Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಎಸ್ ಎಸ್ ಎಂ ಜನ್ಮದಿನ ; ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಚಾಲನೆ
ತಾಜಾ ಸುದ್ದಿ

Davanagere | ಎಸ್ ಎಸ್ ಎಂ ಜನ್ಮದಿನ ; ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಚಾಲನೆ

Dinamaana Kannada News
Last updated: September 21, 2024 1:25 pm
Dinamaana Kannada News
Share
davanagere
davanagere
SHARE
ದಾವಣಗೆರೆ.ಸೆ.21 (Davanagere );  ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ  ಒಂದು ದಿನದ ರಾಜ್ಯಮಟ್ಟದ 3×3 ಆಹ್ವಾನಿತ ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸ್ವತಃ ಬಾಸ್ಕೆಟ್ ಬಾಲ್ ಆಡುವುದರ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಸದೃಢತೆ ಹೆಚ್ಚಾಗುತ್ತದೆ.ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡುತ್ತದೆ.ಈ ರೀತಿಯ ಪಂದ್ಯಾವಳಿಗಳು‌ ಹೆಚ್ಚಾಗಿ ನಡೆಯಲಿ‌ ಎಂದರು.

ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ರಾಜ್ಯದ ವಿವಿಧ ತಂಡಗಳು ಭಾಗವಹಿಸಿದ್ದವು.

Read also : Davanagere | ಸೆ.25 ರಂದು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಿದವರ ದಾಖಲಾತಿ ಪರಿಶೀಲನೆ

ಇದರ ಜೊತೆಗೆ 16 ವರ್ಷ ವಯೋಮಿತಿಯ ಬಾಲಕರಿಗೆ ಜಿಲ್ಲಾ ಮಟ್ಟದ 3X3 ಬಾಸ್ಕೆಟ್ ಬಾಲ್ ಪಂದ್ಯಗಳು ನಡೆದವು. ಈ ವೇಳೆ ಜಿಲ್ಲಾ ಬಾಸ್ಕೆಟ್ ಬಾಲ್ ಕ್ಲಬ್ ನ ಗೌರವಾಧ್ಯಕ್ಷರಾದ ಸಿ.ರಾಮಮೂರ್ತಿ, ಉಪಾಧ್ಯಕ್ಷರಾದ ಗಡಿಗುಡಾಳ್ ಮಂಜುನಾಥ್, ವಸಂತಕುಮಾರ್, ದರ್ಶನ್, ಸಚಿನ್ ಹಾಗೂ‌ ದಾವಣಗೆರೆ ಬಾಸ್ಕೆಟ್ ಬಾಲ್ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.
TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಸೆ.25 ರಂದು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಿದವರ ದಾಖಲಾತಿ ಪರಿಶೀಲನೆ
Next Article Davanagere ಸಾಮಾಜಿಕ ನ್ಯಾಯದ ಸಾಕ್ಷಿ ಪ್ರಜ್ಞೆ ಎಲ್.ಜಿ.ಹಾವನೂರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿಯಾದ  ವಿಶ್ವಬ್ಯಾಂಕ್ ಟಾಸ್ಕ್ ಫೋರ್ಸ್ ತಂಡದ ಪ್ರತಿನಿಧಿಗಳು

ದಾವಣಗೆರೆ (Davanagere): ವಿಶ್ವಬ್ಯಾಂಕ್ ಟಾಸ್ಕ್ ಫೋರ್ಸ್ ತಂಡದ ಪ್ರತಿನಿಧಿಗಳಾದ  ಕ್ರಿಸ್ಟೋಫರ್ ವೆಲ್ಸಿಯನ್, ಮರಿಯಪ್ಪ ಕುಳ್ಳಪ್ಪ ಹಾಗೂ ಕರ್ನಾಟಕ ಸುಸ್ಥಿರ ಗ್ರಾಮೀಣ…

By Dinamaana Kannada News

ಗ್ರಾಹಕರಿಂದ ಹೆಚ್ಚುವರಿ ಕಂತು ವಸೂಲಿ : ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಬಿಸಿ ಮುಟ್ಟಿಸಿದ ಗ್ರಾಹಕ ಆಯೋಗ

ದಾವಣಗೆರೆ (Davanagere) : ಗ್ರಾಹಕರಿಂದ ಹೆಚ್ಚುವರಿ ಕಂತುಗಳನ್ನು ವಸೂಲಿ ಮಾಡಿದ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಗ್ರಾಹಕರ ಆಯೋಗ ಬಿಸಿ…

By Dinamaana Kannada News

ದಾವಣಗೆರೆ-ಹರಿಹರ ಸೇರಿಸಿ ಬೃಹತ್ ಪಾಲಿಕೆ ಮಾಡಿ : ಬಿಎಸ್ಪಿ ಹನುಮಂತಪ್ಪ ಮನವಿ

ದಾವಣಗೆರೆ :ಹರಿಹರ ನಗರದ ಅಭಿವೃದ್ಧಿಗಾಗಿ ದಾವಣಗೆರೆ ಮಹಾನಗರ ಪಾಲಿಕೆಗೆ ಸೇರ್ಪಡೆ ಮಾಡುವಂತೆ ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ಡಿ. ಹನುಮಂತಪ್ಪ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Davanagere
Blog

ಮಕ್ಕಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿರುಚಿ ಬೆಳೆಸಿ : ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Dr. Guruprasad
ಆರೋಗ್ಯ

ಹುಚ್ಚು ನಾಯಿ ಕಡಿತ- ರೇಬಿಸ್ ಕಾಯಿಲೆ- ಮರಣ ಶತಸಿದ್ಧ: ನಗರವನ್ನು ನಾಯಿಗಳಿಂದ ಮುಕ್ತ ಮಾಡಿ-ಅಧಿಕಾರಿಗಳಿಗೆ ಕಳಕಳಿಯ ಮನವಿ   

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?