮೆಕ್ಕೆಜೋಳ ಬೆಳೆಯುವ ಜಿಲ್ಲೆ ದಾವಣಗೆರೆಯಾಗಿದೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಮೆಕ್ಕೆಜೋಳ ಸಂಶೋಧನ ಘಟಕವನ್ನು ಸ್ಥಾಪನೆ ಮಾಡುವುದರಿಂದ ದಾವಣಗೆರೆ, ಚಿತ್ರದುರ್ಗ, ಹಾವೇರಿ, ವಿಜಯನಗರ, ಶಿವಮೊಗ್ಗ ಸೇರಿದಂತೆ ಮಧ್ಯ  ಕರ್ನಾಟಕ ಭಾಗದ ರೈತರಿಗೆ ಅನುಕೂಲ ಆಗಲಿದೆ ಎಂಬ ಮಾಹಿತಿಯೊಂದಿಗೆ ಕೇಂದ್ರ ಸರ್ಕಾರದ ಗಮನ ಸೆಳೆದರು.

Read also : Davanagere |ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು : ಎನ್.ಎ. ಮುರುಗೇಶ್

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere |ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು : ಎನ್.ಎ. ಮುರುಗೇಶ್
Next Article Davangere University Davanagere | ಸೈಬರ್ ಭದ್ರತೆ, ದತ್ತಾಂಶ ಗೌಪ್ಯತೆಗೂ ಆದ್ಯತೆ ನೀಡಿ: ಕೌಲ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ತೋಟದ ಮನೆಯಲ್ಲಿ ಕಳ್ಳತನ : ಆರೋಪಿಗಳ ಬಂಧನ

ದಾವಣಗೆರೆ (Davanagere):  ಸ್ವತ್ತು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿತರನ್ನು ಬಂಧಿಸಿರುವ ಪೊಲೀಸರು 3.5 ಲಕ್ಷ ಮೌಲ್ಯದ ಸ್ವತ್ತುಗಳು ವಶಕ್ಕೆ ಪಡೆದಿದ್ದಾರೆ.…

By Dinamaana Kannada News

ಹಾವೇರಿ : ಮನೆ ಬಿದ್ದು ಮೂವರ ಸಾವು

ಹಾವೇರಿ:  ಸವಣೂರ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಮನೆ ಮೆಲ್ಬಾವಣಿ ಕುಸಿದು ಸ್ಥಳದಲ್ಲಿಯೇ ಅವಳಿ…

By Dinamaana Kannada News

ಮತ್ಸ್ಯಾಶ್ರಯ ಯೋಜನೆಯಡಿ ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ  : ಜಿಲ್ಲೆಯ ಮೀನುಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನ ವಸತಿ ರಹಿತ ಮೀನುಗಾರರಿಗೆ ಮತ್ಸ್ಯಾಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಸಹಾಯಧನ…

By Dinamaana Kannada News

You Might Also Like

DAVANAGERE
ಅಭಿಪ್ರಾಯ

ಕಾಣುತ್ತ ಕಾಣುತ್ತ ಕೇಳುತ್ತ ಕೇಳುತ್ತ ಆರು ತೆರೆಯ ನೋಡಂಬಿಗ-ರಂಗ ಸಾಹಿತ್ಯದ ಅತಿ ಸಣ್ಣ ವಿಶಿಷ್ಟ ನಾಟಕಗಳು

By ಬಿ.ಶ್ರೀನಿವಾಸ
Davanagere
Blog

ಕನ್ನಡ ಕೇವಲ ಭಾಷೆಯಲ್ಲ,ಅದು ನಮ್ಮ ಬದುಕಿನ ಭಾಗ:ಡಾ.ಪುರುಷೋತ್ತಮ ಬಿಳಿಮಲೆ

By Dinamaana Kannada News
Applications invited
ತಾಜಾ ಸುದ್ದಿ

ಹಂಗಾಮಿ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
job news
ತಾಜಾ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್,ಆಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?