Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜವಾಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ
ತಾಜಾ ಸುದ್ದಿ

ಜವಾಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ

Dinamaana Kannada News
Last updated: February 19, 2025 11:21 am
Dinamaana Kannada News
Share
Davanagere
Davanagere
SHARE
ದಾವಣಗೆರೆ.ಫೆ.19 (Davanagere); ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ಸಕ್ಷಮ ಯೋಜನೆಯಡಿ ನೀಡಲಾಗುತ್ತಿರುವ  ನೀಟ್ ಹಾಗೂ ಜೆಇಇ‌ ತರಬೇತಿಯನ್ನು ಜವಾಹರ್ ನವೋದಯ ಶಾಲೆಯ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕೆಂದು ಪೋಷಕರು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಮಾಡಿದ್ದಾರೆ.
ನಗರದ  ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿದ ನವೋದಯ ಶಾಲೆಯ ವಿದ್ಯಾರ್ಥಿಗಳ ಪೋಷಕರು ತಮ್ಮ ಮನವಿಯನ್ನು ಸಲ್ಲಿಸಿದ್ದಾರೆ.
ದಾವಣಗೆರೆಯ ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಕ್ಷಮ‌ ಕಾರ್ಯಕ್ರಮದಡಿ‌ ವಿಶೇಷ ತರಬೇತಿ ‌ನೀಡುತ್ತಿರುವುದರಿಂದ ಸಾಕಷ್ಟು ಅನುಕೂಲವಾಗುತ್ತಿದೆ ಇದನ್ನು ಜಿಲ್ಲೆಯ‌ ಜವಾಹರ್  ನವೋದಯ ವಿದ್ಯಾಲಯದ ವಿದ್ಯಾರ್ಥಿಗಳಿಗೂ‌ ವಿಸ್ತರಿಸಿದರೆ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು‌ ಮನವರಿಕೆ ಮಾಡಿದ್ದಾರೆ.
ಈ ವಿಚಾರ ಕುರಿತು‌ ಮಾತನಾಡಿದ ಸಂಸದರು‌ ಇತ್ತೀಚೆಗೆ ನವದೆಹಲಿಯಲ್ಲಿ  ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ ಶೈಕ್ಷಣಿಕ ವಿಚಾರಕ್ಕೆ‌ ಸಂಬಂಧಿಸಿದಂತೆ ಮಾತನಾಡಿದ್ದೇನೆ‌ ಶೀಘ್ರದಲ್ಲೇ ಈ‌ ಬಗ್ಗೆ ಕ್ರಮ‌ಕೈಗೊಳ್ಳುತ್ತೇನೆ ಎಂದರು.
ಇದೇ ವೇಳೆ‌ ಸಂಸದರು ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರ ಅಹವಾಲುಗಳು ಹಾಗೂ ಕುಂದುಕೊರತೆಗಳನ್ನು ಆಲಿಸಿದರು.
ಜನರ ಬೇಡಿಕೆಗಳಿಗೆ ಸ್ಪಂದಿಸುವಂತೆ ಅಧಿಕಾರಿ ವರ್ಗದವರಿಗೆ ಸೂಚನೆ ನೀಡಿದರು.
ಗ್ರಾಮೀಣಭಾಗದಿಂದ ಬಂದಿದ್ದ ಜನರ ಅಹವಾಲುಗಳನ್ನು ಸ್ವೀಕರಿಸಿ ಸಾಧ್ಯವಾದಷ್ಟು ಶೀಘ್ರದಲ್ಲೇ ಎಲ್ಲರ ಬೇಡಿಕೆಗಳ ಈಡೇರಿಸುವುದಾಗಿ ಭರವಸೆ ನೀಡಿದರು.
ವಿಶೇಷವಾಗಿ ವಿಶೇಷಚೇತನರು ಉದ್ಯೋಗ ಕಲ್ಪಿಸುವಂತೆ ತಮ್ಮ ಸಂಜ್ಞೆಯ ಭಾಷೆಯ ಮೂಲಕ ಮಾಡಿದ ಮನವಿಗೆ ಸ್ಪಂದಿಸಿದ ಸಂಸದರು‌ ಕ್ರಮ ವಹಿಸುವುದಾಗಿ ತಿಳಿಸಿದರು.
Read also : ಅಪ್ರಾಪ್ತ ಬಾಲಕ ವಾಹನ ಚಾಲನೆ : ಮಾಲೀಕರಿಗೆ 25 ಸಾವಿರ ದಂಡ
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davangere ಅಪ್ರಾಪ್ತ ಬಾಲಕ ವಾಹನ ಚಾಲನೆ : ಮಾಲೀಕರಿಗೆ 25 ಸಾವಿರ ದಂಡ
Next Article Davanagere Davanagere | ಕರ್ತವ್ಯ ಲೋಪ : ಮೂವರು ಪೊಲೀಸರ ಅಮಾನತು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮನೆಗಳ್ಳತನ : ಅರೋಪಿತರ ಬಂಧನ, 32.85 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ

ದಾವಣಗೆರೆ : ಮನೆ ಕಳ್ಳತನಕ್ಕೆ ಹೊಂಚು ಹಾಕಿದ್ದ ತಂಡವನ್ನು ಹರಿಹರ ಪೊಲೀಸರು ಬಂಧಿಸಿದ್ದು ಆರೋಪಿತರಿಂದ 32.85 ಲಕ್ಷ ಮೊತ್ತದ ಸ್ವತ್ತು…

By Dinamaana Kannada News

Pure Silk Sarees: ಇಂದಿನಿಂದ ರೇಷ್ಮೆ ಸೀರೆಗಳ‌ ಪ್ರದರ್ಶನ ಮತ್ತು ಮಾರಾಟ ಮೇಳ‌‌ ಆರಂಭ

ದಾವಣಗೆರೆ: ನಗರದ ಪೂಜಾ ಇಂಟರ್ ನ್ಯಾಷನಲ್ ಹೊಟೇಲ್ ನಲ್ಲಿ ಅಭಿವೃದ್ಧಿ ಸಂಸ್ಥೆ ವತಿಯಿಂದ ಸಿಲ್ಕ್ ಇಂಡಿಯಾ-2024 ರೇಷ್ಮೆ ಸೀರೆಗಳ (pure…

By Dinamaana Kannada News

ಜೈನ್ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

ದಾವಣಗೆರೆ :  ಪಿ.ಜೆ. ಬಡಾವಣೆ ಮತ್ತು ಶಾಮನೂರಿನಲ್ಲಿ ಜೈನ್ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆದಲ್ಲಿ ‘ವಿಶ್ವ ಪರಿಸರ ದಿನಾಚರಣೆ’…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?